‘ನಾಯಿ’ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ.. ಖರ್ಗೆ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು…

0
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ(ಭಾರತವನ್ನು ವಿಭಜಿಸಿ) ಎಂದು ಲೇವಡಿ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ವಿವಾದ...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ…

0
ಬೆಳಗಾವಿ : ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್....

ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ – ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗುತ್ತಿದೆ ಎಂದ ಡಿಕೆಶಿ.

0
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ಮಾಡಿದ್ದು,...

ಈ ದೇಶಕ್ಕೂ, ಸೋನಿಯಾ ಗಾಂಧಿಗೂ ಏನು ಸಂಬಂಧ? : ಡಿಕೆಶಿಗೆ ಈಶ್ವರಪ್ಪ ತಿರುಗೇಟು…

0
ಬಾಗಲಕೋಟೆ : ವೀರ ಸಾವರ್ಕರ್ ಗೂ ಕರ್ನಾಟಕಕ್ಕೂ ಏನು ಸಂಬಂಧ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ ಎಂದು...

ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಕೇಂದ್ರ ಸರ್ಕಾರ ನಿದ್ರಿಸುತ್ತಿದೆ : ರಾಹುಲ್ ಗಾಂಧಿ.

0
ಜೈಪುರ : ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಯಾವುದೇ ಚಿಂತೆ ಇಲ್ಲದೆ ನಿದ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಭಾರತ್...

ಕೆಜಿಎಫ್ 2 ಹಾಡು ದುರ್ಬಳಕೆ ಆರೋಪ – ರಾಹುಲ್ ಗಾಂಧಿಗೆ ಬಿಗ್ ರಿಲೀಫ್…

0
ಬೆಂಗಳೂರು : ಭಾರತ್ ಜೋಡೋ ಯಾತ್ರೆ ವೇಳೆ ಕೆಜಿಎಫ್ 2 ಹಾಡು ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಭಾರತ್ ಜೋಡೋ ಯಾತ್ರೆ...

ಸಿದ್ದರಾಮಯ್ಯನಂತಹ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ : ಈಶ್ವರಪ್ಪ.

0
ಬಾಗಲಕೋಟೆ : ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನಂತಹ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಗರದಲ್ಲಿ ಬಿಜೆಪಿ ಪಕ್ಷದ ಕಚೇರಿ...

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಬಿಎಸ್‍ವೈ ಸ್ಪಷ್ಟನೆ…

0
ಬೆಂಗಳೂರು : ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಕಡೆಗಣನೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು,...

ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ ವೈಎಸ್‌ವಿ ದತ್ತ.

0
ಬೆಂಗಳೂರು : ಜೆಡಿಎಸ್ ಮಾಜಿ ಶಾಸಕ ವೈಎಸ್‌ವಿ ದತ್ತ ಅವರು ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು....

ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸುತ್ತೇನೆ : ಬೊಮ್ಮಾಯಿ.

0
ಬೆಂಗಳೂರು : ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗುತ್ತಿದ್ದೇನೆ. ಗಡಿ ವಿಚಾರದ ಬಗ್ಗೆ ಅಮಿತ್...
error: Content is protected !!