ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರಕ್ಕೆ ಯಾರು?

0
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ 42 ಮಂದಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ...

ಪಕ್ಷ ಹೇಳಿದ್ರೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ : ನಿಖಿಲ್ ಕುಮಾರಸ್ವಾಮಿ.

0
ರಾಮನಗರ: ಅನಿತಾ ಕುಮಾರಸ್ವಾಮಿ ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಶಾಸಕಿ ಅನಿತಾ ಕುಮಾರಸ್ವಾಮಿ...

ಡಿಕೆಶಿಯನ್ನ ಹೈಕಮಾಂಡ್ ಸಿಎಂ ಮಾಡಲ್ಲ ಎಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸ್ಪಷ್ಟನೆ…

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದೀಗ ತಮ್ಮ ಮಾತಿನ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ನಾನು...

ಶೃಂಗೇರಿ ಶಾಸಕ ರಾಜೇಗೌಡ ಹಂಚಿದ್ದ ಕುಕ್ಕರ್ ಸ್ಫೋಟ – ಗ್ರಾಮಸ್ಥರ ಆಕ್ರೋಶ…

0
ಚಿಕ್ಕಮಗಳೂರು : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಈಗಾಗಲೇ ಘೊಷಣೆಯಾಗಿದೆ. ಈ ಮಧ್ಯೆ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಗಿಫ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ....

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ…

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ್ ಹೆಗಡೆ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ....

ಬಿಜೆಪಿ ಸೇರ್ಪಡೆಯಾದ ಎ.ಟಿ ರಾಮಸ್ವಾಮಿ.

0
ನವದೆಹಲಿ: ಜೆಡಿಎಸ್ ನಲ್ಲಿದ್ದ ಎ.ಟಿ ರಾಮಸ್ವಾಮಿ ಅವರು ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಇತರ...

ಜೆಡಿಎಸ್‍ಗೆ ಐವರು ನಾಯಕರು ಗುಡ್‍ಬೈ…

0
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಜೆಡಿಎಸ್‍ಗೆ ಐವರು ನಾಯಕರು ಗುಡ್‍ಬೈ ಹೇಳಿದ್ದಾರೆ. ಕೋಲಾರದ ಶ್ರೀನಿವಾಸಗೌಡ, ಗುಬ್ಬಿ ಶ್ರೀನಿವಾಸ್, ಅರಕಲಗೂಡು ಎಟಿ ರಾಮಸ್ವಾಮಿ,...

ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ…

0
ಶಿರಸಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗೋಪಾಲಕೃಷ್ಣ ಅವರು ಇಂದು ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ...

ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಅಮಾನತು ಆದೇಶ ವಾಪಸ್ ಪಡೆದ ಬಿಜೆಪಿ.

0
ಚಿತ್ರದುರ್ಗ : ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಬಿಜೆಪಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಪತಿ ಡಿ.ಟಿ ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಹಿಂಪಡೆದಿದೆ....

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲು…

0
ಚಿಕ್ಕಮಗಳೂರು : ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಪ್ರದೀಪ್ ನಾಯಕ್  ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ...
error: Content is protected !!