ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣ – ಜೆಡಿಎಸ್ ಶಾಸಕ ಗೌರಿಶಂಕರ್ ಆಯ್ಕೆ ಅನೂರ್ಜಿತ…

0
ತುಮಕೂರು: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಬಿ.ಸಿ.ಗೌರಿಶಂಕರ್ ಅವರ ಆಯ್ಕೆ ಅನೂರ್ಜಿತಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ...

ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ ಎಫ್‍ಐಆರ್ ದಾಖಲು…

0
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ ಎಫ್‍ಐಆರ್ ದಾಖಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,...

ಕರ್ನಾಟಕ  ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್..?

0
ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ವೇಳಾಪಟ್ಟಿ ಪ್ರಕಟವಾದ...

ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ…

0
ತುಮಕೂರು: ಜಿಲ್ಲೆಯ ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ…

0
ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಆದರೆ ಕೋಲಾರ ಕ್ಷೇತ್ರದ...

ಬಾದಾಮಿಯಿಂದ ಸ್ಪರ್ಧೆ ಮಾಡ್ತಾರಾ – ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ…

0
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಯ ವಿಚಾರ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೋಲಾರ ಹಾಗೂ ವರುಣಾ ಕ್ಷೇತ್ರಗಳ ಪೈಕಿ ಎಲ್ಲಿ ಸ್ಪರ್ಧೆಗೆ ನಿಲ್ಲುತ್ತಾರೆ ಎಂಬ ಪ್ರಶ್ನೆ...

ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ; ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ಜಾಮೀನು ಮಂಜೂರು…

0
ಗಾಂಧಿನಗರ: 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗುಜರಾತ್‍ನ ಸೂರತ್ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ...

ಮಾಜಿ ಸಚಿವ ಅಂಜನಮೂರ್ತಿ ವಿಧಿವಶ…

0
ಬೆಂಗಳೂರು : ಮಾಜಿ ಸಚಿವ ಅಂಜನಮೂರ್ತಿ(78) ನಿಧನರಾಗಿದ್ದಾರೆ. ಅಂಜನಮೂರ್ತಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ...

ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಎರಡ್ಮೂರು ದಿನ ವಿಳಂಬ : ಡಿಕೆಶಿ.

0
ಬೆಂಗಳೂರು : ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಕಾಂಗ್ರೆಸ್ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಇವತ್ತು...

ಬಿಜೆಪಿಗೆ ಗುಡ್​​ಬೈ ಹೇಳಿದ ಬಾಬುರಾವ್ ಚಿಂಚನಸೂರ್.

0
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....
error: Content is protected !!