ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ…
ಚೆನ್ನೈ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳು ನಾಡಿನ ಡಿಎಂಕೆ ಸರ್ಕಾರ ಉದಯನಿಧಿ ಅವರನ್ನು ರಾಜ್ಯದ ನೂತನ ಕ್ರೀಡಾ ಸಚಿವರನ್ನಾಗಿ ನೇಮಿಸಿದೆ.
ಉದಯನಿಧಿ...
ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅರೆಸ್ಟ್…
ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ...
ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ…
ಗಾಂಧಿನಗರ: ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಗಾಂಧಿನಗರದ ಹೊಸ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ...
ದೆಹಲಿಗೆ ದೌಡಾಯಿಸಿದ ಸಿದ್ದರಾಮಯ್ಯ, ಡಿಕೆಶಿ
ಬೆಂಗಳೂರು : ನಿನ್ನೆ ಹೈಕಮಾಂಡ್ ನಿಂದ ಬುಲಾವ್ ಬಂದ ಕಾರಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಗೆ ದೌಡಾಯಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ...
ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ವಿವಾದಾತ್ಮಕ ಹೇಳಿಕೆ…
ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ಮಧ್ಯಪ್ರದೇಶದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಆಗಿರುವ ರಾಜಾ ಪಟೇರಿಯಾ ಅವರು ಹೇಳಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...
ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಆಯ್ಕೆ…
ಗಾಂಧಿನಗರ : ಗುಜರಾತ್ ನಲ್ಲಿ ಬಹುಮತ ಪಡೆದ ಹಿನ್ನೆಲೆ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಮೂಲಕ ಅವರು...
ಕಲಬುರಗಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ – ಕೈ ನಾಯಕರಿಂದ ಭವ್ಯ ಸ್ವಾಗತ…
ಕಲಬುರಗಿ : ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ತಮ್ಮ ತವರು ಜಿಲ್ಲೆ ಕಲಬುರಗಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಕಲಬುರಗಿಯ...
ಡಿ.ಕೆ ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್ – ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ…
ಬೆಂಗಳೂರು : ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಹೆಚ್. ವಿಶ್ವನಾಥ್ ಅವರು...
ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ : ಪ್ರಹ್ಲಾದ್ ಜೋಶಿ.
ನವದೆಹಲಿ : ಗುಜರಾತ್ ಚುನಾವಣಾ ಫಲಿತಾಂಶ ಮುಂಬರುವ ಕರ್ನಾಟಕ ವಿಧಾನ ಸಭೆ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗುಜರಾತ್...
ಗುಜರಾತ್ ಚುನಾವಣೆಯಲ್ಲಿ ಹೀನಾಯ ಸೋಲು – ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ರಾಜೀನಾಮೆ…
ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಇದುವರೆಗೂ ಕೇವಲ 16 ಸ್ಥಾನಗಳಲ್ಲಿ ಮಾತ್ರ...












