ಸಿಎಂ ವಿರುದ್ಧ ಮೀ-ಟೂ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ…
ಶಿವಮೊಗ್ಗ :ಸುದ್ದಿಗೋಷ್ಠಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾತನಾಡಿ ಕುಮಾರಸ್ವಾಮಿಯವರೇ ವೈಯಕ್ತಿಕ ಟೀಕೆ ಮಾಡಬೇಡಿ. ನಿಮ್ಮ ವೈಯಕ್ತಿಕ ವಿಷಯವೂ ಚರ್ಚೆ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸುಳ್ಳಿನ ಕಂತೆ ಹೇಳುತ್ತಿದ್ದಾರೆ. ಅವರು ಭಾವನಾತ್ಮಕವಾಗಿ...
ಜನಾರ್ದನ ರೆಡ್ಡಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಸಿದ್ದರಾಮಯ್ಯ…
ಬಳ್ಳಾರಿ: ಜನಾರ್ದನ ರೆಡ್ಡಿಯವರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದು, ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ಜನಾರ್ದನ...
ಬ್ರಹ್ಮ ಬಂದರೂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದಿಲ್ಲ: ಕೆ.ಎಸ್.ಈಶ್ವರಪ್ಪ…
ಬಾಗಲಕೋಟೆ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪರವರು ಸಿದ್ದರಾಮಯ್ಯ ಅವರು ದನದ ಮಾಂಸ ತಿಂತಾರೋ, ಎಮ್ಮೆ ಮಾಂಸ ತಿಂತಾರೋ ಅವರಿಗೆ ಬಿಟ್ಟಿದ್ದು ಆದರೆ ಮನುಷ್ಯರು ತಿನ್ನೋದನ್ನು ತಿನ್ನಲಿ. ಉಪಮುಖ್ಯಮಂತ್ರಿ ಪರಮೇಶ್ವರ್ ರಾಹು, ದೇವೇಗೌಡ ಶನಿ, ರೇವಣ್ಣ ಕೇತು,...
ಇಸ್ರೇಲ್ ಗೆ ಹೋದಾಗಲೇ ಸಾಯಬೇಕಿತ್ತು, ದೇವರ ಆಶೀರ್ವಾದದಿಂದ ಬದುಕಿ ಬಂದೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ: ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರು ಇಸ್ರೇಲ್ ಗೆ ಹೋದಾಗಲೇ ನಾನು ಸಾಯಬೇಕಿತ್ತು. ಆದರೆ ದೇವರ ಆಶೀರ್ವಾದದಿಂದ ಬದುಕಿ ಬಂದೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ....
ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ…
ಶಿವಮೊಗ್ಗ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಬಿಜೆಪಿಯವರು ಮಾಡಿದ ಅಪಪ್ರಚಾರದಿಂದ ಸೋಲುಂಟಾಯಿತು. ಬಿಜೆಪಿಯವರ ಅಪಪ್ರಚಾರ ತಡೆಯೋಕೆ ತಯಾರಿ ಮಾಡಿಕೊಂಡಿದ್ದೇವೆ.ಮಂಡ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು ಅದನ್ನು ಬಗೆಹರಿಸುತ್ತೇವೆ. ಕಾಂಗ್ರೆಸ್ ಹಾಗೂ...
ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರು ಇಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆ...
ಸಿದ್ದರಾಮಯ್ಯ ಅವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು :ಬಿ.ಎಸ್.ಯಡಿಯೂರಪ್ಪ…
ಹುಬ್ಬಳ್ಳಿ: ಶ್ರೀರಾಮಲು 420 ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಈ ತರಹದ ಮಾತುಗಳು ಅವರ ಘನತೆಗೆ ತಕ್ಕದ್ದಲ್ಲ. ಶ್ರೀರಾಮಲು ಅವರ ಜೊತೆಗೆ...
ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮುಲು ತಿರುಗೇಟು…
ಬಳ್ಳಾರಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಾತನಾಡಿಯೇ ಇಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು ವಿಧಾನಸಭೆ ಹಾಗು ಲೋಕಸಭೆಯಲ್ಲಿ ನಾನು ಮಾತನಾಡುವಾಗ ನೀವು ನಿದ್ದೆಯಲ್ಲಿದ್ದಿರಿ ಅನಿಸುತ್ತಿದೆ. ಸಂಸದರ ನಿಧಿಯ...
ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ…
ಬಳ್ಳಾರಿ: ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ಉಪಚುನಾವಣೆಗೆ ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿ.ಎಸ್. ಉಗ್ರಪ್ಪ ಅವರನ್ನು ಹೊರಗಿನಿಂದ ಬಂದವರು ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ....
ದೇವೇಗೌಡರ ಕುಟುಂಬಕ್ಕೆ ನನ್ನ ಬೆಂಬಲ ಇರುವುದಿಲ್ಲ : ಎ ಮಂಜು…
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಹಣ್ಯಾಳು ಗ್ರಾಮದಲ್ಲಿ ಮಾತನಾಡಿದ ಎ. ಮಂಜು ಅವರು ನಾನು ಹೆಚ್.ಡಿ ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದವನು. ಈಗಲೂ ನಾನು ದೇವೇಗೌಡರ ಕುಟುಂಬವನ್ನು ವಿರೋಧಿಸುತ್ತೇನೆ.ಜೆಡಿಎಸ್ ಜೊತೆ ಮೈತ್ರಿಯನ್ನು ನೇರವಾಗಿಯೇ...












