ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಇನ್ನಿಲ್ಲ…

0
ಬೆಂಗಳೂರು : ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಂಗಳೂರಿನ ಹೊರವಲಯದ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ...

ಯಾರೇ ಆದ್ರೂ ಒಬ್ಬರಿಗೆ ಒಂದೇ ಟಿಕೆಟ್ : ಡಿ.ಕೆ. ಶಿವಕುಮಾರ್

0
ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ನೀತಿಯನ್ನು ಅನುಸರಿಸಲಾಗುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ನಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷವೇ ಮುಖ್ಯ...

ಹಿಂದೂಗಳ ಹೆಸರೇಳಿ ಈ ಹಿಂದೆಯೂ ಉಗ್ರ ಕೃತ್ಯ ನಡೆದಿದೆ : ಸಿ.ಟಿ.ರವಿ

0
ನವದೆಹಲಿ : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ಹೇಳಿದರು....

ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ : ಟ್ವೀಟ್ ಮೂಲಕ ಹೆಚ್‍ಡಿಕೆ ಸ್ಪಷ್ಟನೆ…

0
ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಹೆಚ್‍.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಟ್ವೀಟ್‍ನಲ್ಲೇನಿದೆ? ಮಾಜಿ ಸ್ಪೀಕರ್ ಶ್ರೀ ರಮೇಶ್...

ಕಾಂಗ್ರೆಸ್‍ನವರು ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣ್ತಿದ್ದಾರೆ : ಬಿಎಸ್‍ವೈ.

0
ದಾವಣಗೆರೆ : ಕಾಂಗ್ರೆಸ್ ನವರು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಯಾವಾಗಲೂ ಅಧಿಕಾರಕ್ಕೆ ಬರೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಭವಿಷ್ಯ ನುಡಿದರು. ಜಿಲ್ಲೆಯ ಜಗಳೂರು ಪಟ್ಟಣದ...

ಮಹಿಳೆ ಮೇಲೆ ಅತ್ಯಾಚಾರ, ಕಿರುಕುಳ ಆರೋಪ – ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‍ಐಆರ್…

0
ಭೋಪಾಲ್ : ಜಬಲ್ ಪುರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಕ್ಷಿಯ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಧಾರ್‌ನ ನೌಗಾಂವ್ ಪೊಲೀಸ್ ಠಾಣೆಯಲ್ಲಿ...

ಅಭ್ಯರ್ಥಿ ಘೋಷಿಸುವ ಹಕ್ಕು ನನಗಾಗಲಿ ಸಿದ್ದರಾಮಯ್ಯಗಾಗಲಿ ಇಲ್ಲ : ಡಿ.ಕೆ.ಶಿವಕುಮಾರ್.

0
ಬೆಂಗಳೂರು : ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯ ಅವರಿಗಾಗಲಿ, ನನಗಾಗಲಿ ಇಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...

ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ : ಸಿದ್ದರಾಮಯ್ಯ ಸ್ಪಷ್ಟನೆ…

0
ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಒತ್ತಡ ಬಂದಿದೆ. ಆದರೆ ಒಂದೇ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ...

ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ…

0
ಭೋಪಾಲ್ : ಮಧ್ಯಪ್ರದೇಶದ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆದರಿಕೆಯೊಡ್ಡಲಾಗಿದೆ. ಜುನಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದೋರ್ ನ ಸಿಹಿತಿಂಡಿ ಅಂಗಡಿಯೊಂದರಲ್ಲಿ ಬೆದರಿಕೆ ಪತ್ರ ಸಿಕ್ಕಿದ್ದು, ಪತ್ರದಲ್ಲಿ ರಾಹುಲ್...

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು…

0
ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಹೇಳಿಕೆಯಿಂದ...
error: Content is protected !!