ನಾಯಕತ್ವದ ಬಗ್ಗೆ ಕಾಂಗ್ರೆಸ್‍ನಲ್ಲಿ ಯಾವ ಗೊಂದಲವೂ ಇಲ್ಲ; ಎಂ.ಬಿ. ಪಾಟೀಲ್.
ಬೆಂಗಳೂರು: ಸಿಎಂ ಬದಲಾವಣೆ, ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ, ಜಾತಿಗಣತಿ ಮಾಹಿತಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು...
ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಮುಖ್ಯಮಂತ್ರಿ ಸ್ಥಾನವೂ ಖಾಲಿ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ.
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹೇಳಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು...
ಸಿದ್ದರಾಮಯ್ಯ ನಂತರ ಡಿ.ಕೆ ಶವಕುಮಾರ್ ಮುಖ್ಯಮಂತ್ರಿ: ಶಾಸಕ ಬಾಲಕೃಷ್ಣ ಹೇಳಿಕೆ.
ಬೆಂಗಳೂರು: ಸಿದ್ದರಾಮಯ್ಯ ನಂತರ ಡಿಸಿಎಂ ಡಿಕೆಶಿ ಅವರು ಮುಖ್ಯಮಂತಿ ಆಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು...
ಕಾಂಗ್ರೆಸ್ ಸರ್ಕಾರದ ಪ್ರತೀ ಸಹಿ ಮಾರಾಟಕ್ಕಿದೆ: ಹೆಚ್.ಡಿ ಕುಮಾರಸ್ವಾಮಿ ಆರೋಪ.
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪ್ರತಿಯೊಂದು ಸಹಿಯನ್ನೂ ಮಾರಾಟಕ್ಕೆ ಇಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ...
ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ: ಡಿ.ಕೆ ಶಿವಕುಮಾರ್.
ಬೆಂಗಳೂರು: ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ. 5 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್...
ಹೆಚ್.ಡಿ ಕುಮಾರಸ್ವಾಮಿ ಶತ್ರು ಸಂಹಾರ ಪೂಜೆ ಹೇಳಿಕೆಗೆ ಡಿ.ಕೆ ಶಿವಕುಮಾರ್ ತಿರುಗೇಟು.
ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ನಂತರ ಶಿವಕುಮಾರ್ ಅವರು ಸುದ್ದಿಗಾರರಿಗೆ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಕುರಿತು ಕೇಳಿದಾಗ, ದೇವರ ಮೇಲೆ...
ಬಾಯಿಗೆ ಬಂದಂತೆ ಮಾತನಾಡುವುದಲ್ಲ ಬಿಜೆಪಿ ರಾಜ್ಯಾಧ್ಯಕ್ಷರು: ಪ್ರಿಯಾಂಕ್ ಖರ್ಗೆ.
ಬೆಂಗಳೂರು: ಸುಪಾರಿ ಕೊಡುವ ಕೆಟ್ಟ ಕೆಲಸ ಏನು ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂತ ಬಾಯಿಗೆ ಬಂದಂತೆ ಮಾತಾಡುವುದಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ನಿನ್ನೆ...
ಬೆಂಗಳೂರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ: ಬಿಜೆಪಿ ನಾಯಕರೊಂದಿಗೆ ಮಾತುಕತೆ.
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ನಡುವಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದು, ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾತ್ರಿ...
ಡಿಕೆ ಶಿವಕುಮಾರ್ ಕಾಂಗ್ರೆಸ್‍ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ಆರ್ ಅಶೋಕ್ ವ್ಯಂಗ್ಯ.
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬಣದ 7 ಜನ ಸಚಿವರು ಮತ್ತು 35 ಜನ ಶಾಸಕರು ನಿನ್ನೆ ರಾತ್ರಿ ಡಿನ್ನರ್ ಮೀಟಿಂಗ್ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್...
ಯಾವ ಮುಖವಿಟ್ಟುಕೊಂಡು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೀರ: ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ.
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಸಾರಿಗೆ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರುತ್ತಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ...












