ನನ್ನ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ ನಾನೇ ಬಾಸು : ಶಾಸಕ ಅಂಬರೀಶ್

0
ಮಂಡ್ಯ :  ನನ್ನ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ ನಾನೇ ಬಾಸು ಎಂದು ಶಾಸಕ ಅಂಬರೀಶ್ ಹೇಳಿದರು. ಮದ್ದೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ. ಚುನಾವಣೆ ಬರ್ತಾ ಇದೆ,...

ನಾನು ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್

0
ಬೆಳಗಾವಿ: ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯ ಮಂತ್ರಿ ಆಕಾಂಕ್ಷಿ ಎನ್ನಬಹುದು. ಕಾಂಗ್ರೆಸ್ ವರಿಷ್ಠರು ಹಾಗೂ ಶಾಸಕರು ಪರಮೇಶ್ವರ ಸಿಎಂ ಆಗಲಿ ಅಂದರೆ ನಾನು ಮುಖ್ಯಮಂತ್ರಿ ಯಾಗಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಾ|ಜಿ....

ರಾಜ್ಯ ಸರ್ಕಾರ ಜಾತಿ-ಜಾತಿಗಳ ಮಧ್ಯೆ ತಂದಿಡುವ ಕೆಲಸ ಮಾಡುತ್ತಿದೆ : ಶ್ರೀರಾಮುಲು

0
ದಾವಣಗೆರೆ : ರಾಜ್ಯ ಸರ್ಕಾರ ಜಾತಿ ಜಾತಿಗಳ ಮಧ್ಯೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ. ರೈತರು, ಬಡವರು, ಕೂಲಿ ಕಾರ್ಮಿಕರಿಗೆ ಯಾವುದೇ ನೆರವು ನೀಡುತ್ತಿಲ್ಲ. ಕುಂಭಕರ್ಣ ನಿದ್ದೆಯಲ್ಲಿರೋ ಸರ್ಕಾರವನ್ನ ಹೊಗಲಾಡಿಸಿ, ಬಿಜೆಪಿ ಸರ್ಕಾರವನ್ನ...

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಬಂಪರ್ ಗಿಫ್ಟ್

0
ಬೆಂಗಳೂರು : ಬಹುದಿನಗಳ ನಿರೀಕ್ಷೆಯಂತೆ ಆರನೇ ರಾಜ್ಯ ವೇತನ ಆಯೋಗ ಬುಧವಾರ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಯಲ್ಲಿ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ಜತೆಗೆ ಕನಿಷ್ಠ...

ಬೆಂಗಳೂರಲ್ಲಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ 4 ಲಕ್ಷ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಭರ್ಜರಿ ಸಿದ್ಧತೆ

0
ಬೆಂಗಳೂರು : ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವು ಫೆ.4 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಕರೆತರುವ ಪ್ರಯತ್ನ ಪಕ್ಷದಿಂದ ನಡೆದಿದೆ....

ಮಾರ್ಚ್ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ?

0
ಬೆಂಗಳೂರು : ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗವು ಮಾರ್ಚ್ ತಿಂಗಳ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲು ಚಿಂತನೆ ನಡೆಸಿದೆ. ವಿಧಾನಸಭಾ ಚುನಾವಣೆ...

ತರೀಕೆರೆ ಶಾಸಕ ಶ್ರೀನಿವಾಸ್ ಹುಟ್ಟುಹಬ್ಬಕ್ಕಾಗಿ ಬೃಹತ್ ಉದ್ಯೋಗ ಮೇಳ, 6 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಭಾಗ್ಯ

0
ತರೀಕೆರೆ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಸಕ ಶ್ರೀನಿವಾಸ್. ತಮ್ಮ ಹುಟ್ಟುಹಬ್ಬದ ಅಂಗವಾಗಿ ತರೀಕೆರೆಯಲ್ಲಿ ಮೊಟ್ಟಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನ ಏರ್ಪಡಿಸಿದ್ರು. ಪದವಿ, ಸ್ನಾತಕೋತ್ತರ ಪದವಿ ಪಡೆದು ಕೆಲಸ ಹುಡುಕ್ತಿದ್ದ ಸುಮಾರು...

ಹಂತಕರ ಗುಂಡೇಟಿಗೆ ಬಲಿಯಾದ ಗೌರಿಲಂಕೇಶ್ ಜನ್ಮದಿನ ಇಂದು, ನ್ಯಾಯ ಕೇಳಿ ಬೀದಿಗಿಳಿದು ಹೋರಾಟ

0
ಬೆಂಗಳೂರು: ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ಗೆ ಇಂದು ಜನ್ಮದಿನ. ಹೀಗಾಗಿ ಇಂದು ನಗರದ ಟೌನ್‍ಹಾಲ್‍ನಲ್ಲಿ ಗೌರಿ ದಿನ ಆಯೋಜನೆ ಮಾಡಲಾಗಿದೆ. ಗೌರಿ ಹತ್ಯೆಗೆ ನ್ಯಾಯ ಕೇಳಿ ಗೌರಿ ಸ್ಮಾರಕ’ಇಂದು ಬೀದಿಗಿಳಿದು...

ಮನ್ ಕಿ ಬಾತ್‍ನಲ್ಲಿ ಕರ್ನಾಟಕದ ಮೈಸೂರು ಹುಡುನ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವರ್ಷದ ಮೊದಲ ಮನ್ ಕಿ ಬಾತ್ ಭಾಷಣದಲ್ಲಿ ಕರ್ನಾಟಕ ಹಾಗೂ ಕನ್ನಡಿಗರ ಹೆಸರನ್ನು ಪ್ರಸ್ತಾಪ ಮಾಡಿದ್ದು, ಪ್ರಮುಖವಾಗಿ ಮೈಸೂರು ಹುಡುಗನ ಕಥೆಯನ್ನು ಹಂಚಿಕೊಂಡರು. ಮೋದಿ ಅವರು...

ಶ್ರೀರಾಮನ ಪೂಜೆ ಮಾಡುವ ಜನ ಹೊರಗೆ ಬಂದು ಶ್ರೀರಾಮನ ಹೆಸರಿನಲ್ಲಿ ಕೊಲೆ ಮಾಡುತ್ತಿದ್ದಾರೆ! : ಶಾಸಕ ಇಕ್ಬಾಲ್ ಅನ್ಸಾರಿ

0
ಕೊಪ್ಪಳ : ಮುಸ್ಲಿಂ ಸಮುದಾಯ ಎದುರಿಸುತ್ತಿರುವ ವರ್ತಮಾನದ ಸವಾಲುಗಳು ಕುರಿತಂತೆ ನಡೆದ ಕಾರ್ಯಕ್ರಮದಲ್ಲಿ ಗಂಗಾವತಿಯ ಶಾಸಕರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ನಡೆದ ಸಭೆಯಲ್ಲಿ ರಾಜಕೀಯ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ...
error: Content is protected !!