ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.-ಡಾ.ಜಿ ಪರಮೇಶ್ವರ್…
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದು ತಮ್ಮ ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ....
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ, 2000 ಕೋಟಿ ಅನುದಾನಕ್ಕಾಗಿ ಮನವಿ…
ನವದೆಹಲಿ:ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಯೋಗ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು,ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ...
ಭರವಸೆಯನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ .- ರಾಹುಲ್ ಗಾಂಧಿ…
ನವದೆಹಲಿ: ಭಾರತ್ ಬಂದ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರಿಗೆ ಹಾಗೂ ಯುವಕರಿಗೆ ಭರವಸೆಯನ್ನು ನೀಡಿದ್ದರು ಆದರೆ ಭರವಸೆಯನ್ನು ಈಡೇರಿಸುವಲ್ಲಿ...
ಭಾರತ ಬಂದ್ಗೆ ಬೆಂಬಲ ನೀಡಿದ ಎಚ್.ಡಿ. ದೇವೇಗೌಡ…
ಬೆಂಗಳೂರು :ತೈಲ ದರಗಳ ಏರಿಕೆ ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್ ಗೆ ನನ್ನ ಮತ್ತು ಪಕ್ಷ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದು, ಭಾರತ ಬಂದ್ಗೆ...
ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಿ ಹೋಗದು.- ಎಚ್ ವಿಶ್ವನಾಥ್…
ಬೆಂಗಳೂರು- ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಕೇಂದ್ರ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಯಾವುದೇ ಶಾಶ್ವತ ಕಾರ್ಯಕ್ರಮ...
ಡಿ.ಕೆ. ಶಿವಕುಮಾರ್ ಅರೆಸ್ಟ್ ಆಗಬಹುದು ಅಥವಾ ಸರ್ಕಾರವೇ ಬಿದ್ದು ಹೋಗಬಹುದು.- ಕೆ.ಎಸ್ ಈಶ್ವರಪ್ಪ…
ದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪಾಲ್ಗೊಳ್ಳಲು ತೆರಳಿದ್ದ ಕೆ.ಎಸ್ ಈಶ್ವರಪ್ಪ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯ ರಾಜಕಾರಣ ಹೇಗೆ ಬದಲಾಗುತ್ತೆ ಅಂತಾ ಕಾದು ನೋಡಿ, ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು,ಡಿ.ಕೆ....
ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತುರ್ತಾಗಿ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಹೆಚ್.ಡಿ.ಕುಮಾರಸ್ವಾಮಿಯವರು ವ್ಯಂಗ್ಯವಾಡಿದ್ದಾರೆ. ರಾಜಕಾರಣ...
ಬೆಳಗಾವಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.- ಈಶ್ವರ್ ಖಂಡ್ರೆ…
ಬೆಳಗಾವಿ : ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಆಯ್ಕೆಗೆ ಎಲ್ಲರ ಸಹಮತವಿದೆ. ಬೆಳಗಾವಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ವರಿಷ್ಠರ ಸೂಚನೆಯಂತೆ ಎಲ್ಲವೂ ಇತ್ಯರ್ಥವಾಗಿದೆ. ಇದರಿಂದ...
ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಗೆಲುವು…
ಬೆಳಗಾವಿ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬಣಕ್ಕೆ ಗೆಲುವಾಗಿದೆ.ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೂ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದ ಬಾಪುಸಾಹೇಬ್ ಜಾಮದಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಬೆಳಗಾವಿ ಪಿಎಲ್ ಡಿ ಬ್ಯಾಂಕ್ಗೆ ಇಂದು ಚುನಾವಣೆ…
ಬೆಳಗಾವಿ: ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ಬಣಗಳ ನಡುವಿನ ಸೆಣಸಾಟದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು...












