ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರು ಇಂದು ಕಣ್ಮರೆಯಾಗಿದ್ದಾರೆ.- ಹೆಚ್.ಡಿ ದೇವೇಗೌಡ…
ಫಸ್ಟ್ ಸುದ್ದಿ- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಕರ್ನಾಟಕ ಏಕೀಕರಣಕ್ಕೆ ಸಾಕಷ್ಟು ಜನ ಹೋರಾಡಿದ್ದಾರೆ, ಅವರು ಇಂದು ಕಣ್ಮರೆಯಾಗಿದ್ದಾರೆ.ಕರ್ನಾಟಕವನ್ನು ಒಡೆಯುವ ಕೆಲಸವನ್ನು ಅಸಂಬದ್ದ...
ಇಂದಿನಿಂದ ಮೂರು ದಿನಗಳ ಕಾಲ ಕಾಂಗ್ರೇಸ್ ನಾಯಕರ ಸಭೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ನಾಯಕರ ಸಭೆ ಕರೆದಿದ್ದು, 2019ರ...
ಉತ್ತರ ಕರ್ನಾಟಕ ಬೇರೆಯಲ್ಲ,ದಕ್ಷಿಣ ಕರ್ನಾಟಕ ಬೇರೆಯಲ್ಲ- ಹೆಚ್.ಡಿ ರೇವಣ್ಣ.
ಹಾಸನ- ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಮಾತನಾಡಿದ ಹೆಚ್.ಡಿ ರೇವಣ್ಣ ಯಡಿಯೂರಪ್ಪ ಅವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಹೋರಾಟ ಮಾಡಿಸುತ್ತಿದ್ದಾರೆ .ನಮಗೆ ಉತ್ತರ ಕರ್ನಾಟಕ ಬೇರೆಯಲ್ಲ ದಕ್ಷಿಣ ಕರ್ನಾಟಕ ಬೇರೆಯಲ್ಲ....
ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ಮಧ್ಯಂತರ ಜಾಮೀನು.
ಬೆಂಗಳೂರು- ಡಿ.ಕೆ ಶಿವಕುಮಾರ್ ನಿವಾಸ ಹಾಗೂ ಕಛೇರಿ ಐ ಟಿ ದಾಳಿಗೆ ಸಂಬಂಧಿಸಿದಂತೆ ಕೋರ್ಟ್ ಡಿ.ಕೆ ಶಿವಕುಮಾರ್, ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೂ ಸಮನ್ಸ್ ಜಾರಿಯಾಗಿತ್ತು....
ಬಿಜೆಪಿ ಅವರ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ನಮ್ಮ ತಟ್ಟೆಯಲ್ಲಿ ನೋಣ ಇದೆ ಅಂತಾರೆ. – ವೆಂಕಟರಾವ್ ನಾಡಗೌಡ
ಬೆಂಗಳೂರು- ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ವೆಂಕಟರಾವ್ ನಾಡಗೌಡ ಅವರು ಶ್ರೀರಾಮುಲು ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ಏನು ಗೊತ್ತಿದೆ? ರಾಜ್ಯ ವಿಭಜನೆಯಾದರೆ ಉತ್ತರ ಕರ್ನಾಟಕದ ಅಭಿವೃದ್ದಿ ಸಾಧ್ಯವಿಲ್ಲ. ಮೂರ್ಖನಂತೆ ಮಾತನಾಡುತ್ತಿದ್ದಾರೆ. ಪ್ರತ್ಯೇಕ...
ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ರೇವಣ್ಣ ತಿರುಗೇಟು.
ಹಾಸನ- ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ರೇವಣ್ಣ ಸಿ.ಎಂ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಮಾತನಾಡೋದು ಸುಲಭ ಆದರೆ ಕೆಲಸ ಮಾಡುವುದು ಕಷ್ಟ. ದಿನದ 20 ಗಂಟೆಗಳು...
ಪ್ರತ್ಯೇಕ ರಾಜ್ಯದ ಅಪಸ್ವರ ಬರಬಾರದು.- ಡಾ.ಜಿ ಪರಮೇಶ್ವರ್.
ಬೆಂಗಳೂರು-ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ನೆಲ, ಜಲ, ಭಾಷೆ ವಿಷಯವಾಗಿ ವಿಭಜನೆ ಸರಿಯಲ್ಲ ರಾಜ್ಯದ ನೆಲ,ಜಲಕ್ಕಾಗಿ ಹೋರಾಟ ಮಾಡಿದವರು ನಾವು,ಈಗ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡುವುದು ಸರಿಯಲ್ಲ ,ಹಿಂದುಳಿದಿರುವ...
ಯಾವ ಮುಖ್ಯಮಂತ್ರಿಗಳು ಕೂಡ ಹೀಗೆ ಮಾತನಾಡಿರಲಿಲ್ಲ.- ಬಿ.ಎಸ್ ಯಡಿಯೂರಪ್ಪ..
ಹುಬ್ಬಳ್ಳಿ- ಕರ್ನಾಟಕ ಏಕೀಕರಣದ ಬಳಿಕ ಯಾವ ಮುಖ್ಯಮಂತ್ರಿಗಳೂ ಕೂಡ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂಬ ಮಾತನ್ನು ಹೇಳಿರಲಿಲ್ಲ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದನ್ನು ಪದೇ ಪದೇ ಹೇಳುತ್ತಿದ್ದು, ಉತ್ತರ ಕರ್ನಾಟಕ...
ರಾಜ್ಯ ವಿಭಜನೆಯಾದರೆ ಅದಕ್ಕೆ ಮಾಧ್ಯಮಗಳೇ ಹೊಣೆ- ಮುಖ್ಯಮಂತ್ರಿ ಕುಮಾರಸ್ವಾಮಿ …
ಬೆಂಗಳೂರು: ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ವಿವಾದಕ್ಕೆ ಬೆಂಕಿ ಹಚ್ಚುತ್ತಿರುವವರು ಮಾಧ್ಯಮದವರು ಪ್ರತಿಯೊಂದು ವಿಷಯದಲ್ಲಿ ತಪ್ಪೇ ಕಾಣಿಸುತ್ತಾ ಹೋದರೆ, ರಾಜ್ಯ ಉದ್ಧಾರವಾಗಬೇಕೋ ಅಥವಾ ಹಾಳಾಗಬೇಕೋ ಅದು ನಿಮಗೆ ಸೇರಿದ್ದು ಎಂದು...
ರಾಜ್ಯ ಪ್ರತ್ಯೇಕವಾದ ಕೂಡಲೇ ಸಮಸ್ಯೆ ಬಗೆಹರಿಯುವುದಿಲ್ಲ.- ಶೋಭಾ ಕರಂದ್ಲಾಜೆ.
ಮೈಸೂರು- ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಸಾಲಮನ್ನಾ ವಿಚಾರವಾಗಿ ಈಗಲೂ ಕೂಡ ಗೊಂದಲ ಇದೆ.ಬಜೆಟ್ ಮಂಡನೆಯಾದ ಮೇಲೆ 20ರಿಂದ 30 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆದರೆ ರಾಜ್ಯ...












