ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಫಾರೂಕ್ ಅಬ್ದುಲ್ಲಾ.
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ರಾಜೀನಾಮೆ ನೀಡಿದ್ದಾರೆ.
ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಕೆಎನ್ ಸಿ ನಾಯಕ, ನನ್ನ...
ಸಿದ್ದರಾಮಯ್ಯ ಪರಮಾಪ್ತ ಮಲ್ಲೇಶ್ ವಿರುದ್ಧ ದೂರು ದಾಖಲು…
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಪಿ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ಒಕ್ಕೂಟ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಬ್ರಾಹ್ಮಣ್ಯ, ವೇದ ಉಪನಿಷತ್ತುಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಠಾಧೀಶರನ್ನು ಕೂಡ...
ಕಾಂಗ್ರೆಸ್‍ನದ್ದು ಆಧಾರ ರಹಿತ ಆರೋಪ : ಬೊಮ್ಮಾಯಿ.
ಬೆಂಗಳೂರು : ಕಾಂಗ್ರೆಸ್‍ನದ್ದು ಆಧಾರ ರಹಿತ ಆರೋಪ. ಅವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿ ಕಾರಿದ್ದಾರೆ.
ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್...
ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಸಂಬಂಧ ಇಲ್ಲ, ಕಾಂಗ್ರೆಸ್‍ನವರು ಸುಳ್ಳು ಆರೋಪ ಮಾಡ್ತಿದ್ದಾರೆ : ಅಶ್ವತ್ಥ್ ನಾರಾಯಣ.
ಬೆಂಗಳೂರು: ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಏನೂ ಸಂಬಂಧ ಇಲ್ಲ. ಏನಾದರು ಇದ್ದರೆ ಹೋಗಿ ನೋಡಲಿ. ನನ್ನ ಸಹೋದರಿನಿಗೂ ಈ ಚಿಲುಮೆಗೂ ಸಂಬಂಧ ಇಲ್ಲ. ಕಾಂಗ್ರೆಸ್‍ನವರು ಸುಳ್ಳು ಆರೋಪ ಮಾಡ್ತಿದ್ದಾರೆ ಎಂದು ಸಚಿವ ಅಶ್ವತ್ಥ್...
45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಿಂದ ಹೊರಗುಳಿದ ಅಜಂ ಖಾನ್ ಕುಟುಂಬ.
ಲಕ್ನೋ : 1977ರ ನಂತರ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತು ಅವರ ಕುಟುಂಬ ಸದಸ್ಯರು ರಾಮ್ ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ....
ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್…
ಚಿಕ್ಕಮಗಳೂರು : ಮಾಜಿ ಎಮ್ಎಲ್ ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು 10 ವಾಹನಗಳಲ್ಲಿ...
ಬಿಜೆಪಿ ಮುಖಂಡನ ಮರ್ಮಾಂಗಕ್ಕೆ ಚಾಕು ಇರಿದು ಬರ್ಬರ ಹತ್ಯೆ!
ಕಲಬುರಗಿ : ದುಷ್ಕರ್ಮಿಗಳು ಬಿಜೆಪಿ ಮುಖಂಡನನ ಮರ್ಮಾಂಗಕ್ಕೆ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸೇಡಂ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಮಲ್ಲಿಕಾರ್ಜುನ್ ಮುತ್ಯಾಲ (64) ಎಂದು ಗುರುತಿಸಲಾಗಿದೆ. ಕೋಲಿ ಕಬ್ಬಲಿಗ ಸಮಾಜದ...
ಮಾಜಿ ಶಾಸಕ ಹೆಚ್.ನಿಂಗಪ್ಪ ಜೆಡಿಎಸ್ಗೆ ರಾಜೀನಾಮೆ!
ತುಮಕೂರು: ಕರ್ನಾಟಕ ಚುನಾವಣೆ ಸಮೀಪಿಸುತ್ತಿದೆ. ಈ ಮಧ್ಯೆ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಮಾಜಿ ಶಾಸಕ ಹೆಚ್.ನಿಂಗಪ್ಪ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನಿಂಗಪ್ಪ ಅವರು ಮುಂದೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ...
ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ : ಸಿಎಂ.
ಬೆಂಗಳೂರು : ಶಾಲೆಗಳಿಗೆ ಕೇಸರಿ ಬಣ್ಣ ವಿಚಾರವಾಗಿ ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ...
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್…
ಕಲಬುರಗಿ : ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದ್ದು, ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ಮಣಿಕಂಠ...












