ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್…

0
ಬೆಂಗಳೂರು: ಅನಧಿಕೃತ ಜಾಹೀರಾತು ಫಲಕಗಳನ್ನು ಹೈಕೋರ್ಟ್ ನಿಷೇಧಿಸಿದ್ದರೂ ಸಚಿವ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಜಮೀನುಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಿಬಿಎಂಪಿ ಯ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್...

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ.- ಬಿ.ಎಸ್.ಯಡಿಯೂರಪ್ಪ…

0
ಶಿವಮೊಗ್ಗ: ಹಳೇ ಜೈಲು ಆವರಣದಲ್ಲಿ ನಡೆಯುತ್ತಿರುವ ದಸರಾ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಜನರು ಕಟ್ಟುತ್ತಿರುವ ತೆರಿಗೆ ಹಣ ಎಲ್ಲಿ ಹೋಗ್ತಾ ಇದೆ. ರಾಜ್ಯದಲ್ಲಿ ರೈತರ...

ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ…

0
ದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ...

ಉಪ ಮೇಯರ್ ರಮೀಳಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು:ಉಪಮೇಯರ್ ರಮೀಳಾ ಅವರ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ಅವರೊಬ್ಬ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಅವರು ನಮ್ಮೊಂದಿಗೆ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಟಿಸಿದ್ದು,...

ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹೆಚ್.ಡಿ ದೇವೇಗೌಡ…

0
ಬೆಂಗಳೂರು:ಉಪ ಮಹಾಪೌರರಾದ ಶ್ರೀಮತಿ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅತೀ ಚಿಕ್ಕ ವಯಸ್ಸಿನಲ್ಲೇ...

ಬಿಬಿಎಂಪಿಯ ಉಪಮೇಯರ್ ರಮೀಳಾ ಉಮಾಶಂಕರ್ ನಿಧನ…

0
ಬೆಂಗಳೂರು: ಕಳೆದ ವಾರವಷ್ಟೇ ಬಿಬಿಎಂಪಿಯ ಉಪಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ (44) ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನರಾಗಿದ್ದು, ತಡರಾತ್ರಿ 12 ಗಂಟೆಯ ಸುಮಾರಿಗೆ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಕೂಡಲೇ...

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ಒಂದು ತಿಂಗಳಾಗಿದ್ದು,  ಪೆಟ್ರೋಲ್...

ಪೆಟ್ರೋಲ್,ಡಿಸೇಲ್ ಬೆಲೆ 2 .50 ರೂ ಇಳಿಕೆ: ಅರುಣ್ ಜೇಟ್ಲಿ…

0
ದೆಹಲಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪೆಟ್ರೋಲ್, ಡೀಸೆಲ್ ದರದಲ್ಲಿ 2.50 ರೂ. ದರ ಇಳಿಕೆ ಮಾಡಲಾಗುವುದು. ಕೇಂದ್ರದಿಂದ ಅಬಕಾರಿ ಸುಂಕದಲ್ಲಿ 1.50 ರೂ. ಮತ್ತು ತೈಲ...

ಬೆಂಗಳೂರು:ಎರಡನೇ ಹಂತದ ಮೆಟ್ರೋ ರೈಲಿಗೆ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಚಾಲನೆ…

0
ಬೆಂಗಳೂರು: ಆರು ಬೋಗಿಗಳ ಮತ್ತೊಂದು ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು. ಕುಮಾರಸ್ವಾಮಿಯವರೊಂದಿಗೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಹಾಗೂ ಸಚಿವ...

ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟ…

0
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಸರ್ಕಾರಿ ನಿವಾಸ ದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಸಚಿವರಿಗೆ ಉಪಾಹಾರ ಕೂಟ ಆಯೋಜನೆ ಮಾಡಿದ್ದು. ಉಪಹಾರ ಕೂಟದಲ್ಲಿ ಡಿಸಿಎಂ ಪರಮೇಶ್ವರ್ ಸೇರಿದಂತೆ ಹಿರಿಯ ಸಚಿವ...
error: Content is protected !!