ಮಾತೃಭಾಷೆ ಕಣ್ಣಿದ್ದಂತೆ ಇತರ ಭಾಷೆ ಕನ್ನಡಕವಿದ್ದಂತೆ.-ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು …

0
ಮೈಸೂರು: ಸುತ್ತೂರು ಮಠದ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತನಾಡಿ, ಮಾತೃಭಾಷೆ ಕಣ್ಣಿದ್ದಂತೆ. ಇತರ ಭಾಷೆ ಕನ್ನಡಕವಿದ್ದಂತೆ. ಕನ್ನಡಕಕ್ಕಿಂತಲೂ ಕಣ್ಣು ಮುಖ್ಯ. ಹಾಗಾಗಿಯೇ ಮಾತೃಭಾಷೆಯನ್ನು...

ನಿರ್ಮಲ ಸೀತಾರಾಮನ್ ಅವರ ವಿರುದ್ದ ಟೀಕೆ ಮಾಡುವುದು ಸರಿಯಲ್ಲ.- ಹೆಚ್.ಡಿ ರೇವಣ್ಣ…

0
ಹಾಸನ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ರಕ್ಷಣಾ ಸಚಿವೆ ನಿರ್ಮಲ ಸೀತರಾಮನ್ ಅವರ ಕೊಡುಗು ಭೇಟಿ ವೇಳೆಯ ವರ್ತನೆಯನ್ನು ಟೀಕಿಸುತ್ತಿದ್ದರೆ,  ಲೋಕೋಪಯೋಗಿ ಸಚಿವ...

ವಿದೇಶ ಪ್ರಯಾಣಕ್ಕೆ ಹೈಕೋರ್ಟ್ ಅನುಮತಿ ಕೇಳಿದ ನಲಪಾಡ್…

0
ಬೆಂಗಳೂರು :ವಿದೇಶ ಪ್ರಯಾಣಕ್ಕೆ ಅನುಮತಿ ಕೇಳಿದ್ದ ಮೊಹಮ್ಮದ್ ನಲಪಾಡ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದ್ದು, ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಷರತ್ತು ಬದ್ಧ ಜಾಮೀನು ಪಡೆದಿದ್ದು, ಸೋಮವಾರ ಜಾನ್ ಮೈಕಲ್...

ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದೆ.- ಡಾ.ಜಿ ಪರಮೇಶ್ವರ್…

0
ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ಕಾರ್ಡ್ ರಸ್ತೆ ಮಂಜುನಾಥ ನಗರದಲ್ಲಿ ನೂತನ ಮೆಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದ್ದು, ಕೆಲ ಜಾಹೀರಾತುದಾರರು...

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ.- ದಿನೇಶ್ ಗುಂಡೂರಾವ್…

0
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ. ಬಿಜೆಪಿಯವರು ಕೇಂದ್ರದಿಂದ ಯಾವುದೇ ಯೋಜನೆಯನ್ನು ರಾಜ್ಯಕ್ಕೆ ತರುವಲ್ಲಿ ಮತ್ತು ರಾಜ್ಯದ ಯಾವುದೇ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್…

0
ಬೆಂಗಳೂರು: ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2007ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಡಿ ನೋಟೀಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.ಲೋಕಾಯುಕ್ತ ಪೊಲೀಸರ ದೋಷಾರೋಪ ಪಟ್ಟಿ ಆಧಾರ ರಹಿತವೆಂಬ ವಾದ ಮಂಡಿಸಲಾಗಿತ್ತು....

ರಕ್ಷಣಾ ಸಚಿವರು ಕೊಡಗಿಗೆ ಬಂದಾಗ ನಡೆದ ಅನಾನುಕೂಲಕ್ಕೆ ವಿಷಾಧಿಸುತ್ತೇನೆ.-ಮುಖ್ಯಮಂತ್ರಿ ಕುಮಾರಸ್ವಾಮಿ …

0
ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ ಸಂದರ್ಭದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ...

ಸಿಎಂ ಸ್ಥಾನಕ್ಕಾಗಿ ನಾನು ಹೋರಾಟ ಮಾಡಲ್ಲ.-ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು- ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಿ.ಎಂ ಆಗಿ ನಾನು ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಸಿಎಂ ಸ್ಥಾನಕ್ಕಾಗಿ ನಾನು ಹೋರಾಟ ಮಾಡಲ್ಲ. ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು...

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸುತ್ತದೆ.- ದಿನೇಶ್ ಗುಂಡೂರಾವ್…

0
ಮಂಗಳೂರು- ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಅಧಿಕಾರದ ಆಸೆ ಇಲ್ಲ.ಮುಂದಿನ ವಿಧಾನ...

ಕೇಂದ್ರದಿಂದ ನಮಗೆ ಇದುವರೆಗೂ ಒಂದು ರೂಪಾಯಿ ಬಂದಿಲ್ಲ.- ಡಾ.ಜಿ  ಪರಮೇಶ್ವರ್…

0
ಬೆಂಗಳೂರು: ಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಾ.ಜಿ  ಪರಮೇಶ್ವರ್ ಅವರು ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಅವರೇ ಮೊದಲು ಕೊಡಗಿಗೆ ಬಂದು 18 ಎಂಪಿಗಳೊಂದಿಗೆ  ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು...
error: Content is protected !!