ಆತ ಚಾಮರಾಜಪೇಟೆಯಲ್ಲಿ ಸೀಮೆಎಣ್ಣೆ ಡಬ್ಬ ಹೊತ್ಕೊಂಡಿದ್ದ ಗಿರಾಕಿ, ನಾನು ಅವನನ್ನ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ, ಹೆಚ್.ಡಿ.ರೇವಣ್ಣ ವ್ಯಂಗ್ಯ

0
ಬೆಂಗಳೂರು : ಜಮೀರ್ ಅಹಮದ್ ನನ್ನ ನಾನು ಲೆಕ್ಕಕ್ಕೆ ಇಟ್ಕೊಂಡಿಲ್ಲ. ಆತ ಆರ್.ವಿ.ದೇವರಾಜ್ ರವರಿಗೆ ಟೋಪಿ ಹಾಕಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಆತ ಸೀಮೆಎಣ್ಣೆ ಡಬ್ಬ ಹೊತ್ತುಕೊಂಡಿದ್ದ ಗಿರಾಕಿ, ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ...

ಜಮೀರ್ ಅಹಮದ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಏನ್ ಹೇಳಿದ್ರು ಗೊತ್ತಾ…!

0
ಕೊರಟಗೆರೆ : ಮುಸ್ಲಿಮರ ಕಷ್ಟಗಳಿಗೆ ಸ್ಪಂದಿಸುವ ಏಕೈಕ ನಾಯಕ ಜಮೀರ್ ಅಹ್ಮದ್ . ಅವರು ಭವಿಷ್ಯದ ಮುಸ್ಲಿಂ ನಾಯಕ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಜಿ.ಪರಮೇಶ್ವರ್ ಜಮೀರ್ ಅಹಮದ್ ರನ್ನ ಹಾಡಿ ಹೊಗಳಿದರು. ತುಮಕೂರು...

ಸರ್ವ ವ್ಯಾಪಿ, ಸರ್ವ ಸ್ಪರ್ಶಿ… ಮಿಷನ್ 150ಕ್ಕೆ ಬಿಜೆಪಿ ಪ್ರಣಾಳಿಕೆ

0
ಬೆಂಗಳೂರು : 2018ರ ವಿಧಾನಸಭಾ ಚುನಾವಣೆಗೆ ಸರ್ವ ವ್ಯಾಪಿ, ಸರ್ವ ಸ್ಪರ್ಶಿ ನಮ್ಮ ಪ್ರಣಾಳಿಕೆ. ಎಲ್ಲಾ ವರ್ಗದವರ ಮೇಲೂ ಈ ಪ್ರಣಾಳಿಕೆಯ ಬೆಳಕು ಚೆಲ್ಲಲಿದೆ ಎಂದು ಬಿಜೆಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸುರೇಶ್...

ಮನೆ ಮನೆಗೆ ಕುಮಾರಣ್ಣ… ಕಾಂಗ್ರೆಸ್ ಗೆ ಸೆಡ್ಡು ಹೊಡೆದ ಜೆಡಿಎಸ್ ದಳಪತಿ…

0
ಬೆಂಗಳೂರು : ಮುಂಬರೋ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಮನೆ ಮನೆಗೆ ಕುಮಾರಣ್ಣ ಎಂಬ ವಿನೂತನ ಯೋಜನೆಯನ್ನ ರಾಜ್ಯಾದ್ಯಂತ ಜಾರಿಗೆ ತರಲು ಜೆಡಿಎಸ್ ನಿರ್ಧರಿಸಿದೆ. ಈ ಮೂಲಕ  ಕಾಂಗ್ರೆಸ್ ನ ಮನೆ ಮನೆಗೂ ಕಾಂಗ್ರೆಸ್ ಕಾರ್ಯಕ್ರಮಕ್ಕೆ...

ಕಾವೇರಿ ವಿಚಾರದಲ್ಲಿ ನಾನೊಬ್ಬ ನಟ ಅಂದು ಈಗ ಮೋದಿ ಬಗ್ಗೆ ಯಾಕಪ್ಪಾ ಮಾತನಾಡ್ತೀಯಾ…. ರೈ ನಡೆಗೆ ಸಿಂಹ ವ್ಯಂಗ್ಯ

0
ಮೈಸೂರು : ಪ್ರಗತಿಪರ ಚಿಂತಕಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯಾಗಿ ತಿಂಗಳು ಮುಗಿಯುತ್ತಾ ಬಂದರು ಮೌನ ವಹಿಸಿರೋ ಪ್ರಧಾನಿ ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರೋ ಪಂಚಭಾಷಾ ನಟ ಪ್ರಕಾಶ್‌ ರೈ...

ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ಧ ಅಸಮಧಾನ : ಸಿಎಂ ಸಿದ್ಧು ವಿರುದ್ಧ ತಿರುಗಿ ಬಿದ್ದ ಪರಂ, ಡಿಕೆಶಿ

0
ಬೆಂಗಳೂರು : ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್​ ಮನೆಯೊಂದು ಮೂರು ಬಾಗಿಲು ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದಾರೆ.  ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಭೇಟಿ...

ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮನೆಗೆ ಭೇಟಿ ನೀಡಿ, ಭವಿಷ್ಯ ನುಡಿದ ನಾಗಾಸಾಧುಗಳು

0
ಬೆಂಗಳೂರು : ದೇಶ ಪರ್ಯಟನೆಯಲ್ಲಿದ್ದ ನಾಗಾ ಸಾಧುಗಳು ಅನಿರೀಕ್ಷಿತವಾಗಿ ಬಿಎಸ್'ವೈ ನಿವಾಸಕ್ಕೆ ತೆರಳಿ ಅಚ್ಚರಿ ಹುಟ್ಟಿಸಿದ ಘಟನೆ ನಡೆದಿದೆ. ಇನ್ನೂ ಅಚ್ಚರಿ ಎಂದರೆ, ದೇವನಹಳ್ಳಿಯಿಂದ ಯಡಿಯೂರಪ್ಪನವರು ಬರುವವರೆಗೂ ಅವರ ಮನೆಯಲ್ಲೇ ಕಾದು ಕುಳಿತಿದ್ದರು....

ಇಸ್ರೇಲ್ ಪ್ರವಾಸದ ವೇಳೆಯಲ್ಲಿಯೇ ಎಚ್ಡಿಕೆಗೆ ಲಘು ಹೃದಯಾಘಾತ : ತಡವಾಗಿ ಬಹಿರಂಗಪಡಿಸಿದ ಮಾಜಿ ಸಿಎಂ

0
ಬೆಂಗಳೂರು : ಇತ್ತೀಚೆಗೆ ಇಸ್ರೇಲ್ ಪ್ರವಾಸದ ವೇಳೆಯೇ ಎದೆ ನೋವು ಕಾಣಿಸಿಕೊಂಡಿತ್ತು. ಅಲ್ಲಿನ ಆಸ್ಪತ್ರೆಗೆ ಭೇಟಿ ನೀಡಿದಾಗ ಲಘು ಹೃದಯಾಘಾತ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದರು’ ಎಂಬ ಮಾಹಿತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್...

ನೂರಾರು ಮೋದಿ ಬಂದರು ನನ್ನ ಸೋಲಿಸೋಕಾಗಲ್ಲ ಅಂದ್ರು ಉತ್ತರ ಕರ್ನಾಟಕದ ಶಾಸಕ

0
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಇಳಕಲ್ ಪಟ್ಟಣದಲ್ಲಿ ಭಾನುವಾರ ನಡೆದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ...
error: Content is protected !!