ಕೃಷ್ಣ ಮಠಕ್ಕೆ ಭೇಟಿ ನೀಡೋದಿಲ್ಲವಾ ಸರ್ ಎಂದಿದ್ದಕ್ಕೆ, ಸಿದ್ದರಾಮಯ್ಯನವರು ಏನು ಪ್ರತಿಕ್ರಿಯೆ ಕೊಟ್ಟಿದ್ದಾರೆ ಗೊತ್ತಾ?

0
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಉಡುಪಿ ಕೃಷ್ಣಮಠದ ಮೇಲಿನ ಮುನಿಸು ಮುಂದುವರಿಸಿದ್ದಾರೆ. ಸಿಎಂ ಆದ ಬಳಿಕ ಉಡುಪಿಗೆ ನೀಡಿದ ಐದನೇ ಬೇಟಿಯಲ್ಲೂ ಕೃಷ್ಣ ದೇವರ ದರ್ಶನ ಮಾಡಲಿಲ್ಲ, ಪೇಜಾವರ ಸ್ವಾಮೀಜಿಯನ್ನು ಬೇಟಿಯಾಗಲಿಲ್ಲ. ಸಿಎಂ ನೇರವಾಗಿ...

ಜೆಡಿಎಸ್ ಬಂಡಾಯ ಅಭ್ಯರ್ಥಿ ಬಾಲಕೃಷ್ಣ ಕೇರಳದಲ್ಲಿ ಶತ್ರು ಸಂಹಾರ ಯಾಗ ಪೂಜೆ

0
ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಒಂದು ಕಾಲದ ಶಿಷ್ಯರಾಗಿ ಗುರುತಿಸಿಕೊಂಡು ಕೊನೆಗೆ ಪಕ್ಷದಲ್ಲಿ ತಮ್ಮನ್ನು ಕೀಳಾಗಿ ಕಾಣಲಾಗುತ್ತದೆ ಎನ್ನುವ ಅಸಮಾಧನದೊಂದಿಗೆ ಜೆಡಿಎಸ್ ಪಕ್ಷದಿಂದ ಬಂಡಾಯ ಸಿಡಿದು ಸದ್ಯ ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲಲ್ಲಿ...

ಫಸ್ಟ್ ಸುದ್ದಿ ಮಹಾ ಸಮೀಕ್ಷೆ : ಯಾರಾಗುತ್ತಾರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ?

0
2018 ರ ವಿಧಾನಸಭಾ ಚುನಾವಣೆ : ಯಾರಾಗುತ್ತಾರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ? ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ

ಡಿ.12 ಕ್ಕೆ ರಜನೀಕಾಂತ್ ರಾಜಕೀಯ ಪ್ರವೇಶ, ಅಂದೇ ಹೊಸ ಪಕ್ಷ ಘೋಷಣೆ

0
ಚೆನ್ನೈ : ನಟ ಕಮಲ್‌ಹಾಸನ್ ತಮ್ಮ 63ನೇ ಹುಟ್ಟುಹಬ್ಬದ ದಿನ ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಬೆನ್ನಲ್ಲೇ, ಮತ್ತೊಬ್ಬ ಸೂಪರ್‌ಸ್ಟಾರ್ ರಜನೀಕಾಂತ್ ಕೂಡಾ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. ಡಿ.12ಕ್ಕೆ...

ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಖಂಡಿಸಿ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮೋಟಮ್ಮ ನೇತೃತ್ವದಲ್ಲಿ ಪ್ರತಿಭಟನೆ

0
ಮೂಡಿಗೆರೆ : ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 500 ಹಾಗೂ 1000 ಮುಖಬೆಲೆಯನ್ನು ಬ್ಯಾನ್ ಮಾಡಿ ಇಂದಿಗೆ ವರ್ಷ ಕಳೆದಿದ್ದು, ಅದರ ವಿರುದ್ದ ದೇಶದ್ಯಾಂತ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿರುವ...

