ಮತ್ತೇ ನಾನು ಮುಖ್ಯಮಂತ್ರಿ ಆಗುತ್ತೇನೆ. – ಸಿದ್ದರಾಮಯ್ಯ…

0
ಹಾಸನ: ಹೊಳೇನರಸೀಪುರದಲ್ಲಿ  ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಕೆರೆ ನೀರಲ್ಲ, ಕಾಲಚಕ್ರ ಉರುಳುತ್ತದೆ. ಮೇಲಿನವರು ಕೆಳಗೆ, ಕೆಳಗಿನವರು ಮತ್ತೆ ಮೇಲೆ ಬರಲೇ ಬೇಕು. ಇಂದಿನ ರಾಜಕಾರಣ ಜಾತಿ ಹಣದ ಮೇಲೆ ನಡೆಯುತ್ತಿದೆ....

ಇಂದು ಸಚಿವ ಸಂಪುಟ ಸಭೆ …

0
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಕೊಡಗಿನಲ್ಲಿ ಅತಿವೃಷ್ಟಿಯಿಂದ ಆಗಿರುವ ನಷ್ಟದ ಬಗ್ಗೆ, ಹಾಗೂ ಕೊಡಗಿನ ಸಂತ್ರಸ್ಥರ ನೆರವಿಗೆ ಧಾವಿಸುವ ಹಾಗೂ ತಕ್ಷಣದ ಪರಿಹಾರ ಕಾಮಗಾರಿಗಳ ಕುರಿತು ಸಭೆಯಲ್ಲಿ ಸುದೀರ್ಘ...

ಬೀಗರ ಊಟ ಮಾಡಲು ಮೀಸಲಿಟ್ಟ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಿದ ಸಚಿವರು…

0
ಬೆಂಗಳೂರು- ಪುತ್ರನ ಮದುವೆ ಮಾಡಿ ಭರ್ಜರಿ ಬೀಗರ ಊಟಕ್ಕೆ ಮೀಸಲಿಟ್ಟ 10 ಲಕ್ಷ ರೂಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರು ಕೊಡಗು ಸಂತ್ರಸ್ತರಿಗೆ ನೀಡಿ ಮಾನವಿಯತೆ ಮೇರೆದಿದ್ದಾರೆ. ಕಾವೇರಿ ನೀರಿನ...

ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ…

0
ಕೊಡಗು - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದು,  ಕುಶಾಲನಗರ ಪರಿಹಾರ ಕೇಂದ್ರ, ಚಾಮುಂಡೇಶ್ವರಿ ಪರಿಹಾರ ಕೇಂದ್ರ, ಇಂದಿರಾನಗರ ಬಡಾವಣೆ, ಮಳೆಯಿಂದ ಕೊಚ್ಚಿಹೋಗಿರುವ ಕಟಗೇರಿ...

ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರ ಪತ್ನಿ ನಿರ್ಮಲಾ ವಿಧಿವಶ…

0
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆ ಡಿ ಎಸ್ ನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರ ಪತ್ನಿ ನಿರ್ಮಲಾ ಅವರು ಬುಧವಾರ (ಆಗಸ್ಟ್ 22)  ಶಂಕರಪುರಂನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ...

ತಪ್ಪು ತಿದ್ದಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ.- ಹೆಚ್ ಡಿ ರೇವಣ್ಣ

0
ಬೆಂಗಳೂರು- ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರನ್ನು ಭೇಟಿ ಮಾಡಿದ ಹೆಚ್.ಡಿ.ರೇವಣ್ಣ ಅವರು, ಸಂತ್ರಸ್ತರಿಗೆ ಬಿಸ್ಕೆಟ್ ಪ್ಯಾಕೆಟ್ ಗಳನ್ನು ಕೈಗೆ ನೀಡದೆ ಎಸೆದಿರುವುದು ಯಾಕೆ ಎಂದು ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ...

ರೇವಣ್ಣ ಅವರು ನಿರಾಶ್ರಿತರ ಬಗ್ಗೆ ಕಾಳಜಿ ಹೊಂದಿದ್ದಾರೆ.- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು- ಕೊಡಗು ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಅವರು, ಅಲ್ಲಿ ಆಶ್ರಯ ಪಡೆದಿರುವ ಪ್ರವಾಹ ಸಂತ್ರಸ್ತರಿಗೆ ಬಿಸ್ಕೆಟ್ ಪ್ಯಾಕೆಟ್ ಗಳನ್ನು ಕೈಗೆ ನೀಡದೆ...

ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನೂರಾರು ಬಿಜೆಪಿ ಕಾರ್ಯಕರ್ತರು.

0
https://www.youtube.com/watch?v=rxbEKQRsyfY ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನೂರಾರು ಬಿಜೆಪಿ ಕಾರ್ಯಕರ್ತರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆ ನಾಳೆ ರಜೆ. . .

0
ಬೆಂಗಳೂರು- ಅಜಾತ ಶತ್ರು ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ,ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನರಾದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದಿಂದ ನಾಳೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳು ಹಾಗೂ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ.

0
ನವದೆಹಲಿ - ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮೂತ್ರ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,...
error: Content is protected !!