ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್.

0
ಚಾಮರಾಜನಗರ : ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಕೊನೆ ಚುನಾವಣೆಯಾಗಿದೆ....

ಬಿಜೆಪಿ ಶಾಸಕ ಸ್ಥಾನಕ್ಕೆ ಗುಡ್‍ಬೈ ಹೇಳಿದ ಎಂಪಿ ಕುಮಾರಸ್ವಾಮಿ.

0
ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ಗುಡ್‍ಬೈ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು...

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ…

0
ಬೆಂಗಳೂರು : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಇಂದು ಚುನಾವಣಾ...

ಬಿಜೆಪಿ 2ನೇ ಪಟ್ಟಿ ಬಿಡುಗಡೆ ; ಯಾರಿಗೆಲ್ಲಾ ಟಿಕೆಟ್?

0
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್ ನಿನ್ನೆ ಮತ್ತೆ 23 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನೂ 12 ಕ್ಷೇತ್ರಗಳನ್ನು ಬಿಜೆಪಿ ಬಾಕಿ...

ದೇವೇಗೌಡರು, ಕುಮಾರಣ್ಣ ಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೋಗಲಿ? : ಹೆಚ್ ಡಿ ರೇವಣ್ಣ.

0
ಹಾಸನ: ದೇವೇಗೌಡರು, ಕುಮಾರಣ್ಣ ಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೋಗಲಿ? ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಬಾಂಧವ್ಯ...

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಅಂಗಾರ

0
ಸುಳ್ಯ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಮತ್ತೋರ್ವ ಹಿರಿಯ ನಾಯಕ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಕಾರಣ...

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಯಾರಿಗೆ ಎಲ್ಲಿ ಟಿಕೆಟ್?

0
ನವದೆಹಲಿ : ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಅಭ್ಯರ್ಥಿಗಳ ಪಟ್ಟಿ...

ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಿದ ಕೆ.ಎಸ್.ಈಶ್ವರಪ್ಪ.

0
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ  ಗುಡ್‍ಬೈ ಹೇಳಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ...

ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ…

0
ಚೆನ್ನೈ : ಭಾರತದ ಮೊದಲ ಗವರ್ನರ್ ಜನರಲ್ ಮತ್ತು ತಮಿಳುನಾಡಿನ ಮಾಜಿ ಕಾಂಗ್ರೆಸ್ ನಾಯಕ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ದೆಹಲಿಯಲ್ಲಿ ಬಿಜೆಪಿ...

ಸುದೀಪ್ ಅವರೇ ತಾವು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲಿಲ್ಲ- ಪ್ರಕಾಶ್ ರೈ.

0
ನಟ ಕಿಚ್ಚ ಸುದೀಪ್ ಅವರು ಬೊಮ್ಮಾಯಿ ಪರ ಪ್ರಚಾರ ಮಾಡುತ್ತೇನೆಂದು ಸ್ಪಷ್ಟಪಡಿಸಿದ್ದರು.  ನಟ ಪ್ರಕಾಶ್ ರೈ,  ಸುದೀಪ್ ಬಿಜೆಪಿ ಬೆಂಬಲದ ಬಗ್ಗೆ ಅಸಮಾಧಾನ ಪ್ಯಕ್ತಪಡಿಸಿದ್ದರು. ಹಾಗಾಗಿ ಸುದೀಪ್ ಮೌನವಹಿಸಿದ್ದರೂ, ಪ್ರಕಾಶ್ ರೈ ಸುಮ್ಮನಾಗದೆ,...
error: Content is protected !!