ತೆಲಂಗಾಣದಂತೆ ಉತ್ತರ ಕರ್ನಾಟಕದಲ್ಲೂ ಪ್ರತ್ಯೇಕ ರಾಜ್ಯಕ್ಕೆ ಹೋರಾಟ ನಡೆಯಲಿದೆ.- ಶ್ರೀ ರಾಮುಲು

0
ಬಳ್ಳಾರಿ- ಬಿಜೆಪಿ ಶಾಸಕ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉತ್ತರ ಕರ್ನಾಟಕ ಶಾಸಕರು ಚರ್ಚೆ ನಡೆಸುತ್ತಿದ್ದೇವೆ. ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕದ ಜನರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಉತ್ತರ ಕರ್ನಾಟಕದ ರೈತರಿಗೆ...

ಬಿಜೆಪಿಯವರು ಇಲ್ಲಿ ಪಾದಯಾತ್ರೆ ಮಾಡುವ ಬದಲು ಪ್ರಧಾನಿ ಬಳಿ ಸಾಲಮನ್ನಕ್ಕೆ ಒತ್ತಾಯಿಸಬೇಕು- ಡಾ.ಜಿ ಪರಮೇಶ್ವರ್…

0
ಬೆಂಗಳೂರು:ಕಾರ್ಗಿಲ್ ವಿಜಯ ಆಚರಣೆ ದಿನವಾದ ಇಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಡಾ.ಜಿ ಪರಮೇಶ್ವರ್ ಅವರು ಮಾತನಾಡಿದ್ದು ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಮುಂದಿನ ಪೀಳಿಗೆ ನೆನೆಯಬೇಕು ದೇಶದಲ್ಲಿ ಇಂದು...

ರಾಹುಲ್ ಗಾಂಧಿಯೇ ನಮ್ಮ ಮುಂದಿನ ಪ್ರಧಾನಿ.- ಡಿ.ಕೆ ಶಿವಕುಮಾರ್…

0
ಬೆಂಗಳೂರು- ದೇಶದ ಹಿತದೃಷ್ಟಿಯಿಂದ ಆ ಮನೆತನ ಯಾವಾಗಲೂ ತ್ಯಾಗ ಮಾಡಿಕೊಂಡು ಬಂದಿದ್ದು ರಾಹುಲ್ ಗಾಂಧಿ ಅವರೆ ನಮ್ಮ ಪ್ರಧಾನಿಯಾಗಬೇಕು, ನಾನು ಪ್ರಧಾನಿ ಅಭ್ಯರ್ಥಿಯಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿರಬಹುದು. ಆದರೆ ಅವರೇ...

ವಿಧಾನಸೌಧದಲ್ಲಿ ದಲ್ಲಾಳಿಗಳ ಹಾವಳಿ- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು - ವಿಧಾನಸೌಧದಲ್ಲಿ ಇತ್ತೀಚೆಗೆ ದಲ್ಲಾಳಿಗಳ ಹಾಗೂ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದರಿಂದ ಇದನ್ನು ನಿಯಂತ್ರಿಸಲು ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಸೋಫಾ ಮಾಜಿ ಸ್ಪೀಕರ್ ಕೋಳಿವಾಡ ಅವರ ಮನೆಯಲ್ಲಿ…

0
ಬೆಂಗಳೂರು: ಮಾಜಿ ಸ್ಪೀಕರ್ ಕೋಳಿವಾಡ ಅವರು ವಿಧಾನಸೌಧದಿಂದ ಸೋಫಾಗಳನ್ನು ತಮ್ಮ ಮನೆಗೆ ಕೊಂಡೊಯ್ದಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದ್ದು ಕೆಎಲ್ಎಎಸ್/ಎಲ್ಎಚ್/5ಕೆ ಎಂದು ನಮೂದು ಮಾಡಲಾಗಿದ್ದು, ಕೋಳಿವಾಡ್ ಸ್ಪೀಕರ್ ಆಗಿದ್ದಾಗ ಸರ್ಕಾರದ ಹಣದಿಂದ ಖರೀದಿಸಿದ್ದ ಸೋಫಾಗಳು...

ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ- ಸಿದ್ದರಾಮಯ್ಯ…

0
ದೆಹಲಿ- ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ನಿಗಮ ಮಂಡಳಿ ಹಾಗೂ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದು,ಏಕಕಾಲದಲ್ಲಿ 30 ನಿಗಮ ಮಂಡಳಿಯನ್ನು ಭರ್ತಿ ಮಾಡಲಿದ್ದು...

ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿಯಾಗಲಿ- ಹೆಚ್.ಡಿ. ದೇವೇಗೌಡ…

0
ದೆಹಲಿ - ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಬೆಂಬಲವಿದೆ. ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುಂದಿನ ಲೋಕಸಭಾ ಚುನಾವಣೆಗೂ ಮುಂದುವರಿಯಲಿದ್ದು,. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಈ ಮೈತ್ರಿ...

ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಕಾಂಗ್ರೆಸ್ ನಾಯಕರ ಸಭೆ…

0
ಬೆಂಗಳೂರು : ಲೋಕಸಭಾ ಚುನಾವಣೆ ಬಗ್ಗೆ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲ ಸೇರಿದಂತೆ ಹಲವು ವಿಷಯಗಳ  ಬಗ್ಗೆ  ಚರ್ಚೆ ನಡೆಸಲು ನಗರದಲ್ಲಿ ಇಂದು ಕೆ.ಸಿ.ವೇಣುಗೋಪಾಲ್, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಗಿದ್ದು....

ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ…

0
ನವದೆಹಲಿ- ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಪಾರ ಪ್ರಮಾಣದ ಅವ್ಯವಹಾರವಾಗಿದೆ. ಇದಕ್ಕೆ ಮೋದಿ ಅವರು ಉತ್ತರ...

ದೇಶದ 22 ಭಾಷೆಗಳಲ್ಲಿ ಯಾವ ಭಾಷೆಯಲ್ಲಾದರು ರಾಜ್ಯಸಭೆ ಸದಸ್ಯರು ಮಾತನಾಡಬಹುದು- ಎಂ.ವೆಂಕಯ್ಯನಾಯ್ಡು.

0
ನವದೆಹಲಿ- ಇಂದಿನಿಂದ ಆರಂಭವಾದ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ರಾಜ್ಯಸಭೆ ಸಭಾದ್ಯಕ್ಷ ಎಂ.ವೆಂಕಯ್ಯನಾಯ್ಡು ಅವರು ಈ ಹಿಂದೆ ರಾಜ್ಯಸಭೆಯಲ್ಲಿ 17 ಭಾಷೆಯಲ್ಲಿ ಮಾತನಾಡುವ ಅವಕಾಶವಿತ್ತು, ಆದರೆ ಈಗ ಹೆಚ್ಚುವರಿಯಾಗಿ 5 ಭಾಷೆಯನ್ನು ಸೇರಿಸಲಾಗಿದ್ದು,...
error: Content is protected !!