ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ.
ನವದೆಹಲಿ- ಸಂಸತ್ ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಕಲಾಪ ಆರಂಭಗೊಂಡಿದ್ದು, ವಿರೋಧ ಪಕ್ಷಗಳ ಸದಸ್ಯರು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದು,ಹಾಗೂ...
ನಮ್ಮ ಸಂಸದರು ಐಫೋನ್ ಗಿಫ್ಟ್ ಪಡೆಯುವುದಿಲ್ಲ.- ಬಿ.ಎಸ್ ಯಡಿಯೂರಪ್ಪ …
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಬೆಂಬಲ ಇಲ್ಲ. ಪ್ರತ್ಯೇಕ ರಾಜ್ಯದ ಬಗ್ಗೆ ಯಾರೂ ಮಾತನಾಡಬಾರದು. ಅಭಿವೃದ್ಧಿ ಕೆಲಸ ಆಗಿಲ್ಲ ಅಂದರೆ ಹೋರಾಟ...
ಸಿಎಂ ಕುಮಾರಸ್ವಾಮಿ ಕಣ್ಣೀರ ಸಮರ್ಥಿಸಿಕೊಂಡ ಸಚಿವ ಕೃಷ್ಣಬೈರೇಗೌಡ.
ಕಲಬುರಗಿ : ಸಮ್ಮಿಶ್ರ ಸರ್ಕಾರದಲ್ಲಿ ಒಳ್ಳೆ ಆಡಳಿತ ನೀಡುವ ಜವಾಬ್ದಾರಿ ನಮ್ಮ ಮೇಲಿದೆ, ವಿಪಕ್ಷದಲ್ಲಿ ಕೂತು ಆರೋಪ ಮಾಡುವುದಕ್ಕೆ ಮಾತ್ರ ಸಿಮೀತವಾಗಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು...
ವಿಷ ಕೊಟ್ಟಿಲ್ಲ ಸಿ.ಎಂ ಸ್ಥಾನ ಕೊಟ್ಟಿದ್ದೇವೆ. – ಮಾಜಿ ಸಚಿವ ಎ ಮಂಜು…
ಮೈಸೂರು- ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ರೈತರ, ಜನತೆಯ ಕಣ್ಣೀರು ಒರೆಸಬೇಕು ಬದಲಾಗಿ ತಾವೇ ಕಣ್ಣೀರು ಹಾಕುತ್ತಿರುವುದು ಅವರ ಅಸಹಾಯಕತೆಯನ್ನು ತೋರಿಸುತ್ತಿದೆ ಎಂದು ಮಾಜಿ ಸಚಿವ ಎ.ಮಂಜು ವ್ಯಂಗ್ಯವಾಡಿದ್ದು, ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸಂಪೂರ್ಣ...
ಇಂದಿರಾ ಕ್ಯಾಂಟೀನ್ ವಿರೋಧ ಮಾಡಿರುವ ಆರೋಪ ಆಧಾರರಹಿತವಾದುದು- ಯು.ಟಿ ಖಾದರ್
ಮಂಗಳೂರು- ನಗರದಲ್ಲಿ ಇಂದು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ನಗರಾಭಿವೃದ್ದಿ ಹಾಗೂ ವಸತಿ ಸಚಿವರಾದ ಯು.ಟಿ ಖಾದರ್ ಅವರು ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿ ಜನಮನ್ನಣೆಯನ್ನು ಪಡೆದಿದ್ದು. ಬಿಜೆಪಿಯವರು ಸೂಕ್ತ ಮಾಹಿತಿ ಇಲ್ಲದೇ ಜನರಲ್ಲಿ ಗೊಂದಲ ಸೃಷ್ಟಿಸಿ...
ಹೆಚ್ ಡಿಕೆ ಆರೋಗ್ಯದ ಬಗ್ಗೆ ನನಗೆ ಆತಂಕವಿದೆ, ಹಿಂದಿನ ಸರ್ಕಾರ ಬಿಟ್ಟು ಹೋಗಿರುವ 4000 ಕೋಟಿ ರೂ ಸಾಲ...
ಬೆಂಗಳೂರು- ಬೆಂಗಳೂರಿನಲ್ಲಿ ಮಾತನಾಡಿದ ಜೆ.ಡಿ.ಎಸ್ ವರಿಷ್ಠ ದೇವೇಗೌಡ ಅವರು ಕುಮಾರಸ್ವಾಮಿ ಅವರು ಬೆಳಿಗ್ಗೆಯಿಂದ ಸಂಜೆಯ ವರೆಗೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದು, ಅವರಿಗೆ ಗ್ರಾಮ ವಾಸ್ತವ್ಯ ಮಾಡಲು ಸಮಯ ಎಲ್ಲಿದೆ? ಕುಮಾರಸ್ವಾಮಿ...
ನಾನು ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನಾನು ಸಂತೋಷವಾಗಿಲ್ಲ- ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು- ಜೆಡಿಎಸ್ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷವಿದೆ, ಆದರೆ ನಾನು ಸಂತೋಷವಾಗಿಲ್ಲ , ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು...
ಬಜೆಟ್ ಅಧಿವೇಶನ ಮುಕ್ತಾಯದ ನಂತರ ಮಗನನ್ನು ಭೇಟಿಯಾದ ದೇವೇಗೌಡರು…
ಬೆಂಗಳೂರು- ಬಜೆಟ್ ಅಧಿವೇಶನ ಮುಕ್ತಾಯವಾದ ನಂತರ ಕುಮಾರಸ್ವಾಮಿ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿ ನೀಡಿ ಕೆಲ ಕಾಲ ಬಜೆಟ್ ಅಧಿವೇಶನದ ಮುಖ್ಯ ವಿಷಯಗಳ ಬಗ್ಗೆ ಮಾತನಾಡಿದ್ದು, ಹಾಗೂ ಬಜೆಟ್ ಗೆ...
ರಾಜ್ಯದ ಬಜೆಟ್ ಇದೊಂದು ಸುಳ್ಳಿನ ಬಜೆಟ್. – ಶೋಭಾ ಕರಂದ್ಲಾಜೆ
https://www.youtube.com/watch?v=9MRHe1_vvww
ಚಿಕ್ಕಮಗಳೂರು: ಕುಮಾರಸ್ವಾಮಿ ನಾಟ್ ಮೈ ಸಿಎಂ ಅನ್ನೋದು ಕೇವಲ ಕರಾವಳಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಹಾಗೇ ಅನ್ಸಿದೆ. ಸಾಲ ಮನ್ನಾ ಮಾಡ್ತೀನಿ, ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಸಾಲ ಹಾಗೂ ಖಾಸಗಿ ಸಾಲವನ್ನೂ...
ಡ್ರಗ್ಸ್ ಮಾಫಿಯಾದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.- ಆರ್ ಅಶೋಕ್
ಬೆಂಗಳೂರು- ವಿಧಾನಸಭೆಯಲ್ಲಿ ಮಾತನಾಡಿದ ಆರ್ ಅಶೋಕ್ ಅವರು ಕರ್ನಾಟಕದಲ್ಲಿ ಸುಮಾರು ನಾಲ್ಕು ಲಕ್ಷದಿಂದ ಐದು ಲಕ್ಷದ ವರೆಗೆ ಮಾದಕ ವ್ಯಸನಿಗಳಿದ್ದು, ಇದಕ್ಕೆ 14 ರಿಂದ 30 ವರ್ಷದವರೇ ಹೆಚ್ಚಾಗಿ ಬಲಿಯಾಗುತ್ತಿದ್ದು, ವಿದ್ಯಾರ್ಥಿ ಸಮೂಹ...












