ಮಾಜಿ ಸಚಿವ ತಿಪ್ಪೇಸ್ವಾಮಿ ಅವರು ಇನ್ನಿಲ್ಲ…
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಿಪ್ಪೇಸ್ವಾಮಿಯವರು...
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಸ್ಟ್ 11 ರಂದು ಗದ್ದೆಗಿಳಿದು ನಾಟಿ ಮಾಡಲಿದ್ದಾರೆ.
ಮಂಡ್ಯ -ಜಿಲ್ಲೆಯ ಪಾಂಡವಪುರ ತಾಲೂಕಿನ, ಸೀತಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಸ್ಟ್ 11 ಗದ್ದೆಗಿಳಿದು ರೈತರ ಜೊತೆ ನಾಟಿ ಮಾಡಲಿದ್ದಾರೆ ಹಾಗೂ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ರೈತರೊಂದಿಗೆ...
ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬಿಜೆಪಿ ಸಂಸದರ ಜೊತೆ ಚರ್ಚೆ …
ದೆಹಲಿ-ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಿಜೆಪಿ ಸಂಸದರಿಗೆ ಸಭೆ ಕರೆದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ್ತು ಲೋಕಸಭೆ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಯಡಿಯೂರಪ್ಪ ಸಂಸದರ...
ಕಾಂಗ್ರೆಸ್ ಮಹಿಳಾ ಘಟಕ ಬಲಪಡಿಸಲು ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ…
ನವದೆಹಲಿ-2019ರ ಲೋಕಸಭಾ ಚುನಾವಣೆಯ ಹಿನ್ನಲೆ ರಾಹುಲ್ ಗಾಂದಿ ಅವರು ಕಾಂಗ್ರೆಸ್ ಮಹಿಳಾ ಘಟಕವನ್ನು ಬಲಪಡಿಸುವ ಉದ್ದೇಶದಿಂದ ಎಲ್ಲಾ ರಾಜ್ಯದ ಮಹಿಳಾ ಘಟಕದ ಅಧ್ಯಕ್ಷರು,ಪದಾದಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರುಗಳನ್ನು ಸಭೆಗೆ ಕರೆಯಲಾಗಿದ್ದು,ಸಭೆಯಲ್ಲಿ ರಾಜ್ಯದ ಲಕ್ಷ್ಮಿ ಹೆಬ್ಬಾಳ್ಕರ್,ಮೋಟಮ್ಮ,ಸೌಮ್ಯಾ...
ರಾಜ್ಯದಲ್ಲಿ ಮೂವರು ಸಿ.ಎಂ : ಬಿಜೆಪಿ ಟ್ವಿಟರ್ ನಲ್ಲಿ ಲೇವಡಿ.
ಬೆಂಗಳೂರು- ಟ್ವಿಟರ್ ಮೂಲಕ ದೇವೇಗೌಡರ ಕುಟುಂಬವನ್ನು ಲೇವಡಿ ಮಾಡಿರುವ ಬಿಜೆಪಿ ಎಚ್.ಡಿ.ಕುಮಾರಸ್ವಾಮಿ ದುರ್ಬಲ ಸಿ.ಎಂ, ಎಚ್.ಡಿ.ರೇವಣ್ಣ ಸೂಪರ್ ಸಿ.ಎಂ, ಎಚ್.ಡಿ.ದೇವೇಗೌಡ ಸುಪ್ರೀಂ ಸಿ.ಎಂ ಎಂದು ಟ್ವೀಟ್ ಮಾಡಿದ್ದು, ಇಷ್ಟು ಮುಖ್ಯಮಂತ್ರಿಗಳಿದ್ದರು ಸರ್ಕಾರ ಯಾವಾಗ...
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕ ಏಕೆ ಅಭಿವೃದ್ಧಿಯಾಗಲಿಲ್ಲ?- ಹೆಚ್.ಡಿ ರೇವಣ್ಣ.
ಹಾಸನ- ಯಡಿಯೂರಪ್ಪ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ರೇವಣ್ಣ ಸಮಸ್ಯೆಗಳಿದ್ದರೆ ಅದನ್ನು ಮುಖ್ಯಮಂತ್ರಿ ಬಳಿ ಚರ್ಚಿಸಲಿ. ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಆಡಳಿವನ್ನು ನಡೆಸುತ್ತಿದ್ದು, ಉತ್ತರ ಕರ್ನಾಟಕ್ಕೆ ಯಡಿಯೂರಪ್ಪ...
2-3 ಕರ್ಚಿಫ್ ಒದ್ದೆಯಾಗುವ ವರೆಗೂ ಯಾರದ್ರು ಅಳ್ತಾರ? ಡಿ.ವಿ.ಸದಾನಂದ ಗೌಡ…
ಬೆಂಗಳೂರು- ರಾಜ್ಯದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರಾಜ್ಯದ ಅಭಿವೃದ್ದಿಯಲ್ಲಿ ಆಸಕ್ತಿ ಇಲ್ಲ. ಯಾರೆ ಆದ್ರೂ ಕಣ್ಣೀರು ಹಾಕುವುದಕ್ಕೆ ಇತಿಮಿತಿ ಇದೆ...
ವಿಧಾನಸಭೆ ಚುನಾವಣೆಯಲ್ಲಿ ನಮ್ಮದೇ ತಪ್ಪಿನಿಂದ ಗೆಲ್ಲಲಿಲ್ಲ.- ಬಿ.ಎಸ್ ಯಡಿಯೂರಪ್ಪ
ಬೆಂಗಳೂರು- ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಲ್ಲೇಶ್ವರಂನ ಬಿಜೆಪಿ ಕಛೇರಿಯಲ್ಲಿ ನಡೆದಿದ್ದು, ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ,ಅವರು ವಿಧಾನಸಭೆ ಚುನಾವಣೆಯಲ್ಲಿ ನಮ್ಮದೇ ತಪ್ಪಿನಿಂದ ಗೆಲ್ಲಲಿಲ್ಲ.ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ತಪ್ಪು ಮರುಕಳಿಸದಂತೆ...
ದೇವೇಗೌಡರಿಗೆ ಮೂರು ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಶ್ನಿಸಿದ ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು: ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಹೋರಾಟದ ಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಉತ್ತರ ಕರ್ನಾಟಕಕ್ಕೆ ಲಿಂಗಾಯಿತ ಸಿಎಂಗಳ ಕೊಡುಗೆ ಏನು ಅಂತಾ ಹುಬ್ಬಳ್ಳಿಯಲ್ಲಿ ಪ್ರಶ್ನೆ ಮಾಡಿದ್ದು...
ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ…
ಬೆಂಗಳೂರು – ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಲು ತೆರಳಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ...












