ಧಮ್ಮಿದ್ರೆ, ತಾಕತ್ತಿದ್ರೆ ನನ್ನನ್ನ ಹೊಡೆದು ಹಾಕಿ ನೋಡೋಣ : ಸದನದಲ್ಲಿ ಸಿದ್ದರಾಮಯ್ಯ ಗುಡುಗು…

0
ಬೆಂಗಳೂರು : ಟಿಪ್ಪುನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಧಮ್...

ಫೆ.27ಕ್ಕೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಮೋದಿ.

0
ಬೆಳಗಾವಿ : ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಬೆಳಗಾವಿಗೆ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ...

ದೇವೇಗೌಡರನ್ನೇ ಹಾಸನದಿಂದ ಹೊರದಬ್ಬಿದವರು ನನ್ನನ್ನು ಬಿಡ್ತಾರಾ ; ರೇವಣ್ಣ ವಿರುದ್ಧ ಹರಿಹಾಯ್ದ ರಾಮಸ್ವಾಮಿ.

0
ಹಾಸನ : ದೇವೇಗೌಡರು ಪ್ರಧಾನಿ ಆಗಿದ್ದವರು. ಈ ದೇಶದ ದೊಡ್ಡ ಹುದ್ದೆಗೆ ಏರಿದ್ದವರು. ಅಂತಹ ಮಹಾನ್ ನಾಯಕನನ್ನೇ ಜಿಲ್ಲೆಯಿಂದ ಹೊರದಬ್ಬಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ...

ಕಾಂಗ್ರೆಸ್‍ನವರು ಇನ್ಮುಂದೆ ಕಿವಿಗೆ ಚೆಂಡು ಹೂವು ಇಟ್ಟುಕೊಂಡೇ ಓಡಾಡಬೇಕು : ಸಿ.ಟಿ ರವಿ ಲೇವಡಿ…

0
ಚಿಕ್ಕಮಗಳೂರು: ಬಜೆಟ್ ವಿರುದ್ಧ ಕಾಂಗ್ರೆಸ್‍ನವರು ಕಿವಿಗೆ ಚೆಂಡು ಹೂವಿಟ್ಟು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, ಕಾಂಗ್ರೆಸ್ಸಿಗರಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ, ಇನ್ನು ಮುಂದೆ...

ಸಿದ್ದರಾಮಯ್ಯ ಕುರಿತ ಹೇಳಿಕೆ – ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ ಅಶ್ವತ್ಥ್ ನಾರಾಯಣ್.

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ನೀಡಿದ್ದ ಹೇಳಿಕೆಗೆ ಸಚಿವ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಟ್ವೀಟ್ ನಲ್ಲೇನಿದೆ? : ಮಂಡ್ಯ ದಲ್ಲಿ ಟಿಪ್ಪು-ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು...

ಕಾಂಗ್ರೆಸ್‍ನಲ್ಲಿ 10 ಮಂದಿಗೆ ಸಿಎಂ ಆಗುವ ಆಸೆ ಇದೆ, ಅವರಲ್ಲಿ ನಾನೂ ಒಬ್ಬ : ಜಿ.ಪರಮೇಶ್ವರ್

0
ತುಮಕೂರು : ಕಾಂಗ್ರೆಸ್ ನಲ್ಲಿ 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ತಮ್ಮ ಮನದ ಇಂಗಿತವನ್ನು...

ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ – ಇಬ್ಬರನ್ನು ಬಂಧಿಸಿದ ಪೊಲೀಸರು…

0
ಬೆಂಗಳೂರು : ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸತೀಶ್ ರೆಡ್ಡಿ ಆಪ್ತ ಸಹಾಯಕ ನೀಡಿದ ದೂರಿನನ್ವಯ ಎನ್.ಸಿ.ಆರ್ ದಾಖಲಿಸಿದ್ದ...

ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಿಎಂ ಬೊಮ್ಮಾಯಿ, ಬಿಎಸ್‍ವೈ ಪ್ರತಿಕ್ರಿಯೆ ಏನು?

0
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್...

ನಾವು ಅಧಿಕಾರಕ್ಕೆ ಬಂದ್ಮೇಲೆ ಅಕ್ರಮಗಳ ತನಿಖೆ ನಡೆಸ್ತೀವಿ : ಸಿದ್ದರಾಮಯ್ಯ.

0
ಬೆಂಗಳೂರು : ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ತುರ್ತು ಸುದ್ದಿಗೋಷ್ಠಿ ಕರೆದು...

ಬಿಜೆಪಿಯದ್ದು ತ್ರಿಬಲ್ ಇಂಜಿನ್ ಸರ್ಕಾರ : ಹೆಚ್.ಡಿ.ಕುಮಾರಸ್ವಾಮಿ.

0
ಧಾರವಾಡ : ಮಂಡ್ಯದಲ್ಲಿ ನಾನು ಯಶಸ್ವಿಯಾಗಿ ರ‍್ಯಾಲಿ ಮಾಡಿದ್ದೇನೆ. ಆ ಭಾಗದಲ್ಲಿ ನೆಲೆಯೂರಿರುವ ಕುಟುಂಬದ ಪಕ್ಷವಾದ ಜೆಡಿಎಸ್ ಈ ಬಾರಿ ಜನರು ದೂರ ಸರಿಸಲಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ...
error: Content is protected !!