ವಿದೇಶಿಕ್ಕೆ ತೆರಳಿದ ಸಿದ್ದರಾಮಯ್ಯ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿದೇಶಕ್ಕೆ ಸ್ನೇಹಿತರೊಬ್ಬರ ಮದುವೆ ಹಿನ್ನಲೆ ಅವರು ಸಿಂಗಪುರಕ್ಕೆ ತೆರಳಲಿದ್ದು, ಈ ಸಂದರ್ಭದಲ್ಲಿ ಕಾರ್ಯಕರ್ತರು ಸೇರಿದಂತೆ ಹಲವಾರು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ.
ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ…
ಬೆಳಗಾವಿ: ಇಂದಿನಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಅಧಿವೇಶನದಲ್ಲಿ ರೈತರ ಸಾಲಮನ್ನಾ,...
ನಮಗೇನು ವೈಯಕ್ತಿಕ ಬದುಕು ಇಲ್ವಾ..?- ಸಿದ್ದರಾಮಯ್ಯ…
ಮೈಸೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ, ಮುಂದಿನ ಲೋಕಸಭಾ ಚುನಾವಣೆಯೊಳಗೆ ಮುಖ್ಯಮಂತ್ರಿ ಆಗದಿದ್ದರೆ ಮತ್ತೆ ಯಾವತ್ತು ಮುಖ್ಯಮಂತ್ರಿ ಆಗಲ್ಲ ಈ ಹಿನ್ನಲೆಯಲ್ಲಿ ಬಿಜೆಪಿಯವರು ಬೇರೆ ಶಾಸಕನ್ನು...
ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ…
ಅಹ್ಮದ್‍ನಗರ: ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ನಿತಿನ್ ಗಡ್ಕರಿ ಅವರನ್ನು...
ನಾನು ಎಷ್ಟು ದಿನ ಸಿಎಂ ಆಗಿರಬೇಕು ಅಂತಾ ಶೃಂಗೇರಿ ಶಾರದಾಂಬೆ ನಿರ್ಧಾರ ಮಾಡುತ್ತಾಳೆ: ಸಿಎಂ ಕುಮಾರಸ್ವಾಮಿ…
ಚಿಕ್ಕಮಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು...
ಮೇಕೆದಾಟು ಯೋಜನೆ:ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದ ಡಿ.ಕೆ.ಶಿವಕುಮಾರ್…
ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಪತ್ರ ಬರೆದಿದ್ದು, ಕಾವೇರಿ ನದಿ ತಮಿಳುನಾಡು ಮತ್ತು ಕರ್ನಾಟಕದ ಜೀವನಾಡಿಯಾಗಿದೆ. ಹಾಗಾಗಿ ಮೇಕೆದಾಟು ಯೋಜನೆ...
ಡಿಸೆಂಬರ್ 22ಕ್ಕೆ ಸಚಿವ ಸಂಪುಟ ವಿಸ್ತರಣೆ : ಸಿದ್ದರಾಮಯ್ಯ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ ಡಿಸೆಂಬರ್ 22ರಂದು ಸಚಿವ ಸಂಪುಟ...
ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡ್ತಿಲ್ಲ: ಶ್ರೀರಾಮುಲು…
ಚಿತ್ರದುರ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ ನಾವು ಆಪರೇಷನ್ ಕಮಲ ಮಾಡ್ತಿಲ್ಲ. ಕಾಂಗ್ರೆಸ್ ನವರು ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದು, ಇದರಿಂದ ಕಾಂಗ್ರೆಸ್...
ಇಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ…
ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ಇಂದು ಸಂಜೆ ಸುಮಾರು 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕುಮಾರಕೃಪಾ ಅತಿಥಿಗೃಹದಲ್ಲಿ ಜೆಡಿಎಸ್ -ಕಾಂಗ್ರೆಸ್...
ಬಿಬಿಎಂಪಿ ಉಪ ಮೇಯರ್ ಆಗಿ ಜೆಡಿಎಸ್ ನ ಭದ್ರೇಗೌಡ ಆಯ್ಕೆ…
ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬೆಂಗಳೂರು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಜೆಡಿಎಸ್ ನ ಭದ್ರೇಗೌಡ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಚುನಾವಣೆ ಕಣದಿಂದ ಬಿಜೆಪಿ ಹಿಂದೆ...












