ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿ: ಹೆಚ್ ಡಿ ದೇವೇಗೌಡ…

0
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದು, ಸಮಸ್ತರಿಗೂ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ರೈತ ಪರ...

ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ: ಸಿದ್ದರಾಮಯ್ಯ ಟ್ವಿಟ್…

0
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,  ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.  ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದು  ಟ್ವಿಟ್...

ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಸಿ.ಎಂ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದು,  ನಾಡಬಾಂಧವರಿಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ ಹಬ್ಬವೂ ಹೌದು....

ಬೆಂಗಳೂರಿಗೆ ಆಗಮಿಸಿದ ಕೆ. ಸಿ. ವೇಣುಗೋಪಾಲ್…

0
ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದೆ  ಎನ್ನುವ ಹಿನ್ನೆಲೆಯಲ್ಲಿ  ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕುಮಾರಕೃಪಾ...

ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ: ಎಸ್.ಎಲ್.ಬೋಜೇಗೌಡ…

0
https://www.youtube.com/watch?v=z5PnWhSQR4w&t=4s ಚಿಕ್ಕಮಗಳೂರು : ಆಪರೇಷನ್ ಕಮಲ ವಿಚಾರಕ್ಕೆ  ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ  ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು   ಮೈತ್ರಿ ಸರ್ಕಾರ ಸುಭದ್ರವಾಗಿದೆ.ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ.ಬಿಜೆಪಿಯವರು ಪಾಪ ಭ್ರಮೆಯಲ್ಲಿದ್ದಾರೆ.ಬಿಜೆಪಿಯವರ...

ನಮ್ಮವರು ಬಿಜೆಪಿಗೆ ಹೋಗೋದಿಲ್ಲ: ಸಿದ್ದರಾಮಯ್ಯ…

0
ಹಾವೇರಿ : ನರಸೀಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು  ನಮ್ಮವರು ಬಿಜೆಪಿಗೆ ಹೋಗೋದಿಲ್ಲ. ಬಿಜೆಪಿಯವರು ಆರು ತಿಂಗಳಿಂದಲೂ ಹೇಳುತ್ತಲೇ ಇದ್ದಾರೆ, ಆದರೆ ಸರ್ಕಾರ ಸುಭದ್ರವಾಗಿದೆ. ಆರ್.ಶಂಕರ್​​ ಕಾಂಗ್ರೆಸ್​​ನವರಲ್ಲ. ಅವರು...

ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡಿಲ್ಲ: ಬಿ ಎಸ್ ಯಡಿಯೂರಪ್ಪ…

0
ನವದೆಹಲಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡಿಲ್ಲ. ಕಾಂಗ್ರೆಸ್​ನ ಮೂರು ಶಾಸಕರು ಮುಂಬೈನಲ್ಲಿದ್ದು, ಅವರೆಲ್ಲರೂ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಕಾಂಗ್ರೆಸ್...

ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ:ಸಿ ಎಂ ಕುಮಾರಸ್ವಾಮಿ…

0
ಮೈಸೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಬಿಜೆಪಿಯವರು ಶಾಸಕರಿಗೆ ಯಾವ ಯಾವ ಆಮಿಷ ಒಡ್ಡುತ್ತಿದ್ದಾರೆಂದು ನನಗೆ ಗೊತ್ತಿದೆ. ನಾನು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ....

ಕೈ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದ ಡಿಸಿಎಂ…

0
ಬೆಂಗಳೂರು:  ಇಂದು ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಉಪಹಾರ ಕೂಟವನ್ನು ಏರ್ಪಡಿಸಿದ್ದು, ಉಪಹಾರ ಕೂಟದಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ ಕೆ ಶಿವಕುಮಾರ್...

ನರೇಂದ್ರ ಮೋದಿ ಅವರೆ ಪ್ರಧಾನಿ ಸ್ಥಾನದ ಘನತೆಗೆ ಕುಂದು ತಂದಿದ್ದೀರಿ: ಕಾಂಗ್ರೆಸ್ ಟ್ವಿಟ್…

0
ಬೆಂಗಳೂರು: ಕರ್ನಾಟಕದಲ್ಲಿ  ಮುಖ್ಯಮಂತ್ರಿಯನ್ನು ಕಾಂಗ್ರೆಸ್‌ ಕ್ಲರ್ಕ್‌ನಂತೆ ನಡೆಸಿಕೊಳ್ಳಲಾಗುತ್ತಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಮಾನ್ಯ ನರೇಂದ್ರ ಮೋದಿ ಅವರೆ,ಪ್ರಜಾಪ್ರಭುತ್ವದ ಆಶಯದಂತೆ ರಚನೆಯಾದ ರಾಜ್ಯ ಸರ್ಕಾರದ...
error: Content is protected !!