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಗ್ರಾಮವಾಸ್ತವ್ಯವಿದ್ದ ಮನೆಯಲ್ಲಿ ಏನ್ ತಿಂಡಿ ತಿಂದ್ರು ಗೊತ್ತಾ ?

0
ಚಿಕ್ಕಮಗಳೂರು : ಬೆಳಗ್ಗಿನ ಜಾವ 4.30ಕ್ಕೆ ಚಿಕ್ಕಮಗಳೂರಿಗೆ ಆಗಮಿಸಿದ ಕುಮಾರಪರ್ವ ಯಾತ್ರೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭವ್ಯ ಸ್ವಾಗತ ದೊರಕಿತ್ತು. ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿಯ ಧರ್ಮಪಾಲ್ ಮನೆಯಲ್ಲಿನ ಗ್ರಾಮವಾಸ್ತವ್ಯಕ್ಕೆ ಎಂಟು ಗಂಟೆಗೆ ಬರ್ತೀನಿ ಅಂದಿದ್ದ...

ಸಚಿವ ಎಂ.ಬಿ.ಪಾಟೀಲ್‍ರವರ ಫೋನ್ ಕದ್ದಾಲಿಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಏನ್ ಹೇಳಿದ್ರು ಗೊತ್ತಾ ?

0
ಚಿಕ್ಕಮಗಳೂರು : ಸಚಿವ ಎಂ.ಬಿ.ಪಾಟೀಲ್‍ರವರ ಫೋನ್ ಕದ್ದಾಲಿಕೆಯನ್ನ ಸೆಂಟ್ರಲ್ ಏಜೆನ್ಸ್‍ಗಳು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಆರೋಪಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಿಬಿಐ ಹಾಗೂ ಇನ್‍ಕಂ ಟ್ಯಾಕ್ಸ್‍ನ ದುರುಪಯೋಗ...

ಮೋದಿ ವಿರುದ್ಧ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಾಗ್ದಾಳಿ

0
ಚಿಕ್ಕಮಗಳೂರು : ಕಾಂಗ್ರೆಸ್ಸಿಗರ ಬಳಿ ಕಪ್ಪು ಹಣವಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸನ್ನ ದೂಷಿಸ್ತಿದ್ರು, ಆದ್ರೀಗ ಕೇಂದ್ರದ ಮಂತ್ರಿಗಳ ಬಳಿಯೇ ಕಪ್ಪು ಹಣವಿರೋ ಮಾಹಿತಿ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್...

ಕಾಂಗ್ರೆಸ್ ಗೆ ಕರಾಳ ದಿನವಾದ್ರೆ, ದೇಶದ ಜನಕ್ಕೆ ಕಪ್ಪು ಹಣ ವಿರೋಧಿ ದಿನ : ಪ್ರಧಾನಿ ಮೋದಿ

0
ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಉನಾ ರ್ಯಾ ಲಿಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಿಮಾಚಲ ಪ್ರದೇಶಲ್ಲಿ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಮೋದಿ,...

ಸಿ.ಪಿ. ಯೋಗೇಶ್ವರ್ ಮಣಿಸಲು ಎಚ್ ಡಿ ಕುಮಾರಸ್ವಾಮಿ – ಡಿಕೆ ಶಿವಕುಮಾರ್ ದೋಸ್ತಿ ಪ್ಲಾನ್

0
ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಚಿತ್ರ-ವಿಚಿತ್ರ ಹೊಂದಾಣಿಕೆ ಹಾಗೂ ಒಳಒಪ್ಪಂದಗಳಿಗೆ ವೇದಿಕೆಯಾಗಲಿದೆ. ಶತ್ರುಗಳು ಮಿತ್ರರಾಗಲಿದ್ದಾರೆ, ಮಿತ್ರರು ಶತ್ರುಗಳಾಗಲಿದ್ದಾರೆ ಎಂಬುದಕ್ಕೆ ತಾಜಾ ಉದದಾಹರಣೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದೊರೆಯಲಾರಂಭಿಸಿದೆ. ಈ...
error: Content is protected !!