ಸಿ.ಎಂ ಕುಮಾರಸ್ವಾಮಿ ವಿರುದ್ಧ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ… 

0
ಬೆಂಗಳೂರು:ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಅರ್ಧ ದಿನ ದೇವಸ್ಥಾನ, ಅರ್ಧ ದಿನ ಐಷಾರಾಮಿ ಹೋಟೆಲ್ ನಲ್ಲಿ ಕುಳಿತು ವ್ಯವಹಾರ ಮಾಡುತ್ತಾರೆ.ಇದನ್ನೇ...

ಪ್ರತಿಭಟನೆ ನಡೆಸುತ್ತಿದ್ದ ರೈತರ  ಮನವೊಲಿಸುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿ…

0
ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ಧರಣಿ  ನಡೆಸುತ್ತಿದ್ದ ರೈತರ  ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್​ ಅವರು ಯಶಸ್ವಿಯಾಗಿದ್ದಾರೆ.ಡಿ.ಕೆ.ಶಿವಕುಮಾರ್...

ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಬಾರದಿದ್ದರೆ ಸುಧಾರಿಸಿಕೊಳ್ಳಲು ಸಾಧ್ಯವಿಲ್ಲ- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಿನ್ನೆ ಸಭೆ ನಡೆದಿದ್ದು,  ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ  ಮುಖ್ಯಮಂತ್ರಿಗಳಿಗೆ ...

ಇನ್ನು ಮುಂದೆ ಮಾಧ್ಯಮಗಳೊಂದಿಗೆ ಪ್ರತ್ಯೇಕವಾಗಿ ಮಾತನಾಡುವುದಿಲ್ಲ: ಸಿ.ಎಂ. ಕುಮಾರಸ್ವಾಮಿ…

0
ಬೆಂಗಳೂರು: 'ಬಡವರ ಬಂಧು' ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಾನು ಇನ್ನು ಮುಂದೆ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸುವುದಿಲ್ಲ.  ಸಮಾರಂಭಗಳ ವೇದಿಕೆಯಲ್ಲಿ ಮಾತ್ರ ಮಾತನಾಡುತ್ತೇನೆ ಮಾಧ್ಯಮಗಳ ಜೊತೆ ಪ್ರತ್ಯೇಕವಾಗಿ...

6 ಬೋಗಿ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ…

0
ಬೆಂಗಳೂರು: ಬಹು ನಿರೀಕ್ಷಿತ ಮೂರನೇ 6 ಬೋಗಿಗಳ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು.ವಿಧಾನಸೌಧದ ಡಾ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ  ಮುಖ್ಯಮಂತ್ರಿ ಕುಮಾರಸ್ವಾಮಿ ಅವರು  6 ಬೋಗಿಗಳ ಮೂರನೇ...

ಇಂದು “ಬಡವರ ಬಂಧು” ಯೋಜನೆಗೆ ಸಿ.ಎಂ ಚಾಲನೆ…

0
ಬೆಂಗಳೂರು: ರಾಜ್ಯದ 52 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ  "ಬಡವರ ಬಂಧು" ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು. ಬೀದಿಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಿದರು. ನಗರದ...

ಬೆಳಗಾವಿಯಲ್ಲಿ ಮುಂದುವರಿದ ಪ್ರತಿಭಟನೆ….

0
ಬೆಳಗಾವಿ: ಕಬ್ಬು ಬೆಳೆಗೆ ಬೆಲೆ ನಿಗದಿ, ಬಾಕಿ ಹಣ ಕೊಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮೂರನೇ ದಿನವಾದ ಇಂದು ಕೊಡ ಮುಂದುವರೆದಿದ್ದು, ಬೆಳಗಾವಿ ಡಿಸಿ ಕಚೇರಿ ಗೇಟ್‌ ಗೆ ಹಸಿರು...

ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಭೆ…

0
ಬೆಂಗಳೂರು : ಕಬ್ಬು ಬಾಕಿ ಪಾವತಿ, ಸಾಲಮನ್ನಾ ಸೇರಿದಂತೆ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದು, ಈ ಹಿನ್ನಲೆಯಲ್ಲಿ  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಕಬ್ಬು ಬೆಳೆಗಾರರ ಸಮಸ್ಯೆ ಯನ್ನು...

ರಾಜ್ಯ ಸರ್ಕಾರದ ವಿರುದ್ಧ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ…

0
ಬೆಂಗಳೂರು: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಕೇವಲ ಬಿಜೆಪಿಯನ್ನು...

ಕಬ್ಬು ಬೆಳೆಗಾರರಿಗೆ ಬೆಂಬಲ ನೀಡಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ…

0
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲು ಮುಂದಾಗಿದ್ದು, ರಾಜ್ಯಾದ್ಯಂತ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ...
error: Content is protected !!