ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ – ಚೆಕ್ ಬೌನ್ಸ್ ಪ್ರಕರಣದಲ್ಲಿ 4 ವರ್ಷ ಜೈಲು ಶಿಕ್ಷೆ…

0
ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೂವಪ್ಪಗೌಡ ಎಂಬುವವರಿಂದ...

ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ : ಹೆಚ್.ಡಿ.ರೇವಣ್ಣ

0
ಹಾಸನ: ಹಾಸನ ವಿಧಾನಸಭೆ ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಕುಟುಂಬದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದರ ಮಧ್ಯೆ ಹೆಚ್.ಡಿ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಕ್ಕೆ ನಾನು ರೆಡಿ...

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಖಚಿತ, ವರುಣಾದಲ್ಲಿ ನಾನೇ ಸ್ಪರ್ಧಿಸ್ತೀನಿ : ಶಾಸಕ ಯತೀಂದ್ರ.

0
ಮೈಸೂರು : ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುವುದು ಖಚಿತ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ...

ನಮಗೆ ಅಷ್ಟು ಸಾಮರ್ಥ್ಯ ಇಲ್ಲ ; ಹೆಚ್‍ಡಿಕೆ ಟ್ವೀಟ್‍ಗೆ ಸಿ.ಟಿ ರವಿ ವ್ಯಂಗ್ಯ…

0
ಚಿಕ್ಕಮಗಳೂರು : ರಾಜ್ಯ ಬಿಜೆಪಿ ನಪುಂಸಕ ಸರ್ಕಾರ ಎಂಬ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್‍ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಷ್ಟು ಸಾಮರ್ಥ್ಯವಿಲ್ಲ ಎಂದು...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬಾಳಾಸಾಹೇಬ್ ಥೋರಟ್ ರಾಜೀನಾಮೆ…

0
ಮುಂಬೈ: ಕಾಂಗ್ರೆಸ್ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ...

ಏ.10, 12ರೊಳಗೆ ಕರ್ನಾಟಕ ವಿಧಾನಸಭಾ ಚುನಾವಣೆ : ಬಿಎಸ್‍ವೈ

0
ಬೆಂಗಳೂರು : ಕರ್ನಾಟಕದಲ್ಲಿ ಏಪ್ರಿಲ್ 10 ಅಥವಾ 12ರೊಳಗೆ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ರಾಜ್ಯ...

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ…

0
ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಯನ್ನು ನೇಮಕ ಮಾಡಿದೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ...

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್‌ರನ್ನು ಅಮಾನತುಗೊಳಿಸಿದ ಕಾಂಗ್ರೆಸ್.

0
ಚಂಡೀಗಢ : ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿ ಹಾಗೂ ಲೋಕಸಭೆ ಸಂಸದೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ. ಪ್ರಣೀತ್ ಕೌರ್ ಅವರು ಬಿಜೆಪಿಗೆ ಸಹಾಯ ಮಾಡಲು...

ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಡಿ ಪ್ರಕರಣದ ತನಿಖೆಗೆ ಮನವಿ…

0
ನವದೆಹಲಿ : ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಈಗ ದೆಹಲಿ ಅಂಗಳ ತಲುಪಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ...

ಕಿಚ್ಚ ಸುದೀಪ್ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ…

0
ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಚ್ಚ ಸುದೀಪ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ಅವರು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ...
error: Content is protected !!