ಚಿಕ್ಕಮಗಳೂರು : ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಶಾಸಕ ಸಿ.ಟಿ.ರವಿ ಹರಕೆ…
ಚಿಕ್ಕಮಗಳೂರು : ದತ್ತಜಯಂತಿಯ ಅಂಗವಾಗಿ ಭಿಕ್ಷಾಟನೆ ಮಾಡುವ ಮೂಲಕ ಪಡಿ ಸಂಗ್ರಹ ಮಾಡುತ್ತಿದ್ದ ಶಾಸಕ ಸಿ.ಟಿ.ರವಿ ಅವರು ನಗರದ ನಾರಾಯಣಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೋದಿ ಪ್ರಧಾನಿಯಾದರೆ ಭಾರತದ ಭವಿಷ್ಯ ಗಟ್ಟಿಯಾಗುತ್ತದೆ. ದೇಶಕ್ಕೆ ಸ್ವಾರ್ಥ...
ವಿಧಾನ ಪರಿಷತ್ ಉಪ ಸಭಾಪತಿಗಳಾಗಿ ಎಸ್.ಎಲ್ ಧರ್ಮೇಗೌಡ ಅವರು ಆಯ್ಕೆ…
ಬೆಂಗಳೂರು: ವಿಧಾನ ಪರಿಷತ್ ಶಾಸಕರಾದ ಎಸ್.ಎಲ್.ಧರ್ಮೇಗೌಡರವರು ವಿಧಾನ ಪರಿಷತ್ ಉಪಸಭಾ ಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಧರ್ಮೇಗೌಡರು ರಾಜ್ಯದ ಇಷ್ಟು ದೊಡ್ಡ ಸ್ಥಾನಕ್ಕೇರಲು ಸಾಗಿ ಬಂದ ಹಾದಿ ಬಹಳ ಸುದೀರ್ಘ ವಾಗಿದೆ. ರಾಜಕೀಯದ ಹಾವು ಏಣಿ ಆಟದಲ್ಲಿ...
ಎಸ್ ಎಲ್ ಧರ್ಮೇಗೌಡ ಅವರು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ…
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಧರ್ಮೇಗೌಡ ಅವರು ಇಂದು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ...
ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭ…
ಬೆಳಗಾವಿ: ಸುವರ್ಣಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ರಮೇಶ್ ಜಾರಕಿ ಹೋಳಿ, ರಾಮಲಿಂಗ ರೆಡ್ಡಿ, ರೋಷನ್ ಬೇಗ್, ಸೇರಿದಂತೆ ಹಲವು ನಾಯಕರು ಸಭೆಗೆ ಗೈರಾಗಿದ್ದಾರೆ. ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ...
ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯ ಅಹವಾಲನ್ನು ಆಲಿಸಿದ ಸಿಎಂ ಕುಮಾರಸ್ವಾಮಿ…
ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚಳಿಗಾಲದ ಅಧಿವೇಶನ ಹಿನ್ನಲೆ ಬೆಳಗಾವಿಗೆ ತೆರಳಿರುವ ಅವರು ಇಂದು ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯೊಬ್ಬನ ಅಹವಾಲನ್ನು ಆಲಿಸಿದ್ದು, ಅಧಿಕಾರಿಗಳಿಗೆ ವಿಕಲಚೇತನ ವ್ಯಕ್ತಿಯ...
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಮಿತ್ ಷಾ…
ನವದೆಹಲಿ: ರಫೇಲ್ ಡೀಲ್ ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಗೆಲುವು ಯಾವಾಗಲು ಸತ್ಯದ ಕಡೆ ಇರುತ್ತದೆ. ರಫೇಲ್...
ರಾಹುಕಾಲ ಮುಗಿದ ನಂತರ ಕಾರಿನಿಂದ ಇಳಿದ ಎಚ್.ಡಿ ರೇವಣ್ಣ…
ಬೆಳಗಾವಿ: ಕೆಶಿಪ್‌ನ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ಆಗಮಿಸಿದ್ದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ರಾಹುಕಾಲ ಇದೆ ಎಂದು ಕಾರಿನಿಂದ ಇಳಿಯದೇ ಕೆಲ ಸಮಯ ಕಾರಿನಲ್ಲೇ ಕುಳಿತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗ್ಗೆ...
ತೆಲಂಗಾಣ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ ಕೆ. ಚಂದ್ರಶೇಖರ ರಾವ್…
ಹೈದರಾಬಾದ್ : ಇಂದು ತೆಲಂಗಾಣದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಕೆ. ಚಂದ್ರಶೇಖರ ರಾವ್ ಅವರು ಹೈದರಾಬಾದ್ ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕೇಂದ್ರ ಸರ್ಕಾರ ರೈತರ ಸಾಲಮನ್ನಾವನ್ನು ಮೊದಲೇ ಮಾಡಿದ್ದರೆ ರೈತರ ಪ್ರಾಣ ಉಳಿಯುತ್ತಿತ್ತು: ಡಾ. ಜಿ ಪರಮೇಶ್ವರ್…
ಬೆಳಗಾವಿ: ರೈತರ ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ಮಾಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಸಾಲಮನ್ನಾ ಕೇಂದ್ರ ಸರ್ಕಾರದ ರಾಜಕೀಯ ಸ್ಟಂಟ್. ಕೇಂದ್ರ ಸರ್ಕಾರ...
ವಿದೇಶಕ್ಕೆ ತೆರಳಿದ್ದ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಾಸ್…
ಬೆಂಗಳೂರು: ಸ್ನೇಹಿತರೊಬ್ಬರ ಮದುವೆ ಹಿನ್ನಲೆ ವಿದೇಶಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶದಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ 12-30 ರ ಸುಮಾರಿಗೆ ಸಿದ್ದರಾಮಯ್ಯ ಅವರು ...












