ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಪೈಲ್ಸ್ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ನಗರದ ಹೆಚ್ ಎಎಲ್ ಮಣಿಪಾಲ್...
ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಪ್ರಾರಂಭಿಸುವ ಬಗ್ಗೆ ಚರ್ಚೆ ನಡೆದಿಲ್ಲ : ಸಿಎಂ.
ಬೆಂಗಳೂರು : ವಕ್ಫ್ ಮಂಡಳಿಯು ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ತೆರೆಯುವ ಕುರಿತು ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ನನ್ನೊಂದಿಗೆಯಾಗಲೀ, ನಮ್ಮ ಸರ್ಕಾರದ ಯಾವುದೇ ಹಂತದಲ್ಲಿಯಾಗಲೀ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ...
ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಮತ್ತೆ ದೂರು…
ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಮತ್ತೆ ದೂರು ದಾಖಲಾಗಿದೆ. ಕಳೆದ ಎಂಟು ದಿನಗಳ ಹಿಂದೆ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಕೊಪ್ಪ ತಾಲೂಕಿನ ವಿಜಯಾನಂದ್ ಎಂಬವರು...
ಚುನಾವಣಾ ರ್ಯಾಲಿ ವೇಳೆ ನುಗ್ಗಿದ ಗೂಳಿ – ಬಿಜೆಪಿ ಕೈವಾಡ ಎಂದ ಅಶೋಕ್ ಗೆಹ್ಲೋಟ್.
ಅಹಮದಾಬಾದ್: ಗುಜರಾತ್ ನಲ್ಲಿ ಚುನಾವಣೆಗೂ ಮುನ್ನ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ನಡುವೆ ಗುಜರಾತ್ ಚುನಾವಣೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...
ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ; ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ದೂರು…
ಬೆಂಗಳೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್ ಮುಖಂಡ...
ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ : ನಳಿನ್ ಕುಮಾರ್ ಕಟೀಲ್.
ಬೆಂಗಳೂರು : ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್ ನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ. ಸೈಲೆಂಟ್ ಸುನಿಲ್ ನಗರದಲ್ಲಿ...
ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ.. ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸುವ ಭರವಸೆಯಿದೆ ಎಂದ ಸಿಎಂ.
ನವದೆಹಲಿ : ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ ಹಿನ್ನೆಲೆ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಅವರು ಹಿರಿಯ ವಕೀಲ ಮುಕುಲ್ ರೊಹಟಗಿ ಅವರನ್ನು...
ಬಿಜೆಪಿ ಸೇರಿದ ಸುಮಲತಾ ಆಪ್ತ ಸಚ್ಚಿದಾನಂದ.
ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆಗೊಂಡರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು....
ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ – ಕೈ ನಾಯಕರ ವಿರುದ್ಧ ದೂರು ದಾಖಲು…
ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಹಾಗೂ...
ಗುಜರಾತ್ ವಿಧಾನಸಭೆ ಚುನಾವಣೆ : ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ.
ಅಹಮದಾಬಾದ್ : ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...












