ಮಹಿಳೆ ಮೇಲೆ ಗರಂ ವಿಚಾರಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ…

0
ಬೆಂಗಳೂರು:ಟಿ.ನರಸೀಪುರದ ಗರ್ಗೇಶ್ವರಿ ಗ್ರಾಮದಲ್ಲಿ ನಿನ್ನೆ ಸಿದ್ದರಾಮಯ್ಯ ಅವರು ಮಹಿಳೆ ಮೇಲೆ ಗರಂ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.  ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ‌ ದೀರ್ಘ...

ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಡಿ.ವಿ ಸದಾನಂದಗೌಡ ಸಂತಾಪ…

0
ಬೆಂಗಳೂರು: ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ  ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಸಂತಾಪ ಸೂಚಿಸಿದ್ದು,  ಕರ್ನಾಟಕದಲ್ಲಿ ಹುಟ್ಟಿ , ಮುಂಬೈನ ಶೋಷಿತ  ಕಾರ್ಮಿಕ  ಹೋರಾಟದಲ್ಲಿ ತನ್ನ ಛಾಪು...

ಜಾರ್ಜ್ ನನಗೆ ಹಿರಿಯಣ್ಣನಂತೆ ಮಾರ್ಗದರ್ಶಕರಾಗಿದ್ದರು:ಸಿದ್ದರಾಮಯ್ಯ…

0
ಬೆಂಗಳೂರು: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು,  ಜಾರ್ಜ್ ಫರ್ನಾಂಡಿಸ್ ನಿಧನದಿಂದ ಆಘಾತಕೀಡಾಗಿದ್ದೇನೆ. ಸಮಾಜವಾದಿ ಚಳುವಳಿಯ ನೇತಾರರಾಗಿದ್ದ ಜಾರ್ಜ್ ನನಗೆ ರಾಜಕೀಯ...

ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ…

0
ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್(88) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ  ವಿಧಿವಶರಾಗಿದ್ದಾರೆ. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ ಅವರು...

ಬೆಂಗಳೂರಿನ ಮುಂದಿನ‌ ಐದು ವರ್ಷಗಳ ಅಭಿವೃದ್ಧಿ ಕುರಿತು ರೋಡ್‌ಮ್ಯಾಪ್‌ ತಯಾರಿಸಲು ಸೂಚಿಸಿದ ಡಿಸಿಎಂ…

0
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಇಂದು ಶಂಕರಮಠ ವಾರ್ಡ್‌ನಲ್ಲಿ ಬ್ಯಾಡ್ಮಿಂಟನ್‌ ಕೋರ್ಟ್‌, ಟೆನ್ನಿಸ್‌ ರೂಫ್‌, ಬಿಬಿಎಂಪಿ ಕಚೇರಿ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಿದರು. ಬೆಳೆಯುತ್ತಿರುವ ನಗರವಾದ ಬೆಂಗಳೂರಿನ...

ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡ್ತೀವಿ : ಸಿದ್ದರಾಮಯ್ಯ…

0
ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು  ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನೇನು ...

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಸಿ.ಎಂ ಕುಮಾರಸ್ವಾಮಿ …

0
ಬೆಂಗಳೂರು: ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ತಮ್ಮ ಮುಖಂಡ ಎಂದು ಹೇಳುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದಲ್ಲಿ ನಾನು...

ಸಿದ್ದಗಂಗಾ ಶ್ರೀಗಳಿಗೆ ‘ಭಾರತರತ್ನ’ ನಿರೀಕ್ಷಿಸಿದ್ದೆವು,ಆದರೆ ಕೈಗೂಡದಿರುವುದು ನಿರಾಸೆ ತಂದಿದೆ:ಸಿ.ಎಂ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರಿಗೆ ಅಭಿನಂದನೆ ತಿಳಿಸಿದ್ದು, ಸಿದ್ದಗಂಗಾ ಶ್ರೀಗಳಿಗೆ 'ಭಾರತ ರತ್ನ' ಘೋಷಿಸದ ಕೇಂದ್ರ ಸರ್ಕಾರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ...

ಗಣರಾಜ್ಯೋತ್ಸವದ ಶುಭಾಶಯ ಕೋರಿದ ಸಿ ಎಂ ಕುಮಾರಸ್ವಾಮಿ…

0
ಬೆಂಗಳೂರು:ಇಂದು ದೇಶಾದ್ಯಂತ 70ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದು, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.  ಸ್ವಾತಂತ್ರ್ಯಾ ಪೂರ್ವದಲ್ಲಿ ಮೈಸೂರು ಒಡೆಯರುಗಳು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪರಿಚಯಿಸಿದ ಹೆಮ್ಮೆಯ ರಾಜ್ಯ ಕರ್ನಾಟಕವಾಗಿದೆ. ಪ್ರಜಾಪ್ರಭುತ್ವದ ಮೌಲ್ಯವನ್ನು ನಾವು...

ಇಂಗ್ಲೀಷ್ ಜ್ಞಾನ ಇಲ್ಲದಿದ್ದಲ್ಲಿ ಅವಮಾನಕ್ಕೊಳಗಾಗಬೇಕಾಗುತ್ತದೆ- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ

0
ಚಿಕ್ಕಮಗಳೂರು -ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ಕಲ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಶ್ರೀ ಗುರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ...
error: Content is protected !!