ನಾವು ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ: ಡಿಕೆ ಶಿವಕುಮಾರ್…
ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಕ್ಕೆ ಕ್ಷೇತ್ರದ ಜನತೆಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಹಾಗೂ ಶ್ರೀರಾಮುಲು ಅಣ್ಣನವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ...
ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ :ಸಿದ್ದರಾಮಯ್ಯ ಟ್ವಿಟ್…
ಬೆಂಗಳೂರು: ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಮೊದಲು ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದು,2 ನೇ ಟ್ವೀಟ್ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ...
ಲೋಕಸಭೆ ಹಾಗೂ ವಿಧಾನ ಸಭೆ ಉಪಚುನಾವಣೆ ಫಲಿತಾಂಶ…
ವಿಧಾನಸಭೆ ಉಪ ಚುನಾವಣೆ
ಜಮಖಂಡಿಯಲ್ಲಿ ಕಾಂಗ್ರೆಸ್ ನ ಆನಂದ್ ನ್ಯಾಮಗೌಡ 84,938 ಮತಗಳ ಮುನ್ನಡೆ, ಬಿಜೆಪಿಯ ಆನಂದ ಕುಲಕರ್ಣಿಗೆ 49,673 ಮತಗಳ ಹಿನ್ನಡೆ,
ರಾಮನಗರದಲ್ಲಿ ಜೆಡಿಎಸ್ ನ ಅನಿತಾಕುಮಾರಸ್ವಾಮಿ 70,240 ಮುನ್ನಡೆ.ಬಿಜೆಪಿಯ ಎಲ್.ಚಂದ್ರಶೇಖರ್ 10,885 ಹಿನ್ನಡೆ.
...
ಸಚಿವೆ ಜಯಮಾಲಾ ವಿರುದ್ಧ ಎ ಮಂಜು ಆಕ್ರೋಶ…
ಹಾಸನ: ರೇವಣ್ಣ ಬದುಕಿರೋವರೆಗೂ ಶಾಸಕರಾಗಿರುತ್ತಾರೆ ಎಂಬ ಸಚಿವೆ ಜಯಮಾಲಾ ಅವರ ಹೇಳಿಕೆಗೆ ಮಾಜಿ ಸಚಿವ ಎ ಮಂಜು ಅವರು ಪ್ರತಿಕ್ರಿಯೆ ನೀಡಿದ್ದು, ಜಯಮಾಲಾ ಅವರು ಶ್ರವಣಬೆಳಗೊಳಕ್ಕೆ ಬಂದಿರುವುದು ಸರ್ಕಾರದ ಕಾರ್ಯಕ್ರಮಕ್ಕಾಗಿ ಅಲ್ಲಿ ಏನು ಮಾತನಾಡಬೇಕು ಅದನ್ನು...
ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾದರೆ ಉಗ್ರವಾಗಿ ಪ್ರತಿಭಟನೆ ನಡೆಸುತ್ತೇವೆ: ಆರ್ ಅಶೋಕ್…
ಮೈಸೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಆರ್ ಅಶೋಕ್ ಅವರು ಟಿಪ್ಪು ಜಯಂತಿಯನ್ನು ಆಚರಿಸಬಾರದು. ಹಿಂದುಗಳನ್ನು ಹತ್ಯೆ ಮಾಡಿದ್ದಾನೆ. ಹಿಂದುಗಳ ವಿರೋಧಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಬಾರದು....
ಏ…ಕಾಣ್ತಿಲ್ಲ…ಟಾರ್ಚ್ ತನ್ರೋ- ರೆಬಲ್ ಸ್ಟಾರ್ ಅಂಬರೀಶ್…
ಮಂಡ್ಯ : ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರು ತಮ್ಮ ಸ್ವ ಗ್ರಾಮ ದೊಡ್ಡರಸಿನಕೆರೆಯ ಮತಗಟ್ಟೆ ಸಂಖ್ಯೆ 164ರಲ್ಲಿ ಮತ ಚಲಾವಣೆ ಮಾಡಿದರು. ಮತದಾನದ ವೇಳೆ ಬೆಳಕಿನ...
ಮಾಜಿ ಶಾಸಕ ಎಂಪಿ ರವೀಂದ್ರ ವಿಧಿವಶ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಎಂ.ಪಿ.ರವೀಂದ್ರ(49) ವಿಧಿವಶರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೃತ ರವೀಂದ್ರ...
ದೇವರ ದರ್ಶನ ಪಡೆದ ಬಳಿಕ ಮತ ಚಲಾಯಿಸಿದ ಬಿ.ಎಸ್ ಯಡಿಯೂರಪ್ಪ…
ಶಿವಮೊಗ್ಗ:ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತಗಟ್ಟೆಗೆ...
ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಪುಷ್ಪ ಅಮರ್ ನಾಥ್ ನೇಮಕ…
ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಮೈಸೂರಿನ ಪುಷ್ಪ ಅಮರ್ ನಾಥ್ ಅವರು ನೇಮಕಗೊಂಡಿದ್ದಾರೆ. ಪುಷ್ಪಾ ಅಮರ್ ನಾಥ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ನೇಮಕ ಮಾಡಿ ಆದೇಶ...
ಆನ್ಲೈನ್ ಮದ್ಯ ಮಾರಾಟ ನಿಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆನ್ಲೈನ್ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದೇನೆ. ಆನ್ಲೈನ್ ಮದ್ಯ ಮಾರಾಟ ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರ.ಈಗ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ.ಇದರಿಂದ ಮಧ್ಯವರ್ತಿಗಳ...












