ಬಿಜೆಪಿ ಫ್ಲೆಕ್ಸ್ನಲ್ಲಿ ರಾರಾಜಿಸುತ್ತಿರುವ ಸಂಸದೆ ಸುಮಲತಾ ಫೋಟೋ…
ಮಂಡ್ಯ : ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಕ್ಕರೆ ನಾಡು ಮಂಡ್ಯಗೆ ಆಗಮಿಸುತ್ತಿರುವ ಹಿನ್ನೆಲೆ ಸ್ಥಳೀಯ ಬಿಜೆಪಿ ನಾಯಕರು ಫ್ಲೆಕ್ಸ್ ಹಾಕಿ ಅಮಿತ್ ಶಾ ಅವರಿಗೆ ಸ್ವಾಗತ ಕೋರಿರುವ ಫ್ಲೆಕ್ಸ್...
ಇಂದಿನಿಂದ ಮೂರು ದಿನ ಅಮಿತ್ ಶಾ ರಾಜ್ಯ ಪ್ರವಾಸ…
ಮಂಡ್ಯ : ವಿಧಾನಸಭೆ ಚುನಾವಣೆಗೆ 4 ರಿಂದ 5 ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಮತಬೇಟೆ ಆರಂಭಿಸಿದೆ. ಇಂದಿನಿಂದ ಅಮಿತ್ ಶಾ ಮೂರು ದಿನಗಳ ಕಾಲ ರಾಜ್ಯಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ. ಹಳೇ ಮೈಸೂರು ಭಾಗದ...
ಇಂದು ದೆಹಲಿಗೆ ತೆರಳಲಿದ್ದಾರೆ ಸಿಎಂ ಬೊಮ್ಮಾಯಿ.
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಲಿದ್ದಾರೆ.
ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮರಳಿ ಸಚಿವ ಸ್ಥಾನ ಕೊಡಿಸಬೇಕೇ ಎಂಬುದರ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಪಂಚಮಸಾಲಿ ಸಮುದಾಯವನ್ನು...
ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲು…
ಬೆಂಗಳೂರು : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯೂತ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ನಲಪಾಡ್ ಸ್ನೇಹಿತ ನಜೀರ್ ಅವರಿಂದ ಫಾರ್ಚೂನರ್ ಕಾರು...
ವಿಧಾನಪರಿಷತ್ನ ನೂತನ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ…
ಬೆಳಗಾವಿ: ವಿಧಾನಪರಿಷತ್ ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ 39 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಅರವಿಂದ್ ಅರಳಿ 26 ಮತಗಳನ್ನ ಪಡೆದಿದ್ದಾರೆ....
ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ : ಯತ್ನಾಳ್
ಬೆಳಗಾವಿ : ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಿಜೆಪಿ ಕಟ್ಟುವಾಗ ನಮ್ಮ ಮನೆಗೆ ಟಿಕೆಟ್ ಬೇಕು ಎಂದು...
ಇಟಲಿ ಕಾಂಗ್ರೆಸ್ನ ಒಂದು ನಾಯಿಯೂ ಭಾರತ ಪರ ಬೊಗಳಿಲ್ಲ.. ಚೀನಾ, ಪಾಕ್ ಪರ ಬೊಗಳುತ್ತೆ : ಸಿ.ಟಿ.ರವಿ
ಬೆಳಗಾವಿ : ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಒಂದು ನಾಯಿಯೂ ಭಾಗವಹಿಸಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.
ನಗರದಲ್ಲಿ ಮಾತನಾಡಿದ ಸಿ.ಟಿ.ರವಿ,...
ರಮೇಶ್ ಜಾರಕಿಹೊಳಿ, ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ : ಬೊಮ್ಮಾಯಿ.
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ನಗರದ ಸುವರ್ಣ ವಿಧಾನಸೌಧದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ...
ಅಪ್ರಾಪ್ತೆಗೆ ಕಿರುಕುಳ ಆರೋಪ ; ಕೆಸಿಆರ್ ಪಕ್ಷದ ನಾಯಕ ಅರೆಸ್ಟ್…
ಹೈದರಾಬಾದ್ : ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ (ಬಿಆರ್ಎಸ್) ಸ್ಥಳೀಯ ಮುಖಂಡನೊಬ್ಬನನ್ನು ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.
ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪಕ್ಷದ...
ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ : ರಣದೀಪ್ ಸುರ್ಜೆವಾಲಾ.
ಹುಬ್ಬಳ್ಳಿ : ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆ ಕಳೆದುಕೊಂಡಿದೆ. ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ. ಬಿಜೆಪಿ ಭ್ರಷ್ಟಾಚಾರದ ಸಮುದ್ರದಲ್ಲಿ ಮುಳುಗಿ ಹೋಗಿದೆ. ಪ್ರಜಾಪ್ರಭುತ್ವ...












