ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾದ ಸಿಎಂ ಕುಮಾರಸ್ವಾಮಿ…
ಧಾರವಾಡ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಧಾರವಾಡದಲ್ಲಿ ಜರುಗುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದು, ಸಮ್ಮೇಳನ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ, ಸಾಹಿತಿಗಳಾದ ಪಾಟೀಲ ಪುಟ್ಟಪ್ಪ, ಚನ್ನವೀರಕಣವಿ, ಚಂದ್ರಶೇಖರ ಪಾಟೀಲ...
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ.ಪರಮೇಶ್ವರ್…
ತುಮಕೂರು: ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ಇಂದು ಸಿದ್ದಗಂಗಾ ಮಠದ ಶ್ರೀ ಡಾ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ನಮ್ಮಲ್ಲಿ ಸಚಿವ ಸಂಪುಟದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ:ಸಿದ್ದರಾಮಯ್ಯ…
ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಾವು ಸಲಹೆ ಸೂಚನೆಗಳನ್ನೂ ಮಾತ್ರ ನೀಡುತ್ತೇವೆ. ನಮ್ಮಲ್ಲಿ ಸಚಿವ ಸಂಪುಟದ ಬಗ್ಗೆ ಯಾವುದೇ ಅಸಮಾಧಾನ...
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ...
ಮಾಧ್ಯಮದವರ ವಿರುದ್ಧ ಗರಂ ಆದ ರಮೇಶ್ ಜಾರಕಿಹೊಳಿ…
ಬೆಳಗಾವಿ: ಸುದ್ದಿಗಾರರ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಗರಂ ಆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಕಳೆದ...
ರಮೇಶ್ ಜಾರಕಿಹೊಳಿ ಪ್ರತ್ಯಕ್ಷ…
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಕಳೆದ 9 ದಿನಗಳಿಂದ ಸಿಕ್ಕಿರಲಿಲ್ಲ ಹಾಗೂ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರ ನಡೆ ನಿಗೂಢವಾಗಿತ್ತು....
ಆರೋಗ್ಯ ಸಮಸ್ಯೆಯಿಂದ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ: ವಿಶ್ವನಾಥ್…
ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆಯಿಂದ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಜನವರಿ...
ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ: ಸತೀಶ್ ಜಾರಕಿಹೊಳಿ…
ಬೆಳಗಾವಿ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ರಮೇಶ್ ಜಾರಕಿಹೊಳಿ ಬೆಜೆಪಿಯವರನ್ನು ಭೇಟಿಯಾಗಿಲ್ಲ ಎಂದು ಭಾವಿಸಿದ್ದೇನೆ. ರಮೇಶ್ ಬಂದ ನಂತರ ಸಂಪೂರ್ಣ ಮಾಹಿತಿ...
ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಆಕ್ರೋಶ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಹಿತಕಾಯಬೇಕಾದ ಮುಖ್ಯಮಂತ್ರಿಗಳು ವಿದೇಶದಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಫ್ರಾನ್ಸ್ ಗೆ ಮಗನ...
ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ: ಎಂ.ಬಿ ಪಾಟೀಲ್…
ತುಮಕೂರು: ಇಂದು ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಮಠಕ್ಕೆ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್ ಅವರು...












