ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿದ್ದರೂ, ಜನರು ಬಿಜೆಪಿಯನ್ನು ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಸಹಕರಿಸಿದ್ದಾರೆ.-ಪ್ರತಾಪ್ ಸಿಂಹ…

0
ಮೈಸೂರು -ಮೈಸೂರು ಮಹಾನಗರ ಪಾಲಿಕೆ ಫಲಿತಾಂಶದ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದ್ದರೂ ನಮಗೆ...

ಇಂದಿನಿಂದ ಸಿಎಂ ಜನತಾದರ್ಶನ ಆರಂಭ…

0
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಜನತಾದರ್ಶನ ಇಂದಿನಿಂದ ಆರಂಭಗೊಂಡಿದ್ದು,  ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಯುತ್ತಿದ್ದು , ಕುಮಾರಸ್ವಾಮಿ ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು...

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ.-ಸಚಿವ ಎನ್.ಮಹೇಶ್ ….

0
ಚಾಮರಾಜನಗರ: ಕೊಳ್ಳೆಗಾಲದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ...

ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೊದಲ ಬಾರಿಗೆ ಇವಿಎಂಗಳ ಬಳಕೆ…

0
ಬೆಂಗಳೂರು:ರಾಜ್ಯದ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು,ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು ಇತರ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ವಿವಿಧ...

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು?- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಹೊಸದಿಲ್ಲಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೈತ್ರಿ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರ್ಣಗೊಳಿಸಿದ್ದು ನಾಡಿನ ಜನತೆಗೆ...

ಇನ್ನಾದ್ರೂ ಸಮ್ಮಿಶ್ರ ಸರ್ಕಾರ ಟೇಕ್ ಆಫ್ ಆಗಲಿ : ಬಿಜೆಪಿ ಟ್ವಿಟ್ …

0
ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು, ಇದನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಲೇವಡಿ ಮಾಡಿದೆ. ದಿನಗಳು ನೂರು, ಹೋದಲೆಲ್ಲ ಕಣ್ಣೀರು,ಅಭಿವೃದ್ಧಿಗೆ ಎಳ್ಳುನೀರು!, ಮಾನ್ಯ ಕುಮಾರಸ್ವಾಮಿಯವರೇ, ಅಪವಿತ್ರ...

ಫೋನ್ ಕದ್ದಾಲಿಕೆಗೆ ಸಣ್ಣ ಸಾಕ್ಷಿ ನೀಡಿದರು ಕ್ರಮ ಕೈಗೊಳ್ಳಗಾಗುವುದು.- ಮುಖ್ಯಮಂತ್ರಿ ಕುಮಾರಸ್ವಾಮಿ…

0
ರಾಮನಗರ: ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವುದಕ್ಕೆ ಯಡಿಯೂರಪ್ಪನವರು ಯಾವುದೇ ಸಣ್ಣ ಸಾಕ್ಷ್ಯ ನೀಡಿದರೂ ಕೂಡ...

ನನ್ನ ಫೋನ್ ಕದ್ದಾಲಿಸಲಾಗುತ್ತದೆ.- ಬಿ.ಎಸ್ ಯಡಿಯೂರಪ್ಪ …

0
ಬೆಂಗಳೂರು: ನನ್ನ ಮತ್ತು ಹಲವು ನಾಯಕರ ಫೋನ್ ನನ್ನು  ಕದ್ದಾಲಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ನೂರಕ್ಕೆ ನೂರು ಸತ್ಯವಾದ ಮಾತಾಗಿದ್ದು, ನಮ್ಮ ಪಕ್ಷದವರದ್ದು ಮಾತ್ರವಲ್ಲದೇ ಸಮನ್ವಯ ಸಮಿತಿ...

ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ.- ಸಿದ್ದರಾಮಯ್ಯ …

0
ಹುಬ್ಬಳ್ಳಿ: ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಅದಕ್ಕೆ ಸ್ಪಷ್ಟತೆಯನ್ನು ನೀಡಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಜನರ...

ಒಂದೇ ವೇದಿಕೆಯಲ್ಲಿ ಹಾಲಿ, ಮಾಜಿ ಮುಖ್ಯಮಂತ್ರಿ ಗಳ ಮುಖಾಮುಖಿ…

0
ಮೈಸೂರು - ಹಾಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಸ್ಪರ ನಾಯಕರು ಎದುರುಬದರಾದರು. ಈ ವೇಳೆ ವೇದಿಕೆಯಲ್ಲಿ ಕುಳಿತಿದ್ದ ಮಾಜಿ ಸಿಎಂ...
error: Content is protected !!