ನಾಯಿಮರಿ ಹೇಳಿಕೆ- ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ.
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಮುಂದೆ ನಾಯಿಮರಿ ರೀತಿ ಇರುತ್ತಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿವಾದದ...
ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಎಸ್ಎಂ ಕೃಷ್ಣ.
ಬೆಂಗಳೂರು : ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಕ್ರಿಯ...
ರಸ್ತೆ, ಚರಂಡಿ ಸಣ್ಣ ಸಣ್ಣ ವಿಚಾರದ ಬಗ್ಗೆ ಮಾತಾಡ್ಬೇಡಿ, ಲವ್ ಜಿಹಾದ್ ಬಗ್ಗೆ ಮಾತಾಡಿ – ನಳಿನ್ ಕುಮಾರ್...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ರಸ್ತೆ, ಚರಂಡಿಯಂತಹ ಸಣ್ಣ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ, ಆದರೆ ಲವ್ ಜಿಹಾದ್ ನಂತಹ ದೊಡ್ಡ ವಿಷಯಗಳ ಬಗ್ಗೆ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…
ನವದೆಹಲಿ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿಯವರ ಪುತ್ರಿ ಪ್ರಿಯಾಂಕಾ...
ಮೋದಿ ಮುಂದೆ ಬೊಮ್ಮಾಯಿ ನಾಯಿಮರಿಯಂತೆ ಇರ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮುಲು ತಿರುಗೇಟು…
ಬಳ್ಳಾರಿ : ಪ್ರಧಾನಿ ನರೇಂದ್ರ ಮೋದಿ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಿಮರಿ ರೀತಿ ಇರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಸೋನಿಯಾ ಗಾಂಧಿ ಮನೆಯಲ್ಲಿ...
ಪ್ರದೀಪ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಕೈ ನಾಯಕರು…
ಬೆಂಗಳೂರು : ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಗ್ಗಲಿಪುರದ ಪ್ರದೀಪ್ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಸೇರಿದಂತೆ...
ಸುಪ್ರೀಂ ನೋಟು ಬ್ಯಾನ್ ನಿರ್ಧಾರ ಎತ್ತಿ ಹಿಡಿದಿಲ್ಲ, ಇದು ದೇಶದ ಆರ್ಥಿಕತೆಗೆ ವಿನಾಶಕಾರಿ : ಕಾಂಗ್ರೆಸ್.
ನವದೆಹಲಿ : ಸುಪ್ರೀಂ ಕೋರ್ಟ್ ನೋಟು ಬ್ಯಾನ್ ನಿರ್ಧಾರವನ್ನು ಎತ್ತಿ ಹಿಡಿದಿಲ್ಲ, ನೋಟು ಅಮಾನ್ಯೀಕರಣಗೊಳಿಸಿದ್ದು ದೇಶದ ಆರ್ಥಿಕತೆಗೆ ವಿನಾಶಕಾರಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
500, 1000 ಮುಖಬೆಲೆ ನೋಟುಗಳನ್ನು 2016ರಲ್ಲಿ ಅಮಾನ್ಯೀಕರಣ ಮಾಡಿದ್ದ...
ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ : ಡಿ.ಕೆ ಶಿವಕುಮಾರ್.
ಹುಬ್ಬಳ್ಳಿ: ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ. ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್ ಮೆಂಬರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ನಗರದ ವಿಮಾನ ನಿಲ್ದಾಣದ ಮಾತನಾಡಿದ ಅವರು, ರಾಜ್ಯದ ಜನತೆಗೆ ಹೊಸ ವರ್ಷದ...
ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುವ ಕರ್ಮ ನಿಮಗೇಕೆ ಬಂತು ಅಮಿತ್ ಶಾ ಅವರೇ? : ಹೆಚ್ಡಿಕೆ ಪ್ರಶ್ನೆ.
ಬೆಂಗಳೂರು : ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ)...
ಬಿಜೆಪಿ ನನ್ನ ಗುರು : ರಾಹುಲ್ ಗಾಂಧಿ.
ನವದೆಹಲಿ: ನಾನು ಏನು ಮಾಡಬಾರದು ಎಂದು ಬಿಜೆಪಿ ನಿರಂತರವಾಗಿ ನನಗೆ ನೆನಪಿಸುತ್ತಲೇ ಇದೆ. ಇದರಿಂದ ನಾನು ಬಿಜೆಪಿಯನ್ನು ನನ್ನ ಗುರುವೆಂದು ಪರಿಗಣಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ...












