ಸಮ್ಮಿಶ್ರ ಸರ್ಕಾರದ ಬಜೆಟ್ ನ ಹೈಲೈಟ್ಸ್ …
• ಸಾಲಾಮನ್ನಾ ಮಾಡಲು 34.000 ಕೋಟಿ ಮೀಸಲು.
ಪ್ರತಿ ರೈತರ ಕುಟುಂಬದ 2 ಲಕ್ಷ ರೂ ವರೆಗಿನ ಸಾಲ ಮನ್ನಾ.
• ಪೆಟ್ರೋಲ್ ಬೆಲೆ ಲೀಟರ್ ಗೆ 1.14 ರೂ ಹಾಗೂ ಡೀಸೆಲ್ ಬೆಲೆ...
ಇಂದು ಬಜೆಟ್ ನಲ್ಲಿ ಬೆಳೆ ಸಾಲ ಮನ್ನಾ ಪಕ್ಕ…
ಬೆಂಗಳೂರು- ಇಂದು ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಆಗಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ತೆರಳಿದ್ದು ಬಳಿಕ ಗೃಹ ಕಛೇರಿ ಕೃಷ್ಣಾದಲ್ಲಿ ಬಜೆಟ್ ಪ್ರತಿಗಳಿಗೆ ಸಹಿ...
ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ- ದಿನೇಶ್ ಗುಂಡೂರಾವ್.
ಚಿಕ್ಕಮಗಳೂರು-ರಾಜ್ಯ ಕೆಪಿಸಿಸಿಯ ನೂತನ ಅಧ್ಯಕ್ಷ ರಾಗಿ ಆಯ್ಕೆಯಾಗಿರುವ ಶಾಸಕ ದಿನೇಶ್ ಗುಂಡೂರಾವ್ ಅವರು ತಮ್ಮ ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅವರ ಪತ್ನಿ ಟಬು ರಾವ್...
ಆನ್ ಲೈನ್ ಮೂಲಕ ಅಗತ್ಯವಿರುವ ಪದವಿ ಪೂರ್ವ ಕಾಲೇಜ್ ಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ…
ಬೆಂಗಳೂರು- ಆನ್ ಲೈನ್ ಮೂಲಕ ಅಗತ್ಯವಿರುವ ಪದವಿ ಪೂರ್ವ ಕಾಲೇಜ್ ಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ತಿಳಿಸಿದ್ದು ಇದಕ್ಕೆ ಸಲಹೆ ನೀಡಿದ...
ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆ…
ಬೆಂಗಳೂರು- ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೇಮಕ ಮಾಡಿದ್ದಾರೆ.
ಸಂಸದ ನಳೀನ್ ಕುಮಾರ್ ಒಬ್ಬ ಸೋಮಾರಿ? – ರಮಾನಾಥ್ ರೈ…
ಮಂಗಳೂರು: ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ.ಸರ್ಕಾರ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಂಸದ ನಳೀನ್ ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ. ಎಂದು ರಮಾನಾಥ್ ರೈ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು,...
ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಪರಿಶೀಲನೆ ನಡೆಸಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ
ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನ ಪರಿಶೀಲನೆ ನಡೆಸಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಏಕಾಏಕಿ ಮಹಿಳಾ ಶೌಚಗೃಹಕ್ಕೆ ತೆರಳಿದ ಪರಿಣಾಮ ಶೌಚಾಲಯದ ರೆಸ್ಟ್ ರೂಂನಲ್ಲಿದ್ದ ಮಹಿಳೆಯರು ಮುಜುಗರಕ್ಕೀಡಾದ್ರು. ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ಸಾರಿಗೆ ಸಚಿವ...
ಕಾವೇರಿ ನೀರಿನ ಅನ್ಯಾಯದ ವಿರುದ್ದ ಕೇಂದ್ರದ ಮುಂದೆ ಪ್ರತಿಭಟಿಸುತ್ತೇವೆ- ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು-ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ನಿರ್ವಹಣಾ ಮಂಡಳಿ ರಚನೆಯಿಂದ ನಮಗೆ ಅನ್ಯಾಯವಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಗೆ ರಾಜ್ಯದಿಂದ ನಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತೇವೆ. ನಮಗಾಗಿರುವ...
ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಸಿದ್ದರಾಮಯ್ಯ ಪಾತ್ರ ದೊಡ್ಡದಿದೆ- ಮುಖ್ಯಮಂತ್ರಿ ಹೆಚ್.ಡಿ.ಕೆ ಟ್ವೀಟ್.
ಬೆಂಗಳೂರು-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಶಾಂತಿ ವನದಲ್ಲಿ ಸ್ನೇಹಿತರೊಂದಿಗೆ ಮಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವ ಭಿನ್ನಾಭಿಪ್ರಾಯವಿಲ್ಲ. ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಈ...
ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಸೋತು ಅಭ್ಯಾಸವಾಗಿದೆ- ಮುರುಳೀಧರ್ ರಾವ್…
ಬೆಂಗಳೂರು- ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯ ಬಿ.ಜೆ.ಪಿ ಉಸ್ತುವಾರಿಯಾದ ಮುರುಳೀಧರ್ ರಾವ್ ಅವರು ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಸೋತು ಅಭ್ಯಾಸವಾಗಿದೆ. ಬಿ.ಜೆ.ಪಿ ಮತ್ತು ಕಾಂಗ್ರೆಸ್...











