ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರ ಸಾಗರ್ ದುರ್ಮರಣ…
ಬೆಂಗಳೂರು:ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಟೇಲ್ ಅವರ ಮಗ ಸಾಗರ್(38) ಅವರು ರೈಲಿನಿಂದ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾಗಲು ನಿನ್ನೆ ಬೆಂಗಳೂರಿಗೆ ತೆರಳಿದ್ದ ಸಾಗರ್ ಅವರು ಸ್ನೇಹಿತರ...
ರಾತ್ರೋ ರಾತ್ರಿ ಮಂಡ್ಯದ ಮನೆ ಖಾಲಿ ಮಾಡಿದ ರಮ್ಯಾ…
ಮಂಡ್ಯ: ಅಂಬರೀಷ್ ಅಂತಿಮ ದರ್ಶನಕ್ಕೆ ಬಾರದೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದ ಮಾಜಿ ಸಂಸದೆ ರಮ್ಯಾ ಅವರು ರಾತ್ರೋ ರಾತ್ರಿ ಮಂಡ್ಯದಿಂದ ಮನೆ ಖಾಲಿ ಮಾಡಿದ್ದಾರೆ. ರಮ್ಯಾ ಅವರು ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ಬಾಡಿಗೆ...
ಬಿಜೆಪಿ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ:ಕೆ.ಎಸ್ ಈಶ್ವರಪ್ಪ…
ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು ಭಾರತೀಯ ಜನತಾ ಪಕ್ಷ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ.ರಾಜ್ಯದಲ್ಲಿ 106 ತಾಲೂಕಿನಲ್ಲಿ ಬರಗಾಲ ಇದೆ. ಆದರೆ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ....
ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ನಾಳೆ ತೆರಳಲಿದ್ದು, 8 ದಿನಗಳ ಕಾಲ ಕೇರಳದ ಪ್ರಾಕೃತಿಕ ಚಿಕಿತ್ಸಾ ಕೇಂದ್ರದಲ್ಲಿ ಬಿಎಸ್ ಯಡಿಯೂರಪ್ಪ ಅವರು ವಾಸ್ತವ್ಯ...
ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರದಲ್ಲಿ ಯಾವುದೇ ಗೊಂದಲ ಬೇಡ: ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ್ದು, ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್...
ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ವಿಧಿವಶ…
ಕೋಲಾರ: ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ (70) ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಜಿಎಫ್ನ ರಾಬರ್ಟ್ ಸನ್ ಪೇಟೆಯ ನಿವಾಸದಲ್ಲಿ ಶಾಸಕ ಎಂ. ಭಕ್ತವತ್ಸಲಂ ಅವರಿಗೆ ರಾತ್ರಿ ಎದೆ ನೋವು...
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಂ ಸಿ ಮನಗೂಳಿ ಅವರ ಪುತ್ಥಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು…
ವಿಜಯಪುರ:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಉಸ್ತುವಾರಿ ಸಚಿವ ಎಂ ಸಿ ಮನಗೂಳಿ ಅವರ ಪುತ್ಥಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ. ಗುತ್ತಿ ಬಸವಣ್ಣ ಏತ...
ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ :ಶೋಭಾ ಕರಂದ್ಲಾಜೆ…
ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ. ನಾವು ಜಾತಿ ಪ್ರಮಾಣ ಪತ್ರವನ್ನು ಅಪ್ಪನ ಜಾತಿ...
ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಹೇಳಿಕೆಗೆ ಸಿ ಎಂ ತಿರುಗೇಟು…
ಹಾಸನ: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಿ ಎಂಬ ಅನಿರುದ್ಧ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಯಿಸಿದ್ದು, ಪದ ಬಳಕೆ ಮಾಡುವಾಗ ಪದಗಳ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕಲಾವಿದರಿಗೆ...
ಇಂದು ಅಂಬಿ ಸಮಾಧಿಗೆ ಹಾಲು, ತುಪ್ಪ ಕಾರ್ಯ…
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ನಟ ಅಂಬರೀಷ್ ಅವರ ಸಮಾಧಿಗೆ ಇಂದು ಅರ್ಚಕರ ನೇತೃತ್ವದಲ್ಲಿ ಅಂಬರೀಷ್ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಸಂಬಂಧಿಕರು ಹಾಲು ತುಪ್ಪ ಕಾರ್ಯವನ್ನು ನೆರವೇರಿಸಿದ್ದಾರೆ .ಚಿತಾಭಸ್ಮವನ್ನು ಸಂಗ್ರಹಿಸಿ...












