ಸದಸ್ಯನನ್ನ ಒಬ್ಬ ಟೆರರಿಸ್ಟ್ ರೀತಿ ನಡೆಸಿಕೊಂಡ ವಿಧಾನ ಪರಿಷತ್: ವಿಜಯೇಂದ್ರ.
ಬೆಳಗಾವಿ: ವಿಧಾನ ಪರಿಷತ್ ಸದಸ್ಯನನ್ನು ಟೆರರಿಸ್ಟ್ ರೀತಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಬಂಧನ ಹಿನ್ನೆಲೆ ವಿಜಯೇಂದ್ರ ಬೆಳಗಾವಿಗೆ ಭೇಟಿ ನೀಡಿದರು....
ಎಂಎಲ್‍ಸಿ ಸಿ.ಟಿ.ರವಿ ಬಂಧನ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಬಿ ವೈ ವಿಜಯೇಂದ್ರ .
ಬೆಳಗಾವಿ: ಎಂಎಲ್‍ಸಿ ಸಿ.ಟಿ.ರವಿ ಅವರ ಬಂಧನವನ್ನು ಖಂಡಿಸಿ ಶುಕ್ರವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಭಾರತೀಯ ಜನತಾ ಪಕ್ಷ ಗುರುವಾರ ಪ್ರಕಟಿಸಿದೆ. ಶಾಸಕ ಸಿಟಿ ರವಿ ಅವರು ಮಹಿಳಾ ಮತ್ತು...
ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ , ಏನೇ ಆದರೂ ಕಾಂಗ್ರೆಸ್ ಸರ್ಕಾರ, ಡಿಕೆಶಿ, ಹೆಬ್ಬಾಳ್ಕರ್ ಕಾರಣ.
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೆÇಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ನನ್ನ ಜೀವಕ್ಕೆ ಅಪಾಯವಿದ್ದು...
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರ ಆಕ್ರೋಶ.
ಬೆಳಗಾವಿ: "ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್. ಅವರ ಬಗ್ಗೆ ಲಘುವಾಗಿ...
ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ನೀಡಿದ್ದ ನೀರಿನ ಬಿಲ್ ನೋಟಿಸ್ ವಾಪಸ್: ಎಂ.ಬಿ.ಪಾಟೀಲ್.
ಬೆಳಗಾವಿ: ತುಮಕೂರು ಸಿದ್ದಗಂಗಾ ಮಠಕ್ಕೆ ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ ನೀಡಿದ ನೋಟೀಸ್ ಅನ್ನು ಹಿಂಪಡೆಯಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ''ಸಿದ್ದಗಂಗಾ ಮಠದ ಬಳಿ ಕೆಐಎಡಿಬಿಗೆ ಸೇರಿದ...
ಸೋಲಿಗೆ ಎದೆಗುಂದಬೇಡಿ, ದುರ್ಮಾರ್ಗಗಳ ಬಳಸಿ ಚುನಾವಣೆ ಗೆಲ್ಲುವುದು ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ: ವಿಜಯೇಂದ್ರ.
ಬೆಂಗಳೂರು: ಸೋಲಿಗೆ ಎದೆಗುಂದಬೇಡಿ. ದುರ್ಮಾರ್ಗಗಳನ್ನು ಬಳಸಿ ಉಪಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ. ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...
ಸೋತು ಮೂಲೆ ಸೇರಲ್ಲ, ಸೋಲಿನಿಂದ ಎದೆಗುಂದಲ್ಲ: ಚನ್ನಪಟ್ಟಣ ಫಲಿತಾಂಶ ಬಳಿಕ ನಿಖಿಲ್ ಪ್ರತಿಕ್ರಿಯೆ.
ಚನ್ನಪಟ್ಟಣ: ಭಾರೀ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆದ್ದು ಬೀಗಿದ್ದಾರೆ. ಎನ್‍ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸತತ ಮೂರನೇ ಸೋಲು ಕಾಣುವ...
ಮುಡಾ ಪ್ರಕರಣ: ನಮಗೆ ಲೋಕಾಯುಕ್ತ ತನಿಖೆಯ ಮೇಲೆ ಅನುಮಾನ: ಸ್ನೇಹಮಯಿ ಕೃಷ್ಣ.
ಮೈಸೂರು: ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ಮೊದಲಿನಿಂದಲೂ ಅನುಮಾನ ಇದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ನ್ಯಾಯಾಲಯದ ಗಮನಸೆಳೆಯಲು, ಎಲ್ಲ ರೀತಿಯಾ ದಾಖಲಾತಿಗಳನ್ನ ಸಂಗ್ರಹ...
100 ಅಲ್ಲ 1 ಸಾವಿರ ಕೋಟಿ ಕೊಟ್ಟರು ಬಿಜೆಪಿ ಸೇರುವುದಿಲ್ಲ: ಶಾಸಕ ಆಸೀಫ್ ಸೇಠ್.
ಬೆಳಗಾವಿ: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಲು ಕೈ ಶಾಸಕರಿಗೆ ಬಿಜೆಪಿ ಪಕ್ಷದಿಂದ ಭಾರೀ ಆಫರ್ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ನನಗೆ 100 ಕೋಟಿ ಅಲ್ಲ, 1000 ಸಾವಿರ ಕೋಟಿ ಕೊಟ್ಟರು...
ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಎಎಪಿ ಮಾಜಿ ನಾಯಕ ಕೈಲಾಶ್ ಗೆಹ್ಲೋಟ್.
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಎಎಪಿ ನಾಯಕ ಕೈಲಾಶ್ ಗೆಹ್ಲೋಟ್ ಇಂದು ಮಧ್ಯಾಹ್ನ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷ ಸೇರ್ಪಡೆ ಕುರಿತಂತೆ ಈಗಾಗಲೇ ತಮ್ಮ ಆಪ್ತರೊಂದಿಗೆ...












