ರೈತರಿಗಾಗಿ ನಮ್ಮ ಅನಗತ್ಯ ಖರ್ಚುಗಳನ್ನು ನಿಲ್ಲಿಸಿದ್ದೇವೆ.- ಡಾ.ಜಿ ಪರಮೇಶ್ವರ್ …
ತುಮಕೂರು- ಕೊರಟಗೆರೆಯ ಕ್ಯಾಮೇನಹಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಾ.ಜಿ ಪರಮೇಶ್ವರ್ ನಮ್ಮ ಸರ್ಕಾರ ರೈತರ 49 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದೆ. ರೈತರಿಗಾಗಿ ನಮ್ಮ ಅನಗತ್ಯ ಖರ್ಚುಗಳನ್ನು ನಿಲ್ಲಿಸಿದ್ದೇವೆ. ಬ್ಯಾಂಕ್ ಸಾಲ ಹಾಗೂ...
ರಮೇಶ್ ಜಾರಕಿಹೊಳಿ ಪಕ್ಷಕ್ಕೆ ತೊಂದರೆ ಕೊಡುವ ಕೆಲಸವನ್ನು ಮಾಡುವುದಿಲ್ಲ .- ದಿನೇಶ್ ಗುಂಡುರಾವ್…
ದೆಹಲಿ: ಬೆಳಗಾವಿಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಲ್ಕರ್ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಮಾತನಾಡಿದ ಕೆ.ಪಿ.ಸಿ.ಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ದೊಡ್ಡ ಪಕ್ಷದಲ್ಲಿ ಇಂತಹ ಸಮಸ್ಯೆಗಳು ಇರುತ್ತವೆ .ರಮೇಶ್ ಜಾರಕಿಹೊಳಿ ಅವರು ಪಕ್ಷದ...
ವಿಧಾನಸೌಧವೂ ಹಾಸನಕ್ಕೆ ಸ್ಥಳಾಂತರವಾಗಬಹುದು: ಬಿಜೆಪಿ ಟ್ವೀಟ್…
ಬೆಂಗಳೂರು: ಕೆಶಿಪ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದ್ದು, ಕಾಂಗ್ರೆಸ್- ಜೆಡಿಎಸ್ ಕೆಶಿಪ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಲಾಗಿದೆ. ಮುಂದೆ ವಿಧಾನ ಸೌಧವನ್ನೂ...
ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಜಯ, ಜಾರಕಿಹೊಳಿ ಸಹೋದರರಿಗೆ ಹಿನ್ನಡೆ…
ಬೆಳಗಾವಿ- ಪಿಎಲ್ ಡಿ ಬ್ಯಾಂಕ್ ಚುನಾವಣಾ ಜಟಾಪಟಿಯ ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಗೆಲುವು ಸಿಕ್ಕಿದೆ. ಈ ಮೂಲಕ ಪಿಎಲ್ಡಿ ಬ್ಯಾಂಕ್ ಚುನಾವಣೆಯನ್ನು ಮುಂದೂಡಲು ನಡೆಸಿದ ಪ್ರಯತ್ನದಲ್ಲಿ ಜಾರಕಿಹೊಳಿ...
ವಸತಿ ರಹಿತರ ನಿಖರ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್ಇಸಿಸಿ...
ಸಮ್ಮಿಶ್ರ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ, ಶಾಸಕ ಸಿ.ಟಿ ರವಿ ವ್ಯಂಗ್ಯ…
ಚಿಕ್ಕಮಗಳೂರು: ಸರ್ಕಾರವನ್ನ ಬೀಳಿಸಿ ಅಧಿಕಾರ ಹಿಡಿಯಬೇಕೆಂಬ ಯೋಚನೆ ಬಿಜೆಪಿಗಿಲ್ಲ. ಆದ್ರೆ, ಇದು ಜನಬೆಂಬಲವಿಲ್ಲದೆ, ಯಾರಿಗೂ ಬೇಡವಾಗಿರೋ ಸರ್ಕಾರ, ಈ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕಾಂಗ್ರೆಸ್...
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ಫಲಿತಾಂಶ ಬಂದಿದೆ.- ದಿನೇಶ್ ಗುಂಡೂರಾವ್…
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗುತ್ತೆ ಎಂದು ಅಪಪ್ರಚಾರ ಮಾಡಿದ್ದರು ಆದರೆ ನಾವು ಚುನಾವಣೆಯಲ್ಲಿ ನಾವು ಅಧಿಕ ಸ್ಥಾನಗಳನ್ನು ಗೆದ್ದಿದ್ದೇವೆ. ಜನತೆ...
ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ…
ಮಂಗಳೂರು: ಪುತ್ತೂರು, ಉಳ್ಳಾಲ, ಬಂಟ್ವಾಳದ 89 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 42, ಕಾಂಗ್ರೆಸ್ 30, ಜೆಡಿಎಸ್ 4 ಹಾಗೂ ಪಕ್ಷೇತರರು 13 ಮಂದಿ ಗೆಲುವು ಸಾಧಿಸಿದ್ದಾರೆ.
ಪುತ್ತೂರು ನಗರಸಭೆಯ 31 ಸ್ಥಾನಗಳಲ್ಲಿ...
ಕೋಟು ಧರಿಸಿ ಯುರೋಪ್ ಪ್ರವಾಸಕ್ಕೆ ತೆರಳಿದ ಸಿದ್ದರಾಮಯ್ಯ…
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದರು.ಸಿದ್ದರಾಮಯ್ಯ ಅವರು ಇಂದು ಕೋಟು, ಸೂಟು ಧರಿಸಿ...
ಕಾಂಗ್ರೆಸ್ ಅಂಡ್ ಜೆಡಿಎಸ್ ವಿಲ್ ಗೋ ಟುಗೆದರ್, ಟು ಕೀಪ್ ಬಿಜೆಪಿ ಡಿಸ್ಟೆನ್ಸ್ .-ಹೆಚ್.ಡಿ ದೇವೇಗೌಡ.
ಚಿಕ್ಕಮಗಳೂರು: ಬಿಜೆಪಿ ಹೊರತಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ದೂರ ಇಡಲು ಹೊಂದಾಣಿಕೆ ಮಾಡಿಕೊಳ್ಳುವ ಕೆಲಸ ಮಾಡ್ತೀವಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದು ಮಾಜಿ ಶಾಸಕ ವೈ.ಎಸ್.ವಿ.ದತ್ತಾ...











