ಸೋಮಣ್ಣ ಪರ ಪ್ರಚಾರಕ್ಕೆ ತೆರಳಿದ್ದ ಪ್ರತಾಪ್ ಸಿಂಹಗೆ ಮತದಾರರಿಂದ ಕ್ಲಾಸ್!

0
ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಿಂದ ಸ್ಪರ್ಧಿಸೋಕೆ ಸಚಿವ ವಿ ಸೋಮಣ್ಣ ಅವರನ್ನು ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸಿದೆ. ವರುಣಾದಲ್ಲಿ ಅಭ್ಯರ್ಥಿ ಘೋಷಣೆಯಾದಾಗಿನಿಂದ ವಿ ಸೋಮಣ್ಣ ಅವರು ವರುಣಾದಲ್ಲಿ...

ವಿಧಾನಸಭಾ ಚುನಾವಣೆ : ಜೆಡಿಎಸ್‍ನ 13 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ…

0
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 13 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ : ಗೋಕಾಕ್...

ಕನಕಪುರ ಕ್ಷೇತ್ರದಿಂದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ…

0
ರಾಮನಗರ : ಕನಕಪುರ ಕ್ಷೇತ್ರದಿಂದ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಇಂದು ಬೆಂಗಳೂರು ಪದ್ಮನಾಭನಗರದಲ್ಲಿ ನಾಮಪತ್ರ...

ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ…

0
ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ನಿಂದ ನಿನ್ನೆ 5ನೇ ಪಟ್ಟಿ ರಿಲೀಸ್ ಮಾಡಲಾಗಿತ್ತು. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾದ...

ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ…

0
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ರಾಜ್ಯಾದ್ಯಂತ ಬಹುತೇಕ ಅಭ್ಯರ್ಥಿಗಳು ನಿನ್ನೆಯೇ ನಾಮಪತ್ರ ಸಲ್ಲಿಸಿದ್ದಾರೆ. ಇಂದು ವರ್ಷದ ಮೊದಲ ಸೂರ್ಯಗ್ರಹಣ ಹಾಗೂ ಅಮವಾಸ್ಯೆ ಕೂಡ. ಹೀಗಾಗಿ...

ಬಿಜೆಪಿಗೆ ಆಯನೂರು ಮಂಜುನಾಥ್ ಗುಡ್ ಬೈ…

0
ಶಿವಮೊಗ್ಗ: ಶಿವಮೊಗ್ಗ ನಗರ ಟಿಕೆಟ್ ಘೋಷಣೆಗೂ ಮುನ್ನವೇ ಆಯನೂರು ಮಂಜುನಾಥ್ ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು....

ಕಾಂಗ್ರೆಸ್​​​ 4ನೇ ಪಟ್ಟಿ ಬಿಡುಗಡೆ – 7ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ…

0
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್...

ಜಗದೀಶ್ ಶೆಟ್ಟರ್ ಹೇಳಿಕೆ ಸರಿಯಲ್ಲ : ಸಿಎಂ ಬೊಮ್ಮಾಯಿ

0
ಬಾಗಲಕೋಟೆ : ನನಗೆ ಟಿಕೆಟ್ ಕೈತಪ್ಪಲು ಬಿ ಎಲ್ ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದರು. ಶೆಟ್ಟರ್  ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಜಗದೀಶ್ ಶೆಟ್ಟರ್...

ದೇವೇಗೌಡರಿಂದ ಬಿ ಫಾರಂ ಪಡೆದುಕೊಳ್ಳುವ ವೇಳೆ ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ.

0
ರಾಮನಗರ: ಮಾಜಿ ಪ್ರಧಾನಿ ದೇವೇಗೌಡರಿಂದ ಬಿ. ಫಾರಂ ಸ್ವೀಕರಿಸಿ ಆಶೀರ್ವಾದ ಪಡೆದುಕೊಳ್ಳುವ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಕಣ್ಣೀರಿಟ್ಟಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾಗಲು ಜೆಡಿಎಸ್ ಪಕ್ಷದಿಂದ ಮಾಜಿ ಸಿಎಂ ಹೆಚ್‍ಡಿ...

ಕಾಂಗ್ರೆಸ್​ನಿಂದ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್.

0
ಬೆಂಗಳೂರು : ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿ ಫಾರಂ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ...
error: Content is protected !!