ಕರ್ನಾಟಕ ವಿಧಾನಸಭಾ ಚುನಾವಣೆ : ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷವು (ಎಎಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಇಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ...
ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲಲ್ಲ, ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಸ್ಪರ್ಧಿಸಿದ್ರೆ ಒಳ್ಳೆಯದು : ಆರ್.ಅಶೋಕ್
ಬಳ್ಳಾರಿ : ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಅವರು ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಕ್ಕೆ ಹೋದರೆ ಒಳ್ಳೆಯದು ಎಂದು ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 224 ಕ್ಷೇತ್ರದಲ್ಲಿ ಸ್ಪರ್ಧೆ...
ನಾನು ದಲಿತ ಅಂತ ವಿರೋಧ ಮಾಡ್ತಿದ್ದಾರೆ ; ಕಣ್ಣೀರಿಟ್ಟ ಎಂ.ಪಿ ಕುಮಾರಸ್ವಾಮಿ
ಮೂಡಿಗೆರೆ : ತಾಲೂಕಿನಲ್ಲಿ ತನ್ನ ವಿರುದ್ಧ ಕಾರ್ಯಕರ್ತರು ಆಕ್ರೋಶಗೊಂಡ ಹಿನ್ನೆಲೆ ಘಟನೆಯನ್ನು ನೆನೆದು ಶಾಸಕ ಎಂ.ಪಿ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಿನ್ನೆ ತಾಲೂಕಿಗೆ ಆಗಮಿಸಿತ್ತು. ಮಾಜಿ ಸಿಎಂ ಯಡಿಯೂರಪ್ಪ ಹಾಗೂ...
ನಾನೆಂದು ಜಾತಿ ರಾಜಕಾರಣ ಮಾಡಿಲ್ಲ : ಸಿ.ಟಿ.ರವಿ
ಚಿಕ್ಕಮಗಳೂರು: ನಾನೆಂದು ಜಾತಿ ರಾಜಕಾರಣ ಮಾಡಿಲ್ಲ. ಆ ಬಗ್ಗೆ ನನ್ನ ಕನಸು-ಮನಸ್ಸಿಲ್ಲಿಯೂ ಯೋಚನೆ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ...
ಬಿಜೆಪಿಗೆ ಮೋಹನ್ ಲಿಂಬಿಕಾಯಿ ಗುಡ್ ಬೈ…
ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು ಸಂಜೆಯೇ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ....
ಬಿಜೆಪಿ ಬಿಡುವುದಿಲ್ಲ – ಸಚಿವ ವಿ.ಸೋಮಣ್ಣ ಸ್ಪಷ್ಟನೆ…
ಬೆಂಗಳೂರು : ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರುತ್ತೇನೆ ಎಂದು ಸಚಿವ ವಿ. ಸೋಮಣ್ಣ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಏನಾದರೂ ಸಮಸ್ಯೆ ಆಗಿದ್ದರೇ ರಾಜೀನಾಮೆ ಕೊಡುತ್ತಿದ್ದೆ. ಆದರೆ ಆ ರೀತಿಯ...
ಇಷ್ಟು ವರ್ಷ ಎಲ್ಲಿ ಹೋಗಿದ್ರಿ?, ಸಿ.ಟಿ ರವಿಗೆ 20 ವರ್ಷ ಸಾಕಾಗಿಲ್ವಾ : ಮತದಾರರ ತರಾಟೆ…
ಚಿಕ್ಕಮಗಳೂರು : ಇಷ್ಟು ವರ್ಷ ಎಲ್ಲಿ ಹೋಗಿದ್ರಿ? ಇವಾಗ ಗ್ರಾಮಕ್ಕೆ ಬಂದಿದ್ದೀರಾ? ನಮ್ಮ ಊರನ್ನು ಅಭಿವೃದ್ಧಿ ಮಾಡಲು ಸಿ.ಟಿ ರವಿಗೆ 15 ವರ್ಷ ಶಾಸಕರಾದರು ಇನ್ನು ಸಾಕಾಗಿಲ್ವಾ? ಎಂದು ಶಾಸಕ ಸಿ.ಟಿ ರವಿ...
ನಿಮ್ಮೊಂದಿಗೆ ನಾವಿದ್ದೇವೆ : ವೈಎಸ್ವಿ ದತ್ತಗೆ 101 ರೂ. ನೀಡಿದ ಅಭಿಮಾನಿ…
ಚಿಕ್ಕಮಗಳೂರು : ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿರುವ ವೈ.ಎಸ್.ವಿ.ದತ್ತ ಅವರಿಗೆ ಓರ್ವ ಅಭಿಮಾನಿ 101 ರೂಪಾಯಿ ಹಣ ನೀಡಿದ್ದಾರೆ.
ಕಳೆದ 50 ವರ್ಷಗಳಿಂದ ಜೆಡಿಎಸ್ ನ ಕಟ್ಟಾಳಾಗಿದ್ದ ವೈ.ಎಸ್.ವಿ.ದತ್ತ, ಕಳೆದ 2...
ಡಿಕೆಶಿ ಪತ್ನಿ ನನ್ನ ತಂಗಿ, ಮನೆ ಮುರಿಯೋ ಕೆಲಸ ನಾನು ಮಾಡಲ್ಲ : ರಮೇಶ್ ಜಾರಕಿಹೊಳಿ.
ಬೆಳಗಾವಿ : ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್ ಸಿ ಸಮುದಾಯದವರನ್ನು...
ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು ದಾಖಲು…
ಮಡಿಕೇರಿ: ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ವಿರುದ್ಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚುನಾವಣೆಗೆ ಸ್ಪರ್ಧಿಸಲು ಬೋಪಯ್ಯ ತಮ್ಮ ವಯಸ್ಸನ್ನು ತಿದ್ದಿ, ತಪ್ಪು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದರು...












