ರಮೇಶ್​ ಜಾರಕಿಹೊಳಿ ಅವರು ಆವೇಶದಲ್ಲಿ ಮಾತನಾಡಿದ್ದಾರೆ:ಡಿ ಕೆ ಶಿವಕುಮಾರ್…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ ಕೆ ಶಿವಕುಮಾರ್ ಅವರು ಎಲ್ಲರಿಗೂ ಆಸೆ ಇರುತ್ತದೆ. ಅದೇನು ತಪ್ಪಲ್ಲ.ರಮೇಶ್​ ಜಾರಕಿಹೊಳಿ ಅವರು ಆವೇಶದಲ್ಲಿ ಮಾತನಾಡಿದ್ದಾರೆ.ರಮೇಶ್​ ಜಾರಕಿಹೊಳಿ ನನ್ನ ಸ್ನೇಹಿತರೇ, ಅವರ ಬಳಿ ಮಾತನಾಡುತ್ತೇನೆ. ನನಗೂ...

ಯಾರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ…

0
ಕಲಬುರಗಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಯಾರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಕಾಂಗ್ರೆಸ್ ನಲ್ಲಿ ಇದ್ದವರು. ಅವರು ಪಕ್ಷದಲ್ಲಿ ಇದ್ದು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ....

4 ದಿನಗಳ ನಂತರ ರಾಜೀನಾಮೆ  ಬಗ್ಗೆ ಸ್ಪಷ್ಟನೆ ನೀಡುತ್ತೇನೆ: ರಮೇಶ್ ಜಾರಕಿಹೊಳಿ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಹೇಳಿಕೆಗೆ ನಾನು ಬದ್ಧ. ಇನ್ನು 4 ದಿನಗಳು ಸಮಯಬೇಕು ನಂತರ ರಾಜೀನಾಮೆ  ಬಗ್ಗೆ ಸ್ಪಷ್ಟನೆ ನೀಡುತ್ತೇನೆ.ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಗೆ ಚರ್ಚೆ ನಡೆಸುವುದಿಲ್ಲ....

ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆ…

0
ಬೆಂಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿ.ಡಿ.ರಾಜೇಗೌಡ ಅವರನ್ನು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರಾಜಭವನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್…

0
ಬೆಂಗಳೂರು: ಇಂದು ಸಂಜೆ  5-20ಕ್ಕೆ  ನೂತನ ಸಚಿವರ  ಪ್ರಮಾಣ ವಚನ ಕಾರ್ಯಕ್ರಮ ಹಿನ್ನಲೆಯಲ್ಲಿ  ರಾಜಭವನದ ಸುತ್ತಮುತ್ತ  ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ  4ಡಿಸಿಪಿ, 10 ಪೊಲೀಸ್...

ಪರಮೇಶ್ವರ್ ಅವರು ಬಿಜೆಪಿ ಸೇರುವುದಾದರೆ ಸೂಕ್ತ ಸ್ಥಾನಮಾನ, ಗೌರವ ಕೊಡುತ್ತೇವೆ: ಬಿ. ಎಸ್ ಯಡಿಯೂರಪ್ಪ…

0
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಅವರು ಅತೃಪ್ತ ಶಾಸಕರು ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಅತೃಪ್ತ ಶಾಸಕರ ನಡೆಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ....

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವುಂಟಾಗಿದೆ : ಬಿ.ಸಿ.ಪಾಟೀಲ್…

0
ಹಾವೇರಿ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ್ ಅವರು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವುಂಟಾಗಿದೆ. ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ನಾನು ಒಬ್ಬನೇ ಲಿಂಗಾಯತ ಶಾಸಕ. ಈ ಬಾರಿ ಸಚಿವ ಸ್ಥಾನ...

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್…

0
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ. ಇಷ್ಟುಬೇಗ  ರಮೇಶ್ ...

ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ನೂತನ  ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟಕ್ಕೆ ಸೇರಲಿರುವ ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇನೆ. ಇಂದು...

ಸಚಿವ ಸಂಪುಟ ಸೇರುತ್ತಿರುವ ನೂತನ ಸಚಿವರು ಯಾರು …?

0
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರುತ್ತಿರುವ  ಸಚಿವರ ಹೆಸರನ್ನು  ಇಂದು ಅಂತಿಗೊಳಿಸಲಾಗಿದ್ದು,  ನೂತನ ಸಚಿವರಾದ ಎಂ.ಬಿ.ಪಾಟೀಲ್,ಸಿ.ಎಸ್. ಶಿವಳ್ಳಿ,ಸತೀಶ್ ಜಾರಕಿಹೊಳಿ,ಎಂ.ಟಿ.ಬಿ ನಾಗರಾಜ್,ಇ. ತುಕಾರಾಂ, ಪರಮೇಶ್ವರ ನಾಯಕ್ , ಆರ್.ಬಿ. ತಿಮ್ಮಾಪುರ, ರಹೀಂಖಾನ್ ಅವರು...
error: Content is protected !!