ಅನಂತ್ ಕುಮಾರ್ ಅವರ ಅಂತಿಮ ಯಾತ್ರೆ ಆರಂಭ…

0
ಬೆಂಗಳೂರು:ನಿನ್ನೆ ನಿಧನರಾದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪಾರ್ಥೀವ  ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು...

ಕೇಂದ್ರ ಸಚಿವ ಅನಂತ್​ ಕುಮಾರ್​ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು…

0
ಕೇಂದ್ರ ಸಚಿವ ಅನಂತ್​ ಕುಮಾರ್​  ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಸಂತಾಪ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಮತ್ತು ಅನುಭವಿ ಸಂಸದೀಯ ಶ್ರೀ ಎಚ್.ಎನ್. ಅನಂತ್ ಕುಮಾರ್ ಅವರ ನಿಧನದ ಸುದ್ದಿಕೇಳಿ  ತುಂಬ...

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ…

0
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ನಿಧನ ಹಿನ್ನಲೆ ಇಂದು ಸರ್ಕಾರಿ ಕಚೇರಿ,ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದ್ದು,ಹಾಗೂ...

ಕೇಂದ್ರ ಸಚಿವ ಅನಂತ್‌ ಕುಮಾರ್‌ ವಿಧಿವಶ…

0
ಬೆಂಗಳೂರು:ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ  ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್(59) ಅವರು  ಇಂದು   ಬೆಳಗಿನ ಜಾವ ಬೆಂಗಳೂರಿನ  ಖಾಸಗಿ ಆಸ್ಪತ್ರೆ  ವಿಧಿವಶರಾಗಿದ್ದು, ಆಸ್ಪತ್ರೆಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ...

ಸಿಸಿಬಿ ಕಚೇರಿಗೆ ಆಗಮಿಸಿದ ಜನಾರ್ದನ  ರೆಡ್ಡಿ…

0
ಬೆಂಗಳೂರು: ಆ್ಯಂಬಿಡೆಂಟ್​ ಕಂಪನಿ ಅವ್ಯವಹಾರ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು   ಬೆಂಗಳೂರಿನ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.ನಿನ್ನೆ ಸಿಸಿಬಿ ಪೊಲೀಸರು ನೀಡಿದ ನೋಟಿಸ್​ ಬೆನ್ನಲ್ಲೇ ಇಂದು ಜನಾರ್ದನ  ರೆಡ್ಡಿಯವರು...

ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸಿದ್ದರಾಮಯ್ಯಗೆ ಸನ್ಮಾನ…

0
ಬೆಂಗಳೂರು: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಇಂದು ಸಚಿವ ಜಮೀರ್ ಅಹಮದ್ ಅವರ ನೇತೃತ್ವದಲ್ಲಿ ಮುಸ್ಲಿಂ ಧರ್ಮ ಗುರುಗಳು ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ...

ಟಿಪ್ಪು ಜಯಂತಿ ಕುರಿತು ಸಿದ್ದರಾಮಯ್ಯ ಸರಣಿ ಟ್ವಿಟ್…

0
ಬೆಂಗಳೂರು :ಟಿಪ್ಪು ಜಯಂತಿ ಆಚರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮಾಡಿದ್ದು, ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ  ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ...

ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ: ಕೆ.ಎಸ್‌. ಈಶ್ವರಪ್ಪ…

0
ಬಾಗಲಕೋಟೆ:ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್​.ಈಶ್ವರಪ್ಪ ಅವರು  ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ. ಟಿಪ್ಪುಗಿಂತಲೂ ಸಿದ್ದರಾಮಯ್ಯ ಮತಾಂಧ ಎಂದು ಬಿಜೆಪಿ ಸಂಸದ ನಳಿನ್ ಕುಮಾರ್ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ...

ಟಿಪ್ಪು ಜಯಂತಿ ಹಿನ್ನಲೆ ರಾಜ್ಯಾದ್ಯಂತ ಹೈ ಅಲರ್ಟ್.

0
ಬೆಂಗಳೂರು :ಟಿಪ್ಪು ಜಯಂತಿಗೆ ಬಿಜೆಪಿಯಿಂದ ತೀವ್ರ ವಿರೋಧವಿದ್ದರೂ ರಾಜ್ಯಾದ್ಯಂತ ಇಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿದೆ.ಆಚರಣೆ ವಿರೋಧಿಸಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ರಾಜ್ಯಾದ್ಯಂತ ಮುನ್ನೆಚ್ಚರಿಕೆ ...

ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ:ಜಯಮಾಲಾ…

0
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಕಾರ್ಯಕ್ರಮವು ನವೆಂಬರ್ 15 ರಂದು  ನಡೆಯಲಿದೆ. ವಿವಿಧ  ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತದೆ.  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ...
error: Content is protected !!