ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಭಾವುಕ…
ದಾವಣಗೆರೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಮುರುಗೇಶ್ ನಿರಾಣಿ ನಡುವೆ ಕೆಲ ದಿನಗಳಿಂದ ವಾಕ್ಸಮರ ನಡೆಯುತ್ತಿದೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ...
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಹೃದಯಾಘಾತದಿಂದ ನಿಧನ…
ಚಂಡೀಗಢ : ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ಪಂಜಾಬ್ ನ...
ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ : ಹೆಚ್‍ಡಿಕೆ.
ಕಲಬುರಗಿ : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಕ್ಷೇತ್ರ ಸಿದ್ದರಾಮಯ್ಯ...
ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ…
ಹಿರಿಯ ಸಮಾಜವಾದಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಯಾದವ್ (75) ಅವರು ನಿಧನರಾಗಿದ್ದಾರೆ.
ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್ ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ; ಭವಿಷ್ಯ ನುಡಿದ ಆದಿನಾಡು ಚಿಕ್ಕಮ್ಮ ದೇವಿ.
ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ಕೋಲಾರ ಕ್ಷೇತ್ರದಿಂದ ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಬೇರೆ ಬೇರೆ ಕ್ಷೇತ್ರಗಳ ಅಭಿಮಾನಿಗಳು ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ದುಂಬಾಲು ಬಿದ್ದಿದ್ದಾರೆ. ಈ...
ಜ.16 ರಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ ಆಗಮನ – ಕಾಂಗ್ರೆಸ್ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗಿ…
ಬೆಂಗಳೂರು : ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ 'ನಾ ನಾಯಕಿ' ಸಮಾವೇಶ ಹಮ್ಮಿಕೊಂಡಿದೆ. ಯುವ ಸಮುದಾಯ ಹಾಗೂ ವಿಶೇಷವಾಗಿ ಮಹಿಳೆಯರಿಗೆ ಪಕ್ಷದ ತನ್ನ ತತ್ವ...
ಕೋಲಾರದಿಂದಲೇ ಸ್ಪರ್ಧಿಸುತ್ತೇನೆ ; ಸಿದ್ದರಾಮಯ್ಯ ಘೋಷಣೆ…
ಕೋಲಾರ : ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಿಮ್ಮ ಪ್ರೀತಿ, ಅಭಿಮಾನವನ್ನು ತಿರಸ್ಕಾರ ಮಾಡಲು ಸಾಧ್ಯವಿಲ್ಲ....
ಹೆಚ್‍ಡಿಕೆ ಹಸಿ ಸುಳ್ಳು ಹೇಳುವ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ : ಆರಗ ಜ್ಞಾನೇಂದ್ರ.
ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಕುಮಾರಸ್ವಾಮಿ ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ಸ್ಯಾಂಟ್ರೋ...
ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? – ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಹೆಚ್‍ಡಿಕೆ ಆಕ್ರೋಶ…
ಬೆಂಗಳೂರು : ಕರ್ನಾಟಕ ಹಾಗೂ ಕನ್ನಡ ಭಾಷೆ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...
ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ : ಸಿದ್ದರಾಮಯ್ಯ.
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ 10.5 ಲಕ್ಷ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ...












