ಯಡಿಯೂರಪ್ಪ ವಿರುದ್ದ ಮಾಜಿ ಸಿಎಂ ವೀರಪ್ಪ ಮೋಯ್ಲಿ ಗರಂ…
ಚಿಕ್ಕಬಳ್ಳಾಪುರ: ಜಿಲ್ಲಾಢಳಿತ ಭವನದಲ್ಲಿ ಮಾತನಾಡಿದ ವೀರಪ್ಪ ಮೋಯ್ಲಿ ಅವರು ಯಡಿಯೂರಪ್ಪನವರು ಇಂಥ ಆಪರೇಶನ್ ಕಮಲ ಮಾಡಿ ಆ ಪಕ್ಷದಿಂದಲೇ ಬಿಟ್ರು. ಬಿಜೆಪಿ ಪಕ್ಷದ ಅವನತಿ ತಂದಿದ್ದೇ ಯಡಿಯೂರಪ್ಪ.ಅವರು ವೈಯುಕ್ತಿಕ ಅವನತಿ ಕೂಡ ತಂದುಕೊಂಡಿದ್ದಾರೆ....
ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ.- ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪರವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ.ರಾಜ್ಯದ ವಿರುದ್ದ ದಂಗೆ ಏಳಿ ಎಂದು ಹೇಳುವ ಮುಖ್ಯಮಂತ್ರಿಯನ್ನು ನಾನು ಕೇಳಿಲ್ಲ, ನೋಡಿಲ್ಲ....
ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್…
ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್ ಅವರು ಬಿ.ಎಸ್. ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಈ...
ನಾಳೆ ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ…
ಬೆಂಗಳೂರು: ಆಪರೇಷನ್ ಕಮಲದ ಭೀತಿಯಲ್ಲಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಾಳೆ ಎಲ್ಲ ಶಾಸಕರೊಂದಿಗೆ
ಸಭೆ ನಡೆಸಲಿದ್ದು, ಬೆಂಗಳೂರಿನಿಂದ ಹೊರಗೆ ಎಲ್ಲಾ ಶಾಸಕರನ್ನೂ ಒಟ್ಟಿಗೆ ಸೇರಿಸಿ ಆಂತರಿಕ ಸಭೆ ನಡೆಸಲು ಜೆಡಿಎಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ...
ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ- ಸಿದ್ದರಾಮಯ್ಯ ಟ್ವೀಟ್…
ಬೆಂಗಳೂರು: ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವಿಟ್ ಮಾಡಿದ್ದು, ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು...
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹೆಚ್.ಡಿ ಕುಮಾರಸ್ವಾಮಿ…
ಚಿಕ್ಕಮಗಳೂರು: ಮುಖ್ಯಮಂತ್ರಿ ಆದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದು, ಇಂದು ರಾತ್ರಿ 7 ಗಂಟೆಗೆ ಶೃಂಗೇರಿಯ ಶಾರದಾಪೀಠದಲ್ಲಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ...
ಬಿಜೆಪಿಯವರು ಲಜ್ಜೆಗೆಟ್ಟವರು- ಸಿದ್ದರಾಮಯ್ಯ…
ದೆಹಲಿ:ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರು ಲಜ್ಜೆಗೆಟ್ಟವರು. ಯಡಿಯೂರಪ್ಪ ರಾಜಕೀಯ ತತ್ವ, ಸಿದ್ಧಾಂತ ಅಂತೆಲ್ಲ ಮಾತನಾಡುತ್ತಾರೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ವಿರೋಧಪಕ್ಷವಾಗಿ ಕೆಲಸ ನಿರ್ವಹಿಸಬೇಕು, ಅದನ್ನು...
ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ.-ಹೆಚ್.ಡಿ ಕುಮಾರಸ್ವಾಮಿ…
ಹಾಸನ: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ. ನಾವು ರೈತರ ಸಮಸ್ಯೆಗಳನ್ನ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ...
ನನ್ನ ಇತಿಮಿತಿ ಗೊತ್ತಿದೆ,ಸಿಎಂ ಅವರಿಂದ ಕಲಿಯುವ ಅಗತ್ಯವಿಲ್ಲ. -ಯಡಿಯೂರಪ್ಪ…
ಬೆಂಗಳೂರು: ನನ್ನ ಇತಿಮಿತಿ ನನಗೆ ಗೊತ್ತಿದೆ, ಹದ್ದು ಮೀರಿ ಮಾತನಾಡುತ್ತಿರುವುದು ನೀವು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ ಇತಿಮಿತಿ ಗೊತ್ತಿದೆ ಸಿಎಂ ಅವರಿಂದ ಕಲಿಯುವ...
ಯಡಿಯೂರಪ್ಪ ಅವರು ವಯಸ್ಸಿಗೆ ತಕ್ಕ ಹಾಗೆ ಮಾತಾಡಲಿ.-ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು :ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಪರ್ಸಂಟೇಜ್ ಸಿಸ್ಟಂನ ಜನಕ ಯಡಿಯೂರಪ್ಪ. ಅವರು ವಯಸ್ಸಿಗೆ ತಕ್ಕ ಹಾಗೆ ಮಾತಾಡಲಿ.ಅವರ ಮಾತಿನಲ್ಲಿ ಗಾಂಭೀರ್ಯ ಮತ್ತು ಹಿಡಿತ ಇರಲಿ. ನಮ್ಮನ್ನ ಜೈಲಿಗೆ ಕಳಿಸುತ್ತೀನಿ ಎಂದು ಅವರೇ...












