ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ…

0
ನವದೆಹಲಿ: ಅಕ್ರಮ ಆದಾಯಗಳಿಕೆ ಸಂಬಂಧಿಸಿದಂತೆ ​ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಎಫ್​ಐಆರ್ ದಾಖಲಿಸಿದ್ದು, ಡಿಕೆಶಿಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಎಫ್​ಐಆರ್​ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ...

ಸಮ್ಮಿಶ್ರ ಸರ್ಕಾರ ಸಾಯಲು ವಿಷ ಹಾಕಬೇಕಾಗಿಲ್ಲ ಹಾಲು ಕುಡಿದೇ ಸಾಯುತ್ತದೆ.-ಗೋವಿಂದ್ ಕಾರಜೋಳ…

0
ಬೆಂಗಳೂರು:  ಆಪರೇಷನ್ ಕಮಲದ ಮೂಲಕ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಬಿಳಿಸಲು ಯತ್ನಿಸುತ್ತಿದೆ ಎನ್ನುವ  ಆರೋಪಕ್ಕೆ ಪ್ರತಿಕ್ರಿಯಿಸಿದ ಗೋವಿಂದ್ ಕಾರಜೋಳ ಅವರು  ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ,ದಾವಣಗೆರೆ ಮತ್ತು ಬೆಂಗಳೂರು ಎಂದು ಮೂರು ಬಣಗಳಿವೆ ಅವರವರೇ...

ದೇವೇಗೌಡರಿಂದ ಸರ್ಕಾರಿ ಭೂಮಿ ಕಬಳಿಕೆ: ಎ. ಮಂಜು ಆರೋಪ…

0
 ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ವಿರುದ್ಧ ಮಾಜಿ ಸಚಿವ ಎ. ಮಂಜು ಸರ್ಕಾರಿ ಭೂ ಕಬಳಿಕೆಯ ಗಂಭೀರ ಆರೋಪ ಮಾಡಿದ್ದಾರೆ. ತಾಲೂಕಿನ ದುದ್ದ ಹೋಬಳಿಯ ಸೋಮನಹಳ್ಳಿ ಕಾವಲಿನಲ್ಲಿರುವ...

ಮೈತ್ರಿ ಸರ್ಕಾರ ಬಿದ್ದು ಬಿಜೆಪಿ ಆಡಳಿತಕ್ಕೆ ಬಂದರೂ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ.- ಎಚ್​.ಡಿ.ರೇವಣ್ಣ…

0
ಬೆಂಗಳೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್​.ಡಿ.ರೇವಣ್ಣ ಮೈತ್ರಿ ಸರ್ಕಾರ ಬಿದ್ದು ಬಿಜೆಪಿ ಆಡಳಿತಕ್ಕೆ ಬಂದರೂ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ರಾಜ್ಯಪಾಲರ ಆಡಳಿತ ಬರಬಹುದು ಎಂದೂ ನನ್ನ ಬಳಿ...

ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ 68ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟುಹಬ್ಬವನ್ನು ವಾರಣಸಿ ಕ್ಷೇತ್ರದ ಶಾಲಾ ಮಕ್ಕಳೊಂದಿಗೆ ಸರಳವಾಗಿ ಆಚರಿಸಿಕೊಳ್ಳಲಿದ್ದಾರೆ. ಇಂದು ನರೇಂದ್ರ ಮೋದಿಯವರು ಮೊದಲು ಕಾಶಿ ವಿಶ್ವನಾಥ...

ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಸಲಾಗುವುದು- ಮುಖ್ಯಮಂತ್ರಿ ಕುಮಾರಸ್ವಾಮಿ…

0
 ಕಲಬುರಗಿ:  ಪ್ರತಿದಿನ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕನಿಷ್ಠ 2.ರೂ ಇಳಿಸಲಾಗುವುದು. ಪೆಟ್ರೋಲ್, ಡೀಸೆಲ್...

ಸಚಿವ ಡಿಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು…

0
ಬೆಂಗಳೂರು: ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಆರೋಪಿಗಳಾಗಿದ್ದ ಡಿ.ಕೆ.ಶಿವಕುಮಾರ್, ಆಂಜನೇಯ, ರಾಜೇಂದ್ರ, ಸುನಿಲ್...

ಕುಮಾರಸ್ವಾಮಿ ಸುತ್ತಮುತ್ತ ಇರುವವರು ರೌಡಿ ಗಳು, ಕಿಂಗ್​ಪಿನ್​ಗಳು.- ಎಂ.ಪಿ.ರೇಣುಕಾಚಾರ್ಯ…

0
ಬೆಂಗಳೂರು:ಕಿಂಗ್ ಪಿನ್​​ಗಳ ಕುರಿತಾಗಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ  ನಿನ್ನೆ ಸಿಎಂ ಬಹಳ ಹಗುರವಾಗಿ ಮಾತಾಡಿದ್ದಾರೆ. ಯಡಿಯೂರಪ್ಪ ಯಾವತ್ತೂ ಬೇರೆ ಪಕ್ಷಗಳ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಕುಮಾರಸ್ವಾಮಿ ಸುತ್ತಮುತ್ತ...

ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ.- ಹೆಚ್ ಡಿ ದೇವೇಗೌಡ…

0
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಸಿಎಂ ಕುಮಾರಸ್ವಾಮಿ ಅವರು 48 ಸಾವಿರ ಕೋಟಿ ರೈತರ ಸಾಲ...

ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ.- ವೀರಪ್ಪ ಮೊಯ್ಲಿ…

0
ಹಾಸನ:ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ವಿಸರ್ಜನಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ ಅವರು ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ. ಸಮ್ಮಿಶ್ರ...
error: Content is protected !!