ಅರ್ಕಾವತಿ ಪ್ರಕರಣ.. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದ ನಳಿನ್ ಕುಮಾರ್ ಕಟೀಲ್.
ರಾಯಚೂರು: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಅಂತಾ ನಾನು ಈ ಮೊದಲು ಹೇಳಿದ್ದೆ, ಈಗಲೂ ಹೇಳುತ್ತೇನೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತೆ, ಯಾರ್ಯಾರು ನಾಯಕರು ಪ್ರಕರಣದಲ್ಲಿ ಇದ್ದಾರೆ ಅವರ ವಿರುದ್ಧ...
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆಯೇನು : ಹೆಚ್ಡಿಕೆ ಪ್ರಶ್ನೆ…
ಚಿಕ್ಕಮಗಳೂರು : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಶೃಂಗೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು...
ಸಿದ್ದರಾಮಯ್ಯಗೆ ಕಟು ಸತ್ಯ ಎದುರಿಸುವ ಕಾಲ ಬಂದಿದೆ : ಸಿಎಂ ಬೊಮ್ಮಾಯಿ.
ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಕಟು ಸತ್ಯ ಎದುರಿಸುವ ಕಾಲ ಬಂದಿದೆ. ಅರ್ಕಾವತಿ ರಿಡೂ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಸುಳ್ಳು ಹೇಳ್ಳುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅರ್ಕಾವತಿ ರಿಡೂ ಅಕ್ರಮದ...
ಮೈ ಮರೆತ್ರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ : ಪ್ರತಾಪ್ ಸಿಂಹ.
ಮೈಸೂರು : ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಿ ಎಂದು ಸಂಸದ...
ಅಧಿಕಾರಕ್ಕೆ ಬಂದ್ರೆ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ : ಕಾಂಗ್ರೆಸ್ ಘೋಷಣೆ…
ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಮೊದಲ ತಿಂಗಳಿನಿಂದಲೇ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ...
ಸದನದಲ್ಲಿ ಬಿಎಸ್ವೈ ವಿದಾಯ ಭಾಷಣ – ಟ್ವೀಟ್ ಮೂಲಕ ಮೋದಿ ಮೆಚ್ಚುಗೆ…
ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದನದಲ್ಲಿ ಮಾಡಿದ ವಿದಾಯದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ....
ನಾನ್ ವೆಜ್ ತಿಂದಿದ್ದು ನಿಜ, ಆದ್ರೆ ದೇವಸ್ಥಾನದ ಗರ್ಭಗುಡಿಗೆ ಹೋಗಿಲ್ಲ : ಸಿ.ಟಿ.ರವಿ
ಬೆಂಗಳೂರು : ನಾನು ನಾನ್ ವೆಜ್ ತಿಂದಿದ್ದು ಹೌದು, ಆದರೆ ದೇವಸ್ಥಾನದ ಒಳಗೆ ಹೋಗಲಿಲ್ಲ. ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದು, ಗರ್ಭಗುಡಿಯ ಹೊರಭಾಗದಲ್ಲಿ ಇದ್ದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಇಂದು ಬಳ್ಳಾರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ…
ಬಳ್ಳಾರಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಗಣಿನಾಡು ಬಳ್ಳಾರಿಗೆ ಆಗಮಿಸಲಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್ಆರ್ಎಸ್ ಶಾಲಾ ಮೈದಾನದಲ್ಲಿ ಬಿಜೆಪಿಯ ಬೃಹತ್ ಸಾರ್ವಜನಿಕ ಸಭೆ ಆಯೋಜನೆಗೊಂಡಿದ್ದು, ಕಾರ್ಯಕ್ರಮದಲ್ಲಿ ಒಂದು...
ಮೀನೂಟ ಸವಿದು ದೇವಸ್ಥಾನಕ್ಕೆ ಭೇಟಿ ನೀಡಿದ ಸಿ.ಟಿ ರವಿ – ಫೋಟೋ ವೈರಲ್…
ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮೀನೂಟ ಸವಿದು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.
ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಿ.ಟಿ ರವಿ ಕಾರವಾರದ...
ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್ ತೆಗೆದುಕೊಳ್ಳುವ ದುರ್ಬುದ್ಧಿ ನನಗಿಲ್ಲ : ಅನಿತಾ ಕುಮಾರಸ್ವಾಮಿ ವಿರುದ್ಧ ಅಶ್ವತ್ಥ್ ನಾರಾಯಣ್ ಗುಡುಗು…
ರಾಮನಗರ: ಜಿಲ್ಲೆಯ ಐದನೇ ತಾಲೂಕಾಗಿ ಹಾರೋಹಳ್ಳಿ ರಚನೆ ಆಗಿದ್ದು, ನಿನ್ನೆ ತಾಲೂಕು ಉದ್ಘಾಟನೆ ಅದ್ದೂರಿಯಾಗಿ ನೆರವೇರಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಹಾಗೂ ಕ್ಷೇತ್ರದ ಶಾಸಕಿ ಅನಿತಾ...












