ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು: ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಸುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದು, ಡೀಸೆಲ್ ದರ ಏರಿಕೆಯಿಂದಾಗಿ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ತೈಲ ದರ ಲೀಟರ್ ಗೆ 58...
ಓಪನ್ ಟಾಪ್ ಬಸ್ ಮೇಲೆ ಸಂಚರಿಸಿ ಮೈಸೂರಿನ ಸೌಂದರ್ಯ ವೀಕ್ಷಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಕಾರ್ಯಕ್ರಮಕ್ಕೆ ಶುಕ್ರವಾರ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಓಪನ್ ಟಾಪ್ ಬಸ್ ಮೇಲೆ ಸಂಚರಿಸಿ ವಿದ್ಯುತ್ ದೀಪಾಲಂಕೃತ ಮೈಸೂರನ್ನು ನೋಡಿ ಖುಷಿಪಟ್ಟರು. ಮುಖ್ಯಮಂತ್ರಿ...
ಶೃಂಗೇರಿಯ ಶ್ರೀ ಮಠದ ಭಾರತೀ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಅನಿತಾ ಕುಮಾರಸ್ವಾಮಿ…
ಚಿಕ್ಕಮಗಳೂರು : ಶಾರದಾಂಬೆಯ ದರ್ಶನ ಪಡೆದು ನಂತರ ಶ್ರೀಮಠದಲ್ಲಿ ಜಗದ್ಗುರುಗಳ ಭೇಟಿಯಾದ ಅನಿತಾ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬಿ ಫಾರಂಗಳನ್ನು ಶೃಂಗೇರಿಯ ಶ್ರೀ ಮಠದಲ್ಲಿ ಭಾರತೀ ತೀರ್ಥ ಸ್ವಾಮೀಜಿ ಮುಂದಿಟ್ಟು...
ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ- ಆರ್.ಅಶೋಕ್ …
ಬೆಂಗಳೂರು :ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ರಾಜ್ಯದಲ್ಲಿ ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸರ್ಕಾರ ರಚನೆ ಮಾಡುವುದು ಗುರಿಯೋ, ಅಥವಾ ಕನಸೋ, ಅದೇನೇ ಇರಲಿ ಒಟ್ಟಿನಲ್ಲಿ...
ಶೃಂಗೇರಿ ಶಾರದಾಂಬೆ ದರ್ಶನಕ್ಕೆ ತೆರಳಿದ ಅನಿತಾ ಕುಮಾರಸ್ವಾಮಿ…
ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದು, ಶಾರದಾಂಬೆಗೆ ಪೂಜೆ ಸಲ್ಲಿಸಿ, ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದು, ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಎಸ್ಪಿ ಪಕ್ಷದ ಎನ್.ಮಹೇಶ್…
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಪಕ್ಷದ ಶಾಸಕ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಹಾಗಾಗಿ ರಾಜೀನಾಮೆ...
ಸಮಾಜಸೇವೆ ಮಾಡೋಕೆ ಬಂದಿಲ್ಲ. – ಅನಂತ್ ಕುಮಾರ್ ಹೆಗಡೆ …
ಶಿರಸಿ: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ನಾವು ಈ ಜಾಗದಲ್ಲಿ ಬಂದು ಕುಳಿತಿದ್ದೇ ರಾಜಕಾರಣ ಮಾಡುವುದಕ್ಕೆ. ರಾಜಕಾರಣ ಮಾಡುವುದಕ್ಕಾಗಿಯೇ ಶಾಸಕ, ಸಂಸದ ಅಂತೆಲ್ಲಾ...
ಸಮ್ಮಿಶ್ರ ಸರ್ಕಾರ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯುತ್ತಿದೆ. – ಶೋಭಾ ಕರಂದ್ಲಾಜೆ…
https://www.youtube.com/watch?v=S_Wd-HCCdGQ
ಮೂಡಿಗೆರೆ: ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ವರಿಷ್ಠರ...
ರಾಜ್ಯ ಸಂಪದ್ಭರಿತವಾಗಿದೆ ಅದನ್ನು ಸಮರ್ಪಕ ವಾಗಿ ಉಳಿಸಿ ಬಳಸಬೇಕು: ಮುಖ್ಯಮಂತ್ರಿ ...
ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸುಧಾಮೂರ್ತಿ ಅವರು ನಾನು ಕಂಡ ಅಪರೂಪದ ಮಹಿಳೆ,ಅಂತವರು ಚಾಮುಂಡೇಶ್ವರಿಗೆ ಪ್ರಥಮ ಪೂಜೆ ಸಲ್ಲಿಸಿದರೆ ಶ್ರೇಯಸ್ಸು ಸಿಗಲಿದೆ.ರಾಜ್ಯದ ಮುಖ್ಯಮಂತ್ರಿಯಾಗಿ ನಾಡಿನ ಅಭಿವೃದ್ಧಿ ಬಗ್ಗೆ...
ಮೈತ್ರಿ ಬೇಕು ಅಂತ ಮಂಡ್ಯದಲ್ಲಿ ಯಾರೂ ಗೋಗರೆಯುತ್ತಿಲ್ಲ: ಸಿ.ಎಸ್.ಪುಟ್ಟರಾಜು…
ಮಂಡ್ಯ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಎಸ್.ಪುಟ್ಟರಾಜು ಅವರು ಜನರ ಅತಂತ್ರ ತೀರ್ಪಿನಿಂದಾಗಿ ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಮೈತ್ರಿ ಬೇಕು ಅಂತ...












