ಗೋವಾದವರು ‘ಸುಪ್ರೀಂ’ ಬಳಿ ಹೋದರೆ ನಾವು ಸುಮ್ಮನೆ ಕೂರೋದಿಲ್ಲ.- ಹೆಚ್.ಡಿ ದೇವೇಗೌಡ.
ನವದೆಹಲಿ- ಮಹದಾಯಿ ಅಂತಿಮ ತೀರ್ಪಿಗೆ ಸಂಬಂಧಿಸಿದಂತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಮಹದಾಯಿ ವಿಚಾರವಾಗಿ ಸುಪ್ರೀಂ ಬಳಿ ಗೋವಾದವರು ಹೋದರೆ ನಾವು ಸುಮ್ಮನೇ ಕೂರೋದಿಲ್ಲ.ಇಷ್ಟು ದಿನ ಹೋರಾಟ ಮಾಡಿದ ರೈತರು...
ಅಖಂಡ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.-ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದು, ಕೃತಜ್ಞತೆ ಸಲ್ಲಿಸಿದ್ದು, ಅಖಂಡ ಕರ್ನಾಟಕ...
ಯಾವುದೇ ಕ್ಷೇತ್ರದಲ್ಲಿ ಸ್ಪರ್ದಿಸಿದರೂ ರಾಹುಲ್ ಗಾಂಧಿ ಗೆಲ್ಲುವು ಸಾಧ್ಯವಿಲ್ಲ.- ಬಿ.ಎಸ್ ಯಡಿಯೂರಪ್ಪ.
ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ರಾಹುಲ್ ಗಾಂಧಿ ಅವರು ಬೀದರ್ ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ, ಆದರೆ ಅವರ ಗೆಲುವು ಸಾಧ್ಯವಿಲ್ಲ , ಅವರು ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ದಿಸಿದರೂ ಗೆಲುವು...
ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಗಳು ಪ್ರವಾಸ ಮಾಡಲೇಬೇಕಾದ ಅಗತ್ಯವಿಲ್ಲ. -ಜಗದೀಶ್ ಶೆಟ್ಟರ್.
ಹುಬ್ಬಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸಿ ಮೂರು ತಿಂಗಳು ಕಳೆದರೂ, ಎಂ ಎಲ್ ಎ ಫಂಡ್ ಬಿಡುಗಡೆ ಗೊಳಿಸಿಲ್ಲ. ಅನುದಾನ ಬಿಡುಗಡೆಗೊಳ್ಳದ ಕಾರಣ ಶಾಸಕರಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ವಿಚಾರದಲ್ಲಿ...
ನಗರ ಹಾಗೂ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ನಾವು ಗೆಲ್ಲುವುದು ನಿಶ್ಚಿತ.- ಬಿ.ಎಸ್ ಯಡಿಯೂರಪ್ಪ…
ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದು, ರಾಜ್ಯದಲ್ಲಿ ಈಗಾಗಲೇ 13 ಜಿಲ್ಲೆಯಲ್ಲಿ ಬರಗಾಲದ ಭೀತಿ ಎದುರಾಗಿದ್ದು, ಇದರ ಬಗ್ಗೆ ಸರ್ಕಾರ...
ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ಪ್ರದೇಶವನ್ನಾಗಿ ಘೋಷಿಸಿ 500ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಸಿ.ಎಂ ಗೆ ಮನವಿ ಸಲ್ಲಿಸಿದ ಶಾಸಕ...
ಮೂಡಿಗೆರೆ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುವ ವೇಳೆ ಹ್ಯಾಂಡ್ ಪೊಸ್ಟ್ ಸರ್ಕಲ್ ಸಮೀಪ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಶಾಸಕ ಎಂ.ಪಿ ಕುಮಾರಸ್ವಾಮಿ ತಾಲೂಕಿನಲ್ಲಿ...
ಶಿರಡಿ ಘಾಟ್ ನಲ್ಲಿ ಗುಡ್ಡ ಕುಸಿತ ಹಿನ್ನಲೆ ಚಾರ್ಮಾಡಿ ಘಾಟ್ ಮಾರ್ಗವಾಗಿ ಸಿ.ಎಂ ಧರ್ಮಸ್ಥಳ ತೆರಳುವ ಸಾಧ್ಯತೆ.
ಹಾಸನ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಧರ್ಮಸ್ಥಳಕ್ಕೆ ತರಳಲಿದ್ದು, ಶಿರಾಡಿ ಘಾಟ್ ನಲ್ಲಿ ಭಾರೀ ಮಳೆ ಹಿನ್ನಲೆ ಗುಡ್ಡ ಕುಸಿದಿದ್ದು, ಮಣ್ಣು ತೆರವು ಕಾರ್ಯಚರಣೆ ಸಂಪೂರ್ಣಗೊಳ್ಳದ ಕಾರಣ, ಚಾರ್ಮಾಡಿ ಘಾಟ್...
ಎಲ್ಲಾ ರಂಗಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ.- ಸಿದ್ದರಾಮಯ್ಯ.
ಬೀದರ್ - ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 'ಜನಧ್ವನಿ ಸಮಾವೇಶ'ದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿದ್ದು, ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು...
‘ಜನಧ್ವನಿ ಸಮಾವೇಶ’ದಲ್ಲಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ.
ಬೀದರ್- ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ 'ಜನಧ್ವನಿ ಸಮಾವೇಶ'ದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ನಿಮಗೆ 56 ಇಂಚಿನ ಎದೆ ಇದ್ದರೆ ಸಾಲಮನ್ನಾ ಮಾಡಿರುವ...
ರಾಜ್ಯದಲ್ಲಿ ಯಾವ ಕ್ಷೇತ್ರ ಸೂಚಿಸಿದರೂ ನಾನು ಸ್ಪರ್ಧಿಸುತ್ತೇನೆ.- ಪ್ರಜ್ವಲ್ ರೇವಣ್ಣ…
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಸ್ಪಷ್ಪಪಡಿಸಿರುವ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಯಿಸಿದ ಪ್ರಜ್ವಲ್ ರೇವಣ್ಣ ನನಗೆ ತುಂಬಾ ಸಂತೋಷವಾಗಿದೆ, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ದೇವೇಗೌಡರು,...












