ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದು ನಮ್ಮ ಗುರಿ: ಸಿದ್ದರಾಮಯ್ಯ…
ಬೆಂಗಳೂರು: ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದುಗೂಡಿದ್ದೇವೆ.2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿ....
ಮುಂದಿನ 5 ಕ್ಷೇತ್ರಗಳ ಉಪಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಲಿದ್ದೇವೆ.- ಹೆಚ್.ಡಿ ದೇವೇಗೌಡ…
ಬೆಂಗಳೂರು: ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರವರು 12 ವರ್ಷಗಳ ನಂತರ ನಾನು ಸಿದ್ದರಾಮಯ್ಯ ಅವರು ಒಂದೇ ವೇದಿಕೆಯಲ್ಲಿದ್ದೇವೆ. ಎರಡೂ ಪಕ್ಷಗಳು ಒಂದಾಗಿದ್ದರೂ ಸಣ್ಣಪುಟ್ಟ ಅಸಮಾಧಾನ ಇದೆ. ಇದನ್ನು ಹೋಗಲಾಡಿಸುವುದು...
ಸ್ತ್ರಿ ಸಮಾನತೆಯನ್ನು ಶಬರಿಮಲೆಯ ಪ್ರವೇಶದಿಂದ ಸಾಬೀತು ಪಡಿಸಬೇಕಿಲ್ಲ.- ಪ್ರತಾಪ ಸಿಂಹ…
ಮೈಸೂರು: ಶಬರಿ ಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ಪ್ರತಾಪ ಸಿಂಹ ಅವರು ಅಯ್ಯಪ್ಪ ಸ್ವಾಮಿ ಬ್ರಹ್ಮಚಾರಿ, ಹಿಂದು ಧರ್ಮಕ್ಕೆ ಒಂದು ಗ್ರಂಥ, ಒಂದು ಪ್ರವಾದಿ ಎಂಬುದಿಲ್ಲ. ನಂಬಿಕೆ, ಆಚರಣೆಗಳ...
ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಮತ್ತೇನೂ ಗೊತ್ತಿಲ್ಲ: ಸಿದ್ದರಾಮಯ್ಯ…
ಬಾಗಲಕೋಟೆ: ಮಂಗಳವಾರ 3ಗಂಟೆ ನಂತರ ಸರ್ಕಾರ ಏನಾಗಲಿದೆ ಎಂದು ಕಾದು ನೋಡಿ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಮತ್ತೇನೂ ಗೊತ್ತಿಲ್ಲ....
ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ? ಬಿಎಸ್ ಯಡಿಯೂರಪ್ಪ…
ಶಿವಮೊಗ್ಗ: ನಗರದಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಭಿನ್ನಮತ ಸ್ಪೋಟವಾಗಲಿದೆ .ನಾಮಪತ್ರ ಸಲ್ಲಿಕೆ ಮುಗಿದ ಮೇಲೆ ರಾಜಕೀಯ ಏರುಪೇರು ಆಗಲಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ಒಬ್ಬರ ಮುಖ...
ಶಿವಮೊಗ್ಗ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ…
ಶಿವಮೊಗ್ಗ :ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆ...
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿನ್ನೆ ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕದ್ರಿ ಶಿವಭಾಗ್ ನಲ್ಲಿ ನಡೆದ ಶಾಸಕ ಭೋಜೇಗೌಡ ಅವರ ಕಚೇರಿ ಉದ್ಘಾಟನೆ ಬಳಿಕ ...
ಸೈನಿಕರಿಗೆ ಅಗತ್ಯ ಸಾಮಾಗ್ರಿಗಳನ್ನು ಒದಗಿಸಲು ಕಾಂಗ್ರೆಸ್ ವಿಫಲವಾಗಿದೆ: ಶೋಭಾ ಕರಂದ್ಲಾಜೆ…
ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಇಂದು ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಪುರಷಾರ್ಥಕ್ಕಾಗಿ ಎಚ್ಎಎಲ್ ನೌಕರರೊಂದಿಗೆ ಸಂವಾದ ಮಾಡುತ್ತಿದ್ದಾರೋ ಗೊತ್ತಿಲ್ಲ.ರಾಫೇಲ್ ವಿಮಾನಗಳ ಖರೀದಿ ಬಗ್ಗೆ ಸಂಸತ್ ನಲ್ಲಿ...
ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು:ಎಚ್ಎಎಲ್ ಸಿಬ್ಬಂದಿ ಮತ್ತು ನಿವೃತ್ತ ನೌಕರರೊಂದಿಗೆ ರಫೇಲ್ ಹಗರಣದ ವಿಷಯದ ಬಗ್ಗೆ ಸಂವಾದ ನಡೆಸಲು ಇಂದು ಬೆಂಗಳೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕುಮಾರಕೃಪ...
ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಕೈ ನಾಯಕರು…
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕೆ.ಜೆ.ಜಾರ್ಜ್,...












