ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ ನೇಮಕ…
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಚುನಾವಣಾ...
ಜೆ.ಪಿ ನಡ್ಡಾ ಭೇಟಿಯಾದ ಸುಮಲತಾ : ಬಿಜೆಪಿ ಸೇರ್ಪಡೆ ಖಚಿತ?
ಬೆಂಗಳೂರು : ಸಂಸತ್ತಿನಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಲೇ ಬಂದಿರುವ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ...
ಸುಮಲತಾ ನಾಳೆ ಬಿಜೆಪಿ ಸೇರ್ತಾರೆ : ಜೆಡಿಎಸ್ ಶಾಸಕ ಪುಟ್ಟರಾಜು.
ಮೈಸೂರು : ಸಂಸದೆ ಸುಮಲತಾ ಅಂಬರೀಶ್ ನಾಳೆ ಬಿಜೆಪಿ ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮೋದಿ ಕಾರ್ಯಕ್ರಮದಲ್ಲೇ ಪಕ್ಷ ಸೇರ್ಪಡೆಗೆ ಪ್ಲ್ಯಾನ್ ಮಾಡಿದ್ದರು....
ಆಸ್ಪತ್ರೆಯಿಂದ ಹೆಚ್.ಡಿ ದೇವೇಗೌಡರು ಡಿಸ್ಚಾರ್ಜ್…
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಕಳೆದ ಐದು ದಿನಗಳಿಂದ ದೇವೇಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮೊಣಕಾಲು ನೋವು...
ಲಾಭ ನಷ್ಟ ನೋಡಿ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲ್ಲ : ಸುಮಲತಾ ಅಂಬರೀಶ್.
ಬೆಂಗಳೂರು: ನನ್ನ ಲಾಭ ನಷ್ಟ ನೋಡಿ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲ್ಲ. ನನ್ನ ಜೊತೆ ಇರುವವರ ಬಗ್ಗೆಯೂ ನೋಡಿಕೊಂಡೇ ನಿರ್ಧಾರ ಮಾಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇಂದು ಬೆಂಗಳೂರಿನಲ್ಲಿ...
ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? : ಕಾಂಗ್ರೆಸ್ ಪ್ರಶ್ನೆ…
ಬೆಂಗಳೂರು : ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.
ಈ ಸಂಬಂಧ ಸರಣಿ ಟ್ವೀಟ್...
ಎಎಪಿ ತೊರೆದು ಬಿಜೆಪಿ ಸೇರ್ಪಡೆಯಾದ ಭಾಸ್ಕರ್ ರಾವ್.
ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್...
ಚುನಾವಣಾ ರಾಜಕೀಯಕ್ಕೆ ಶಾಸಕ ತನ್ವೀರ್ ಸೇಠ್ ನಿವೃತ್ತಿ…
ಮೈಸೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರಾಗಿರುವ ತನ್ವೀರ್ ಸೇಠ್, ಅನಾರೋಗ್ಯದ ಕಾರಣ ನೀಡಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ...
ಇಡೀ ವಿಶ್ವವೇ ಮೆಚ್ಚಿರುವಂತಹ ಆದರ್ಶ ನಾಯಕ ಮೋದಿ : ಬಿಎಸ್‍ವೈ.
ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವವೇ ಮೆಚ್ಚಿರುವಂತಹ ಆದರ್ಶ ನಾಯಕರಾಗಿದ್ದಾರೆ. ಇಂದು ಶಿವಮೊಗ್ಗದ ವಿಮಾನ ನಿಲ್ದಾಣದ ಉದ್ಘಾಟನೆಗೆ ಬಂದಿರುವುದು ನಮಗೆ ಅತ್ಯಂತ ಸಂತಸ ತಂದಿದೆ ಎಂದು ಮಾಜಿ...
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ; ಯಡಿಯೂರಪ್ಪ ಹೊಗಳಿದ ಮೋದಿ.
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದರು. ಬಳಿಕ ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು.
ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ...












