ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ : ಸಿ.ಟಿ ರವಿ

0
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಾದೃಷ್ಟಕರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಿ.ಟಿ. ರವಿ, ಶೆಟ್ಟರ್ ಗೆ ಬಿಜೆಪಿ...

ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆಯಾಗಿದ್ದೇನೆ : ಜಗದೀಶ್ ಶೆಟ್ಟರ್

0
ಬೆಂಗಳೂರು: ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ...

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ…

0
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್...

ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನು ಕಾರಣವಲ್ಲ, ಎಲ್ಲವೂ ಸುಳ್ಳು ವದಂತಿ : ಬೊಮ್ಮಾಯಿ

0
ಹಾವೇರಿ/ಹುಬ್ಬಳ್ಳಿ: ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನು ಕಾರಣವಲ್ಲ, ಎಲ್ಲವೂ ಸುಳ್ಳು ವದಂತಿ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದ್ದಾರೆ. ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ  ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ...

ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ…

0
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದ ಕಾಂಗ್ರೆಸ್, 2ನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳಿಗೆ...

ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ಪಡೆದ ಎಸ್.ಅಂಗಾರ

0
ಮಂಗಳೂರು: ರಾಜಕೀಯ ನಿವೃತ್ತಿ ಹೇಳಿಕೆಯನ್ನು ಸುಳ್ಯದ ಬಿಜೆಪಿ ಶಾಸಕ ಎಸ್ ಅಂಗಾರ ವಾಪಸ್ ಪಡೆದಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಎಸ್.ಅಂಗಾರ, ರಾಜಕೀಯ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ಹಿರಿಯ...

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ.

0
ಬೆಂಗಳೂರು : ಅಥಣಿ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ...

ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸವಿದೆ: ಪ್ರಹ್ಲಾದ್ ಜೋಶಿ.

0
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸವಿದೆ. ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...

ಶಾಸಕ ಸ್ಥಾನಕ್ಕೆ ಎಂ.ಪಿ ಕುಮಾರಸ್ವಾಮಿ ರಾಜೀನಾಮೆ…

0
ಉತ್ತರ ಕನ್ನಡ : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಂ.ಪಿ ಕುಮಾರಸ್ವಾಮಿ ಇಂದು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ...

ಬಿಜೆಪಿಗೆ ಸೊಗಡು ಶಿವಣ್ಣ ಗುಡ್‌ಬೈ…

0
 ತುಮಕೂರು : ತುಮಕೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್...
error: Content is protected !!